HomeMadikeri

Madikeri

ಕುಶಾಲನಗರದ ಗುಮ್ಮನ ಕೊಲ್ಲಿಯಲ್ಲಿ ಡಿವೈಡರ್ ಗೆ ಲಾರಿ ಡಿಕ್ಕಿ ಲಾರಿ ಪಲ್ಟಿ

ಕುಶಾಲನಗರದ ಗುಮ್ಮನ ಕೊಲ್ಲಿಯ ರಾಜ್ಯ ಹೆದ್ದಾರಿಯಲ್ಲಿ ಅಶೋಕ್ ಲೈಲ್ಯಾಂಡ್ ಲಾರಿ ಒಂದು ಪಲ್ಟಿಯಾಗಿದ್ದು ಲಾರಿಯ ಚಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಲಾರಿ ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿ ಆಗಿದೆ ಎಂದು ಹೇಳಲಾಗುತ್ತಿದೆ. ಅಪಘಾತ...

ಮಡಿಕೇರಿ | ಮೇಲುಸೇತುವೆ ಕಾಮಗಾರಿ ಪೂರ್ಣ; ಇನ್ನು ಪ್ರವಾಹದ ಭೀತಿ ಇಲ್ಲ

ಮಡಿಕೇರಿ: ಪ್ರತಿ ಮಳೆಗಾಲದಲ್ಲಿ ಪ್ರವಾಹದಿಂದ ದ್ವೀಪದಂತಾಗುತ್ತಿದ್ದ ಭಾಗಮಂಡಲದಲ್ಲಿ ಮೇಲುಸೇತುವೆ ಕಾಮಗಾರಿ ಕೊನೆಗೂ ಪೂರ್ಣಗೊಂಡಿದೆ. ಇದೀಗ ಎಲ್ಲ ಮಾದರಿಯ ವಾಹನಗಳ ಸಂಚಾರಕ್ಕೆ ಸೇತುವೆಯನ್ನು ಮುಕ್ತಗೊಳಿಸಲಾಗಿದೆ. ಕಾವೇರಿ ನೀರಾವರಿ ನಿಗಮದ ಮೂಲಕ ಕಾಮಗಾರಿ ಅನುಷ್ಠಾನಗೊಂಡಿದ್ದು, ಒಟ್ಟು 28...

ಮಡಿಕೇರಿ: ಬ್ಯಾನರ್ ಕಟ್ಟುವಾಗ ಅವಘಡ – ಯುವಕ ಮೃತ್ಯು

ಬ್ಯಾನರ್ ಕಟ್ಟುವಾಗ ಅವಘಡ ನಡೆದಿದ್ದು,ಮೂರ್ನಾಡಿನ ಆರಿಫ್ (34) ದುರ್ಮರಣಕ್ಕೀಡಾಗಿದ್ದಾರೆ. ಶುಕ್ರವಾರ ರಾತ್ರಿ ಮೂರ್ನಾಡಿನಲ್ಲಿ ಮುಸ್ಲಿಂ ಕಪ್ ಕ್ರಿಕೆಟ್ ಪಂದ್ಯಾಟಕ್ಕೆ ಬ್ಯಾನರ್ ಕಟ್ಟುವಾಗ ಆಕಸ್ಮಿಕವಾಗಿ ವಿದ್ಯುತ್ ತಂತಿ ತಗುಲಿ ಅವಘಡ ಉಂಟಾಗಿದೆ. ಮೃತದೇಹ ಜಿಲ್ಲಾಸ್ಪತ್ರೆ ಶವಾಗಾರದಲ್ಲಿದ್ದು, ಮೂರ್ನಾಡು...

