Mandya
Latest Today Breaking mandya Live News, Also check mandya district city weather news. Headlines in kannada at The Hindustan Gazette Kannada.
-

1.20 ಕೋಟಿ ಕುಟುಂಬಗಳ ನಾಲ್ಕೂವರೆ ಕೋಟಿ ಜನರಿಗೆ ಗ್ಯಾರಂಟಿ ಸೌಲಭ್ಯ : ಸಿಎಂ ಸಿದ್ದರಾಮಯ್ಯ
ಮಂಡ್ಯ: ರೈತರ ಆದಾಯ ದುಪ್ಪಟ್ಟು ಆಗಿದ್ದಾರೆ ಅನೇಕ ತಿಂಗಳಿನಿಂದ ರೈತರು ಪ್ರತಿಭಟನೆ ಏಕೆ ಮಾಡುತ್ತಿದ್ದರು ಎಂದುಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು. ಅವರು ಇಂದು ನಾಗಮಂಗಲ ವಿಧಾನಸಭಾ ಕ್ಷೇತ್ರದಲ್ಲಿ ನಡೆದ…
Read More » -

ಭಾವನಾತ್ಮಕ ಹೇಳಿಕೆಗೆ ಮರುಳಾಗಬೇಡಿ- ಸಿಎಂ ಸಿದ್ಧರಾಮಯ್ಯ
ಮಂಡ್ಯ: ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರ ಭಾವನಾತ್ಮಕ ಹೇಳಿಕೆಗೆ ಮರುಳಾಗಬೇಡಿ. ಅಂದು ಮೇಕೆದಾಟು ಯೋಜನೆಗಾಗಿ ನಡೆದಂತ ಪಾದಯಾತ್ರೆ ಟೀಕಿಸಿದ್ರು, ಇಂದು…
Read More » -

ಮಂಡ್ಯದಲ್ಲಿ ಇಂದು ‘ಕೈ’ ಅಭ್ಯರ್ಥಿ ಸ್ಟಾರ್ ಚಂದ್ರು ಪರ ನಟ ದರ್ಶನ್ ಪ್ರಚಾರ
ಮಂಡ್ಯ: ಮಂಡ್ಯ ಲೋಕಸಭಾ ಅಖಾಡ ತೀವ್ರ ಕುತೂಹಲ ಮೂಡಿಸಿದ್ದು, ಅಚ್ಚರಿಯ ಬೆಳವಣಿಗೆಯಲ್ಲಿ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಇಂದು ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ…
Read More » -

ಬೇಸಿಗೆ ರಜೆಗೆ ಅಜ್ಜಿಯ ಮನೆಗೆ ಬಂದ್ದಿದ್ದ ವೇಳೆ ದುರಂತ; ಕೆರೆಯಲ್ಲಿ ಈಜಲು ಹೋಗಿ ನಿರುಪಾಲಾದ ಬಾಲಕ
ಮಂಡ್ಯ: ಕೆರೆಯಲ್ಲಿ ಈಜಲು ತೆರಳಿದ್ದ ಬಾಲಕನೊಬ್ಬ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಹಟ್ನಾ ಗ್ರಾಮದಲ್ಲಿ ನಡೆದಿದೆ. ಬೆಂಗಳೂರಿನ ಬಾಲರಾಜ್ (15) ಮೃತ…
Read More » -

ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ರಾಹುಲ್-ರಮ್ಯಾ ಪ್ರಚಾರ!
ಮಂಡ್ಯ(ಏ.11): ಸುಮಲತಾ ಅಂಬರೀಶ್ ಅವರ ಬಿಜೆಪಿ ಸೇರ್ಪಡೆ ಹಿನ್ನೆಲೆಯಲ್ಲಿ ಎಚ್ಚೆತ್ತ ಕಾಂಗ್ರೆಸ್, ಪಕ್ಷದ ಅಭ್ಯರ್ಥಿ ಪರ ಪ್ರಚಾರಕ್ಕಾಗಿ ಖ್ಯಾತ ನಟಿ ರಮ್ಯಾ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ಗಾಂಧಿ…
Read More » -

ಅಕ್ರಮ ಮರಳು ಗಣಿಗಾರಿಕೆ ಅಡ್ಡೆ ಮೇಲೆ ದಿಢೀರ್ ದಾಳಿ
ಮಂಡ್ಯ: ಅಕ್ರಮ ಮರಳು ಗಣಿಗಾರಿಕಾ ತಾಣದ ಮೇಲೆ ದಿಢೀರ್ ದಾಳಿ ನಡೆಸಿದ ಕೆ.ಆರ್. ಪೇಟೆ ತಹಸೀಲ್ದಾರ್ ಡಾ.ಎಸ್.ವಿ.ಲೋಕೇಶ್ ಮರಳು ಸಾಗಣಿಕೆ ಮಾಡುತ್ತಿದ್ದ ಟ್ರ್ಯಾಕ್ಟರ್ ವಶಪಡಿಸಿಕೊಂಡು ಪೊಲೀಸರಿಗೆ ಒಪ್ಪಿಸಿದ್ದಾರೆ.…
Read More » -

