Madikeri
ಮಡಿಕೇರಿ ನಗರಕ್ಕೆ ಸಂಬಂಧಿಸಿದ ಎಲ್ಲ ಬಿಸಿಬಿಸಿ ಸುದ್ದಿ ಮತ್ತು ತಾಜಾ ಮಾಹಿತಿಯನ್ನು ಪಡೆಯಿರಿ Latest Today Breaking madikeri Live News, Also check madikeri district city weather news. Headlines in kannada at The Hindustan Gazette Kannada.
-

ಕುಶಾಲನಗರದ ಗುಮ್ಮನ ಕೊಲ್ಲಿಯಲ್ಲಿ ಡಿವೈಡರ್ ಗೆ ಲಾರಿ ಡಿಕ್ಕಿ ಲಾರಿ ಪಲ್ಟಿ
ಕುಶಾಲನಗರದ ಗುಮ್ಮನ ಕೊಲ್ಲಿಯ ರಾಜ್ಯ ಹೆದ್ದಾರಿಯಲ್ಲಿ ಅಶೋಕ್ ಲೈಲ್ಯಾಂಡ್ ಲಾರಿ ಒಂದು ಪಲ್ಟಿಯಾಗಿದ್ದು ಲಾರಿಯ ಚಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಲಾರಿ ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿ…
Read More » -

ಮಡಿಕೇರಿ | ಮೇಲುಸೇತುವೆ ಕಾಮಗಾರಿ ಪೂರ್ಣ; ಇನ್ನು ಪ್ರವಾಹದ ಭೀತಿ ಇಲ್ಲ
ಮಡಿಕೇರಿ: ಪ್ರತಿ ಮಳೆಗಾಲದಲ್ಲಿ ಪ್ರವಾಹದಿಂದ ದ್ವೀಪದಂತಾಗುತ್ತಿದ್ದ ಭಾಗಮಂಡಲದಲ್ಲಿ ಮೇಲುಸೇತುವೆ ಕಾಮಗಾರಿ ಕೊನೆಗೂ ಪೂರ್ಣಗೊಂಡಿದೆ. ಇದೀಗ ಎಲ್ಲ ಮಾದರಿಯ ವಾಹನಗಳ ಸಂಚಾರಕ್ಕೆ ಸೇತುವೆಯನ್ನು ಮುಕ್ತಗೊಳಿಸಲಾಗಿದೆ. ಕಾವೇರಿ ನೀರಾವರಿ ನಿಗಮದ…
Read More » -

ಮಡಿಕೇರಿ: ಬ್ಯಾನರ್ ಕಟ್ಟುವಾಗ ಅವಘಡ – ಯುವಕ ಮೃತ್ಯು
ಬ್ಯಾನರ್ ಕಟ್ಟುವಾಗ ಅವಘಡ ನಡೆದಿದ್ದು,ಮೂರ್ನಾಡಿನ ಆರಿಫ್ (34) ದುರ್ಮರಣಕ್ಕೀಡಾಗಿದ್ದಾರೆ. ಶುಕ್ರವಾರ ರಾತ್ರಿ ಮೂರ್ನಾಡಿನಲ್ಲಿ ಮುಸ್ಲಿಂ ಕಪ್ ಕ್ರಿಕೆಟ್ ಪಂದ್ಯಾಟಕ್ಕೆ ಬ್ಯಾನರ್ ಕಟ್ಟುವಾಗ ಆಕಸ್ಮಿಕವಾಗಿ ವಿದ್ಯುತ್ ತಂತಿ ತಗುಲಿ…
Read More » -

ಮಡಿಕೇರಿ: ಬೃಹತ್ ನಕಲಿ ಸಿಮ್ ಜಾಲ ದಂಧೆ ಬೆಳಕಿಗೆ| ಆನ್ಲೈನ್ ವಂಚಕರಿಗೆ ಮಡಿಕೇರಿಯಿಂದ ಸಿಮ್ ವಿತರಣೆ
ಆನ್ ಲೈನ್ ಮೂಲಕ ವಿವಿಧ ರೀತಿಯಲ್ಲಿ ವಂಚಿಸಿ ಲಕ್ಷ ಲಕ್ಷ ಹಣವನ್ನು ದೋಚುತ್ತಿದ್ದ ನಯ ವಂಚಕ ದಂಧೆಕೋರರಿಗೆ ಗ್ರಾಹಕರ ಬದಲಿ ಸಿಮ್ ಗಳನ್ನು ಸರಬರಾಜು ಮಾಡುತ್ತಿದ್ದ ಮಡಿಕೇರಿಯ…
Read More » -

