Madikeri
ಮಡಿಕೇರಿ ನಗರಕ್ಕೆ ಸಂಬಂಧಿಸಿದ ಎಲ್ಲ ಬಿಸಿಬಿಸಿ ಸುದ್ದಿ ಮತ್ತು ತಾಜಾ ಮಾಹಿತಿಯನ್ನು ಪಡೆಯಿರಿ Latest Today Breaking madikeri Live News, Also check madikeri district city weather news. Headlines in kannada at The Hindustan Gazette Kannada.
-

ಮಡಿಕೇರಿ: ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಸ್ಕೌಟ್ಸ್ ಮತ್ತು ಗೈಡ್ಸ್ ಸೇರ್ಪಡೆ ಸಹಕಾರಿಯಾಗಿದೆಪಿ.ಜಿ.ಆರ್.ಸಿಂಧ್ಯ
ಮಡಿಕೇರಿ ಸೆ.20 (ದಿ ಹಿಂದುಸ್ತಾನ್ ಗಝೆಟ್) ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಸ್ಕೌಟ್ಸ್ ಮತ್ತು ಗೈಡ್ಸ್ ಸೇರ್ಪಡೆ ಸಹಕಾರಿಯಾಗಿದೆ ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ನ ರಾಜ್ಯ ಆಯುಕ್ತರಾದ…
Read More » -

ಅರಣ್ಯ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುವುದು ಸವಾಲಿನ ಕೆಲಸವಾಗಿದೆ – ( ನಿವೃತ್ತ) ಏರ್ ಮಾರ್ಷಲ್ ಜನರಲ್ ಕೆ.ಸಿ ಕಾರ್ಯಪ್ಪ
ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನ-ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆಯು ನಗರದ ಅರಣ್ಯ ಭವನದಲ್ಲಿ ಸೋಮವಾರ ನಡೆದ ಕಾರ್ಯಕ್ರಮದಲ್ಲಿ ನಾಡಿನ ಅರಣ್ಯ ಮತ್ತು ವನ್ಯಜೀವಿ ಸಂಪತ್ತು ಸಂರಕ್ಷಿಸುವ ಸಂದರ್ಭದಲ್ಲಿ…
Read More » -

ಮಡಿಕೇರಿ: ಪತಿ ಪತ್ನಿ ಕಲಹ ಪತ್ನಿಯ ಕೊಲೆಯಲ್ಲಿ ಅಂತ್ಯ
ಪತಿ ಪತ್ನಿ ಕಲಹ ಪತ್ನಿಯ ಕೊಲೆಯಲ್ಲಿ ಅಂತ್ಯವಾದ ಘಟನೆಮಡಿಕೇರಿಯ ಕೈಗಾರಿಕಾ ಬಡಾವಣೆಯಲ್ಲಿ ನಡೆದಿದೆ. ಪಶ್ಚಿಮ ಬಂಗಾಳದ ರಾಧಿಕಾ (40) ಮೃತ ಮಹಿಳೆ ಇದೇ ರಾಜ್ಯದ ರೋಷನ್ (30)…
Read More » ಅಕ್ಕಿಯೋ, ಹಣವೋ ಸರ್ವೆ ಆರಂಭ: ಮನೆ ಮನೆಗೆ ತೆರಳಿ ಅಭಿಪ್ರಾಯ ಸಂಗ್ರಹ; ಸರ್ಕಾರಕ್ಕೆ ವರದಿ ಸಲ್ಲಿಸಲಿರುವ ಆಹಾರ ಇಲಾಖೆ
ರಾಜ್ಯಾದ್ಯಂತ ಅನ್ನಭಾಗ್ಯ ಯೋಜನೆ ಬಗ್ಗೆ ಸರ್ಕಾರ ಸರ್ವೆ ಆರಂಭಿಸಿದೆ. ಕಾರ್ಡ್ದಾರರಿಗೆ ಅಕ್ಕಿ ಬೇಕೋ ಅಥವಾ ಹಣ ಬೇಕೋ ಎಂಬುದನ್ನು ಆಹಾರ ಇಲಾಖೆ ಅಧಿಕಾರಿಗಳು ಫಲಾನುಭವಿಗಳ ಮನೆ ಮನೆಗೆ…
Read More »-

ಅಬ್ಬಿ ಜಲಪಾತದಲ್ಲಿ ಮಹಿಳೆ ಆತ್ಮಹತ್ಯೆ
ಬೆಟ್ಟದಪುರದಿಂದ ಆಗಮಿಸಿದ ಸರಸ್ವತಿ (33) ಎಂಬ ಮಹಿಳೆ ಡೆತ್ ನೋಟ್ ಬರೆದಿಟ್ಟು ಮಡಿಕೇರಿಯ ಅಬ್ಬಿಪಾಲ್ಸ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ತಿಳಿದು ಬಂದಿದೆ . ಸ್ಥಳದಲ್ಲಿ ಚಪ್ಪಳಿ ಪರ್ಸ್…
Read More » -