ತಟಸ್ಥವಾಗಿರಿ ಇಲ್ಲವೇ ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲಿಸಿ:ಸುಮಲತಾ ಗೆ ಕಾಂಗ್ರೆಸ್ ಶಾಸಕ ನರೇಂದ್ರಸ್ವಾಮಿ ಎಚ್ಚರಿಕೆ
ಮಂಡ್ಯ: ನಿನ್ನೆ ಮಂಡ್ಯದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಶಾಸಕ ನರೇಂದ್ರ ಸ್ವಾಮಿ ಅವರು ಸಂಸದ ಅವರಿಗೆ ಖಡಕ್ ವಾರ್ನಿಂಗ್ ಕೊಟ್ಟಿದ್ದು, ತಟಸ್ಥವಾಗಿರಿ ಇಲ್ಲವೇ ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲಿಸಿ…
Read More » -

ಮಂಡ್ಯದಿಂದ ಎಚ್ಡಿಕೆ ಸ್ಪರ್ಧೆ:ಇಂದು ಅಧಿಕೃತ ಘೋಷಣೆ ಸಾಧ್ಯತೆ
ಬೆಂಗಳೂರು: ಮಂಡ್ಯ ಕ್ಷೇತ್ರದಿಂದ ಮಾಜಿ ಸಿಎಂ ಕುಮಾರಸ್ವಾಮಿಯವರೇ ಕಣಕ್ಕೆ ಇಳಿಯುವ ಸಾಧ್ಯತೆಗಳು ಅಧಿಕವಾಗಿವೆ. ಈ ಬಗ್ಗೆ ಮಂಗಳವಾರ ನಡೆಯಲಿರುವ ಜೆಡಿಎಸ್ ಕೋರ್ ಕಮಿಟಿ ಸಭೆಯಲ್ಲಿ ಅಧಿಕೃತವಾಗಿ ಘೋಷಣೆಯಾಗುವ ಸಾಧ್ಯತೆಗಳು…
Read More » -

ಸಿಎಂ ಸಿದ್ದರಾಮಯ್ಯ ಗ್ಯಾರಂಟಿಗೆ ಹಾಡಿನ ಭಾಗ್ಯ, ‘ಭಾಗ್ಯರಾಜ ನಮ್ಮ ಮುಖ್ಯಮಂತ್ರಿ’ ಆಲ್ಬಂ ಬಿಡುಗಡೆ
ಮಂಡ್ಯ :ದೇಶ ಹಾಗು ರಾಜ್ಯ ಲೋಕಸಭೆ ಚುನಾವಣೆಯ ಹೊಸ್ತಿಲಲ್ಲಿರುವ ಸಮಯದಲ್ಲಿ ಕರ್ನಾಟಕದ ಹಾಲಿ ಮುಖ್ಯಮಂತ್ರಿ ಸಿದ್ದರಾಮಯ್ಯರ ಗುಣಗಾನವಿರುವ ‘ಭಾಗ್ಯರಾಜ ನಮ್ಮ ಮುಖ್ಯಮಂತ್ರಿ’ ವಿಡಿಯೋ ಸಾಂಗ್ ಬಿಡುಗಡೆಯಾಗಿದೆ. ಈ…
Read More » -

ಬಿಜೆಪಿ ನಾಯಕರ ತಾಳಕ್ಕೆ ಜೆಡಿಎಸ್ ಕುಣಿತ: ಸಿಎಂ ಸಿದ್ದರಾಮಯ್ಯ ಆರೋಪ
ಮಂಡ್ಯ(ಮಾ.11): ಮುಖ್ಯಮಂತ್ರಿಯಾಗಿದ್ದ ಎಚ್.ಡಿ.ಕುಮಾರಸ್ವಾಮಿ ಅವರನ್ನು ಅಧಿಕಾರದಿಂದ ಕೆಳಗಿಳಿಸಿದ್ದು ಬಿ.ಎಸ್.ಯಡಿಯೂರಪ್ಪ. ಆಪರೇಷನ್ ಕಮಲ ಮಾಡಿ ಸಮ್ಮಿಶ್ರ ಸರ್ಕಾರವನ್ನು ಉರುಳಿಸಿದವರು ಅವರು. ಆದರೆ, ಇದೀಗ ಕುಮಾರಸ್ವಾಮಿ ಅದೇ ಬಿಜೆಪಿಯವರ ಜತೆಗೆ…
Read More »








