Madikeri
ಮಡಿಕೇರಿ ನಗರಕ್ಕೆ ಸಂಬಂಧಿಸಿದ ಎಲ್ಲ ಬಿಸಿಬಿಸಿ ಸುದ್ದಿ ಮತ್ತು ತಾಜಾ ಮಾಹಿತಿಯನ್ನು ಪಡೆಯಿರಿ Latest Today Breaking madikeri Live News, Also check madikeri district city weather news. Headlines in kannada at The Hindustan Gazette Kannada.
-

ಮಡಿಕೇರಿ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಡಾ.ಮಂಥರ್ ಗೌಡ
ಇಬ್ಬರು ಹಿರಿಯ ಪ್ರಭಲ ಆಕಾಂಕ್ಷೆಗಳು ಸೇರಿ ಪೈಪೋಟಿಯಿಂದ ಕೂಡಿದ ಟಿಕೆಟ್ ಕೊನೆಗೆ ಡಾ! ಮಂಥರ್ ಗೌಡ ಮಡಿಕೇರಿ ಕ್ಷೇತ್ರದ ಅಭ್ಯರ್ಥಿ ಸ್ಥಾನಕ್ಕೆ ಆಯ್ಕೆಯಾಗಿದ್ದಾರೆ. ಯುವ ಮುಖಂಡ ಡಾ.ಮಂಥರ್…
Read More » -

ನೇಣು ಬಿಗಿದು 7 ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ
ಏಳನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಡ್ಲಿಪೇಟೆ ಸಮೀಪದ ಶಿವರಳ್ಳಿ ಗ್ರಾಮದಲ್ಲಿ ನಡೆದಿರುವ ಕುರಿತು ವರದಿಯಾಗಿದೆ. ಶಿವರಳ್ಳಿ ಗ್ರಾಮದ ನಿವಾಸಿ…
Read More » -

ಮಡಿಕೇರಿಯಲ್ಲಿ ಮಾದಕ ವಸ್ತು ಮಾರಾಟ ಒಬ್ಬನ ಬಂಧನ
ಗಾಂಜಾ ಪ್ರಕರಣವನ್ನು ಭೇದಿಸುತ್ತಿರುವ ಜಿಲ್ಲಾ ವರಿಷ್ಠಾಧಿಕಾರಿ ಕಾರ್ಯ ಶ್ಲಾಘನೀಯ ವಾಗಿದೆ.ಮಡಿಕೇರಿ ನಗರದಲ್ಲಿ ಅಕ್ರಮವಾಗಿ MDMA (Methamphetamine) ಮಾದಕ ವಸ್ತುಗಳನ್ನು ಮಾರಾಟ ಮಾಡುತಿದ್ದ ವ್ಯಕ್ತಿಯೋರ್ವನನ್ನು ಪತ್ತೆ ಹಚ್ಚುವಲ್ಲಿ ಕೊಡಗು…
Read More » -

ರಾಜ್ಯದಲ್ಲಿ ʻ12 ಸಾವಿರ ಸ್ವಾಮಿ ವಿವೇಕಾನಂದ ಯುವ ಸ್ವಸಹಾಯ ಗುಂಪುಗಳ ರಚನೆʼಗೆ ಆದೇಶ : ಸಚಿವ ಡಾ.ನಾರಾಯಣಗೌಡ
ಬೆಂಗಳೂರು: ಪ್ರತಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ತಲಾ ಎರಡು ಸ್ವಾಮಿ ವಿವೇಕಾನಂದ ಸ್ವಸಹಾಯ ಗುಂಪುಗಳ ರಚನೆಗೆ ಆದೇಶ ಹೊರಡಿಸಲಾಗಿದೆ ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ…
Read More » -

ಮಡಿಕೇರಿಯಲ್ಲಿ ಲೋಕಾಯುಕ್ತ ದಾಳಿ
ಮಡಿಕೇರಿ: ಲೋಕಾಯುಕ್ತ ಪೊಲೀಸರಿಂದ ಯಶಸ್ವಿ ಕಾರ್ಯಾಚರಣೆ ನಡೆದಿದ್ದು ಅರಣ್ಯ ಇಲಾಖೆಯ ಅಧಿಕಾರಿ ಲೋಕಾಯುಕ್ತಾ ಬಲೆಗೆ ಬಿದಿದ್ದಾರೆ. ಉಪ ಅರಣ್ಯ ಸಂರಕ್ಷಣಾಧಿಕಾರಿ ಕು. ಪೂರ್ಣಿಮಾ ಅಧಿಕಾರಿ 50 ಸಾವಿರ…
Read More » -