ಮಡಿಕೇರಿ: ಗಾಂಜಾ ಮಾರಾಟ : ಇಬ್ಬರ ಸೆರೆ
ಮಡಿಕೇರಿಯ ಹೊಸ ಖಾಸಗಿ ಬಸ್ ನಿಲ್ದಾಣದಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇರೆ ಇಬ್ಬರನ್ನು ಮಡಿಕೇರಿ ನಗರ ಠಾಣಾ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಎರಡನೇ ಮೊಣ್ಣಗೇರಿಯ…
Read More » -

ಕಾರು-ಬೈಕ್ ಮುಖಾಮುಖಿ ಡಿಕ್ಕಿ-ಬೈಕ್ನಲ್ಲಿದ್ದವರಿಗೆ ಗಂಭೀರ ಗಾಯ
ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಬೈಕ್ ನಲ್ಲಿದ್ದವರಿಗೆ ಗಂಭೀರ ಗಾಯನಾಪೋಕ್ಲು-ಮೂರ್ನಾಡು ಸಂಪರ್ಕ ಕಲ್ಪಿಸುವಹೊದ್ದೂರು ಬಳಿಯ ಬೊಳಿಬಾಣೆ ಎಂಬಲ್ಲಿ ಘಟನೆಮಗು ಸೇರಿದಂತೆ ಮೂವರು ಸಂಚರಿಸುತ್ತಿದ್ದ ಬೈಕ್ಮೂವರ ಕಾಲುಗಳಿಗೆ…
Read More » -

ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರ ಹಾಕಿದ ಶಾಸಕರು| ಕೆದಕಲ್ ಗ್ರಾಮ ಪಂಚಾಯಿತಿಯಲ್ಲಿ ಶಾಸಕ ಡಾ. ಮಂತರ್ ಗೌಡ ಸಮ್ಮುಖದಲ್ಲಿ ಅಧಿಕಾರಿಗಳ ತುರ್ತು ಸಭೆ
ಕೆದಕಲ್ ಗ್ರಾಮ ಪಂಚಾಯಿತಿ ಕಛೇರಿಯಲ್ಲಿ ಮಡಿಕೇರಿ ಶಾಸಕ ಡಾ. ಮಂತರ್ ಗೌಡ , ಅರಣ್ಯ ಇಲಾಖೆ ಅಧಿಕಾರಿಗಳ ಮತ್ತು ಸ್ಥಳೀಯ ಅಧಿಕಾರಿಗಳೊಂದಿಗೆ ತುರ್ತು ಸಭೆಯನ್ನು ನಡೆಸಿದರು. ನಿನ್ನೆ…
Read More » -

ಮಡಿಕೇರಿ: ಕಾರು ಅಪಘಾತಕ್ಕೆ ಗ್ಯಾರೇಜ್ ಮಾಲಿಕ ಮೃತ್ಯು
ಮಡಿಕೇರಿ ರಾಣಿಪೇಟೆ ಮಾರ್ಗವಾಗಿ ಬಂದ ಕಾರೋಂದು ರಸ್ತೆ ತಿರುವಿನಲ್ಲಿ ಪಾದಚಾರಿ ಯೊಬ್ಬರಿಗೆ ಡಿಕ್ಕಿ ಹೊಡೆಯುವದನ್ನು ತಪ್ಪಿಸಲು ಹೋಗಿ ಅಲ್ಲೇ ಇದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಮನೆಯೊಂದರ…
Read More » -

ಕೊಡಗು: ಜಿಲ್ಲೆಯಲ್ಲಿ ಎರಡು ಪ್ರತ್ಯೇಕ ಮಾದಕ ವಸ್ತುಗಳ ಪ್ರಕರಣಗಳಲ್ಲಿ ಒಟ್ಟು 9 ಜನರ ಬಂಧನ
ನಾಪೋಕ್ಲು ಪೋಲಿಸ್ ಠಾಣೆ ವ್ಯಾಪ್ತಿಯ, ನರಿಯಂಡ ಗ್ರಾಮದ ಪ್ರೌಢ ಶಾಲೆಯ ಬಳಿ ಇಬ್ಬರು ಗಾಂಜಾ ಮಾರಾಟ ಮಾಡುತ್ತಿರುವುದಾಗಿ ದೂರು ಬಂದ ಹಿನ್ನಲೆಯಲ್ಲಿ ಪೋಲಿಸರ ವಿಶೇಷ ತಂಡ ದಾಳಿ…
Read More »