ವನ್ಯಜೀವಿಗಳ ದಾಳಿ ತಡೆಗೆ ಪ್ರಾಂತ ರೈತ ಸಂಘ ಒತ್ತಾಯ

ಮಡಿಕೇರಿ ಮಾ.26 : ವನ್ಯಜೀವಿಗಳ ದಾಳಿಯನ್ನು ನಿಯಂತ್ರಿಸುವ ಮೂಲಕ ಸರ್ಕಾರ ಕೊಡಗಿನ ರೈತರನ್ನು ರಕ್ಷಿಸಲು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಕರ್ನಾಟಕ ಪ್ರಾಂತ ರೈತ ಸಂಘದ ಕೊಡಗು ಘಟಕ ಒತ್ತಾಯಿಸಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ...

ಕೊಡಗು ವಿದ್ಯಾಲಯದ ಆಡಳಿತಾಧಿಕಾರಿಗೆ ಬೀಳ್ಕೊಡುಗೆ : ವಿದ್ಯಾದಾನವನ್ನು ಪವಿತ್ರ ಕಾರ್ಯವೆಂದು ಭಾವಿಸಿ : ವಿದ್ಯಾಹರೀಶ್ ಕಿವಿಮಾತು

ಮಡಿಕೇರಿ ಮಾ.25 : ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುವುದು ಕೂಡ ಪವಿತ್ರ ಕಾರ್ಯವೆಂದು ಭಾವಿಸಿ ಶಿಕ್ಷಕ ವೃಂದ ವಿದ್ಯಾದಾನ ಮಾಡಬೇಕೆಂದು ಕೊಡಗು ವಿದ್ಯಾಲಯದ ಆಡಳಿತಾಧಿಕಾರಿ ವಿದ್ಯಾಹರೀಶ್ ಕರೆ ನೀಡಿದ್ದಾರೆ. ಭಾರತೀಯ ವಿದ್ಯಾಭವನ ಕೊಡಗು ವಿದ್ಯಾಲಯದಲ್ಲಿ...

ಶ್ರೀ ಓಂಕಾರೇಶ್ವರ ದೇವಾಲಯ ವ್ಯವಸ್ಥಾಪನಾ ಸಮಿತಿ ಅಧಿಕಾರವಧಿ ಪೂರ್ಣ : ಅಭಿವೃದ್ಧಿ ಕಾರ್ಯ ತೃಪ್ತಿ ತಂದಿದೆ : ಪುಲಿಯಂಡ ಜಗದೀಶ್

ಮಡಿಕೇರಿ ಮಾ.24 : ಶ್ರೀಓಂಕಾರೇಶ್ವರ ದೇವಾಲಯ ವ್ಯವಸ್ಥಾಪನಾ ಸಮಿತಿಯ ಮೂರು ವರ್ಷಗಳ ಅಧಿಕಾರವಧಿ ಪೂರ್ಣಗೊಂಡಿದ್ದು, ಅಧ್ಯಕ್ಷನಾಗಿ ತನ್ನ ಅವಧಿಯಲ್ಲಿ ದೇವಾಲಯದ ಅಭಿವೃದ್ಧಿ ಕಾರ್ಯಗಳಿಗೆ ಹೆಚ್ಚು ಪ್ರಮುಖ್ಯತೆ ನೀಡಿದ ತೃಪ್ತಿ ಇದೆ ಎಂದು ನಿರ್ಗಮಿತ...

ಮಡಿಕೇರಿ ಬಿಜೆಪಿ ಯುವ ಮೋರ್ಚಾ ಸೋಮವಾರಪೇಟೆ ಮಂಡಲದಿಂದ ಬಲಿದಾನ ದಿನ ಆಚರಣೆ

ಮಡಿಕೇರಿ ಮಾ. 24 : ಭಾರತೀಯ ಜನತಾ ಪಾರ್ಟಿ ಯುವ ಮೋರ್ಚಾದ ಸೋಮವಾರಪೇಟೆ ಮಂಡಲ ವತಿಯಿಂದ ದೇಶದ ಮಹಾನ್ ಕ್ರಾಂತಿಕಾರಿಗಳಾದ ಭಗತ್ ಸಿಂಗ್, ರಾಜಗುರು, ಸುಖದೇವ್ ಬಲಿದಾನ ದಿನವನ್ನು ಆಚರಿಸಲಾಯಿತು.ಕುಶಾಲನಗರದ ಗಾಯತ್ರಿ ಕಲ್ಯಾಣ...