ಪ್ರಜಾಪ್ರಭುತ್ವ ಬಲಪಡಿಸುವಲ್ಲಿ ಮಹಿಳೆಯರ ಪಾತ್ರ ಪ್ರಮುಖ: ಡಾ.ಬಿ.ಸಿ.ಸತೀಶ
ಮಡಿಕೇರಿ ಮಾ.08(ಕರ್ನಾಟಕ ವಾರ್ತೆ):-ಪ್ರಜಾಪ್ರಭುತ್ವ ಬಲಪಡಿಸುವಲ್ಲಿ ಮಹಿಳೆಯರ ಪಾತ್ರ ಪ್ರಮುಖವಾಗಿದೆ. ಆ ನಿಟ್ಟಿನಲ್ಲಿ ಬಲಿಷ್ಠ ಭಾರತ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಬೇಕು. ಜೊತೆಗೆ ಎಲ್ಲರಿಗೂ ಸಮಾನ ಅವಕಾಶಗಳು ಎಂದು ಜಿಲ್ಲಾಧಿಕಾರಿ…
Read More » -

ಮೂಲ ಸಂಸ್ಕೃತಿ ಮತ್ತು ಕನ್ನಡ ಸಂಸ್ಕೃತಿ ಉಳಿಸಿ ಬೆಳೆಸಿ: ಜಗದೀಶ್ ಹಿರೇಮನಿ
ಮಡಿಕೇರಿ ಮಾ.07(ಕರ್ನಾಟಕ ವಾರ್ತೆ):-‘ರಾಷ್ಟ್ರದ ಮೂಲ ಸಂಸ್ಕøತಿಯ ಬೇರು, ಭವ್ಯ ಭಾರತದ ತೇರು’ ಎಂಬುದನ್ನು ಯಾರೂ ಸಹ ಮರೆಯಬಾರದು ಎಂದು ಮೂಲ ಸಂಸ್ಕøತಿ ಮತ್ತು ಕನ್ನಡ ಸಂಸ್ಕøತಿ ರಾಜ್ಯ…
Read More » -

ಮಾ.10 ರಂದು ಸುಂಟಿಕೊಪ್ಪ ಗ್ರಾಮ ಪಂಚಾಯಿತಿ ನೂತನ ಕಚೇರಿ ಕಟ್ಟಡ ಉದ್ಘಾಟನೆ
ಸುಂಟಿಕೊಪ್ಪ ಗ್ರಾಮ ಪಂಚಾಯಿತಿಯ ನೂತನ ಕಚೇರಿ ಕಟ್ಟಡ ಮತ್ತು ರಾಜೀವ್ ಗಾಂಧಿ ಸೇವಾ ಕೇಂದ್ರದ ಉದ್ಘಾಟನಾ ಸಮಾರಂಭವು ತಾ.10 ರ ಶುಕ್ರವಾರ ಬೆಳಗ್ಗೆ 10 ಗಂಟೆಗೆ ಮಾರುಕಟ್ಟೆ…
Read More » -

ಮೈಸೂರಿನಲ್ಲಿ ಶುಲ್ಕ ಕಟ್ಟಿಲ್ಲವೆಂದು ಮಕ್ಕಳನ್ನು ಪರೀಕ್ಷೆಗೆ ಕೂರಿಸದ ಆರೋಪ : ಶಾಲೆಯಲ್ಲೇ ಪೋಷಕರು-ಶಿಕ್ಷಕರ ನಡುವೆ ಮಾರಾಮಾರಿ!
ಪರೀಕ್ಷಾ ಸಂಧರ್ಭದಲ್ಲಿ ವಿದ್ಯಾರ್ಥಿಗಳ ಮಾನಸಿಕ ಸ್ಥೈರಯವನ್ನು ಕುಗ್ಗಿಸುವ ಇಂತಹ ಪ್ರಕ್ರೀಯೆಗಳಿಗೆ ಕಡಿವಾಣ ಹಾಕಬೇಕು.. ಮೈಸೂರು : ಶುಲ್ಕ ಕಟ್ಟಿಲ್ಲವೆಂದು ಮಕ್ಕಳನ್ನು ಪರೀಕ್ಷೆಗೆ ಕೂರಿಸದ ಆರೋಪ ಹಿನ್ನೆಲೆಯಲ್ಲಿ ಮಕ್ಕಳ…
Read More » -

ಸ್ಕೂಟಿಗೆ ಅಪರಿಚಿತ ವಾಹನ ಡಿಕ್ಕಿ : ಸವಾರ ಮೃತ್ಯು
ಅಪರಿಚಿತ ವಾಹನವೊಂದು ಸ್ಕೂಟಿಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲಿಯೇ ಉಸಿರು ಚೆಲ್ಲಿರುವ ಘಟನೆ ಜೋಡುಬಿಟ್ಟಿ ಸಮೀಪ ಇಂದು ರಾತ್ರಿ 7.15ರ ಸಮಯದಲ್ಲಿ ನಡೆದಿದೆ. ಪೊನ್ನಂಪೇಟೆ ಬಾಳೆಲೆ…
Read More »