ಕೊಡಗು: ಜೋಡುಪಾಲ ಸಮೀಪ ಮಗುಚಿದ ಖಾಸಗಿ ಬಸ್, ಇಬ್ಬರಿಗೆ ಗಾಯ
ಮಡಿಕೇರಿ: ಬೆಂಗಳೂರಿನಿಂದ ಸುಳ್ಯಕ್ಕೆ ತೆರಳುತ್ತಿದ್ದ ಖಾಸಗಿ ಬಸ್ವೊಂದು ತಾಲ್ಲೂಕಿನ ಜೋಡುಪಾಲ ಸಮೀಪ ಮೈಸೂರು-ಮಂಗಳೂರು ರಸ್ತೆಯಲ್ಲಿ ಸೋಮವಾರ ನಸುಕಿನಲ್ಲಿ ಮಗುಚಿ ಬಿದ್ದಿದ್ದು, ಇಬ್ಬರಿಗೆ ಗಾಯಗಳಾಗಿವೆ. ಇದರಿಂದ ಕೆಲವು ಗಂಟೆಗಳ…
Read More » -

ಮಡಿಕೇರಿ: 40 ಮಂದಿ ಮುಖಂಡರು ಕಾಂಗ್ರೆಸ್ಗೆ ಸೇರ್ಪಡೆ
ಮಡಿಕೇರಿ: ಇಲ್ಲಿನ ಕೊಡಗು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಶುಕ್ರವಾರ ನಡೆದ ಸಭೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ನಿಂದ ಸುಮಾರು 40 ಮಂದಿ ಮುಖಂಡರು ಕಾಂಗ್ರೆಸ್ಗೆ ಸೇರ್ಪಡೆಗೊಂಡರು. ಅಶ್ರಫ್, ಇಸಾಕ್,…
Read More » -

ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಸಭೆ,ಚುನಾವಣೆ ಗೆಲ್ಲಲು ರಣತಂತ್ರ
ಲೋಕಸಭಾ ಚುನಾವಣೆ ಸಂಭಂದಿಸಿದಂತೆ ಕಾಂಗ್ರೆಸ್ ಗೆಲುವಿಗೆ ರಣತಂತ್ರರೂಪಿಸುವ ನಿಟ್ಟಿನಲ್ಲಿ ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರ ಸಭೆ ಕೊಡಗು ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ…
Read More » -

ಮಡಿಕೇರಿಯಲ್ಲಿ ಕಾಡಾನೆ ದಾಳಿ: ಕೂದಲೆಳೆ ಅಂತರದಲ್ಲಿ ಪ್ರವಾಸಿಗರು ಪಾರು, ಕಾರು ಜಖಂ
ಮಡಿಕೇರಿ: ಪಳಗಿದ ಆನೆಗಳನ್ನು ನೋಡಲು ದುಬಾರೆ ಕ್ಯಾಂಪ್ಗೆ ತೆರಳುತ್ತಿದ್ದ ಪ್ರವಾಸಿಗರ ಮೇಲೆ ಕಾಡಾನೆಯೊಂದು ದಾಳಿ ಮಾಡಿದ್ದು, ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ ವಾಹನಕ್ಕೆ ಹಾನಿ ಮಾಡಿದೆ. ಮಡಿಕೇರಿಗೆ…
Read More » -

ಟಿಪ್ಪರ್ ಹಾಗೂ ಗೂಡ್ಸ್ ಆಟೋ ನಡುವೆ ಡಿಕ್ಕಿ ಇಬ್ಬರಿಗೆ ಗಂಭೀರ ಸ್ವರೂಪದ ಗಾಯ
ಪೊನ್ನಂ ಪೇಟೆಯ ಕೆನರಾ ಬ್ಯಾಂಕ್ ಮುಂಭಾಗದಲ್ಲಿ ಬೆಳಿಗ್ಗೆ 9:ಗಂಟೆಗೆ ಆಟೋ ಹಾಗೂ ಟಿಪ್ಪರ್ ನಡುವೆ ನಡೆದ ಅಪಘಾತದಲ್ಲಿ ಗೂಡ್ಸ್ ಆಟೋದಲ್ಲಿ ಇದ್ದ ಇಬ್ಬರಿಗೆ ಗಂಭೀರ ಸ್ವರೂಪದ ಗಾಯಗಳು…
Read More » -

ಕುಡಿಯುವ ನೀರು ಪೂರೈಕೆ ಹಾಗೂ ಚುನಾವಣಾ ಕರ್ತವ್ಯ ಸರಿಯಾಗಿ ನಿರ್ವಹಿಸಿ: ಡಿಸಿ
ಮಡಿಕೇರಿ:ದಿನದಿಂದ ದಿನಕ್ಕೆ ಬಿಸಿಲು ಹೆಚ್ಚಾಗುತ್ತಿದ್ದು, ಜಿಲ್ಲೆಯಲ್ಲಿ ಕುಡಿಯುವ ನೀರು ಪೂರೈಕೆಯಲ್ಲಿ ಯಾವುದೇ ರೀತಿ ವ್ಯತ್ಯಯ ಆಗದಂತೆ ಗಮನಹರಿಸುವಂತೆ ಸಂಬಂಧಪಟ್ಟ ಅಧಿಕಾರಿಗಳು ಮತ್ತು ಎಂಜಿನಿಯರ್ಗಳಿಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ…
Read More »