ಮಡಿಕೇರಿ ಮಾ. 22 : ನಗರದ ಶ್ರೀ ಕೋಟೆ ಮಾರಿಯಮ್ಮ ದೇವಾಲಯ ಟ್ರಸ್ಟ್

24 ರಂದು ಶ್ರೀ ಕೋಟೆ ಮಾರಿಯಮ್ಮ ದೇವಿಯ ಪ್ರತಿಷ್ಠಾಪನಾ ವಾರ್ಷಿಕೋತ್ಸವ, ನಾಗ ಪ್ರತಿಷ್ಠಾಪನಾ ಮಹೋತ್ಸವ ಹಾಗೂ ನಾಗದರ್ಶನ ಮತ್ತು ಪಾಷಾಣಮೂರ್ತಿ ದೈವದ ಪ್ರತಿಷ್ಠಾಪನಾ ವಾರ್ಷಿಕೋತ್ಸವ ಹಾಗೂ ದೈವ ಕೋಲ ನಡೆಯಲಿದೆ. ಮಾ. 23 ರಂದು...

ಬೈಕ್ ಕಳವು ಪ್ರಕರಣ : ಸೋಮವಾರಪೇಟೆ ಪೊಲೀಸರಿಂದ ಇಬ್ಬರ ಬಂಧನ

ಮಡಿಕೇರಿ ಮಾ.22 : ಬೈಕ್ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಸೋಮವಾರಪೇಟೆ ಪೆÇಲೀಸರು ಯಶಸ್ವಿಯಾಗಿದ್ದಾರೆ. ಬಂಧಿತರನ್ನು ಕೊಣನೂರು ಕೇರೆಬೇಲಿಯ ಇರ್ಫಾನ್ (22) ಹಾಗೂ ಕುಶಾಲನಗರ ಕರಿಯಪ್ಪ ಬಡಾವಣೆಯಯು.ಬಿ.ಕೀರ್ತನ್(24) ಎಂದು ಗುರುತಿಸಲಾಗಿದೆ. ಇತ್ತೀಚೆಗೆ ಸೋಮವಾರಪೇಟೆ...

ಜಿಲ್ಲಾಧಿಕಾರಿ ನಡಿಗೆ ಹಳ್ಳಿಯ ಕಡೆಗೆ : ಸಾರ್ವಜನಿಕರ ಸಮಸ್ಯೆಗಳಿಗೆ ಹಂತ ಹಂತವಾಗಿ ಸ್ಪಂದನೆ : ಜಿಲ್ಲಾಧಿಕಾರಿ ಭರವಸೆ

ಮಡಿಕೇರಿ ಮಾ.20 : ಜಿಲ್ಲೆಯ ಜನರ ಸಮಸ್ಯೆಗಳನ್ನು ಹಂತ ಹಂತವಾಗಿ ಬಗೆಹರಿಸಲಾಗುವುದು ಎಂದು ಜಿಲ್ಲಾಧಿಕಾರಿ ಚಾರುಲತ ಸೋಮಲ್ ಅವರು ತಿಳಿಸಿದ್ದಾರೆ. ಸೋಮವಾಪೇಟೆ ತಾಲ್ಲೂಕಿನ ಕೊಡ್ಲಿಪೇಟೆಯಲ್ಲಿ ‘ಜಿಲ್ಲಾಧಿಕಾರಿಯವರ ನಡಿಗೆ ಹಳ್ಳಿಯ ಕಡೆಗೆ’ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಜಿಲ್ಲಾಧಿಕಾರಿಗಳ...
[td_block_21 custom_title=”Popular” sort=”popular”]