Mandya
Latest Today Breaking mandya Live News, Also check mandya district city weather news. Headlines in kannada at The Hindustan Gazette Kannada.
-

ನಾಗಮಂಗಲ ಘರ್ಷಣೆ ಪ್ರಕರಣ: ಅಶಾಂತಿ ಮೂಡಿಸುವ ಯಾವುದೇ ಪ್ರಯತ್ನವನ್ನು ನಾವು ಸಹಿಸುವುದಿಲ್ಲ; ತಪ್ಪು ಮಾಡಿರುವವರ ವಿರುದ್ಧ ಕ್ರಮ – ಸಚಿವ ಚೆಲುವರಾಯಸ್ವಾಮಿ
ಮಂಡ್ಯ: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಘರ್ಷಣೆ ಉಂಟಾಗಿ, ನಲುಗಿ ಹೋಗಿರುವ ನಾಗಮಂಗಲದಲ್ಲಿ ಪ್ರಸ್ತುತದ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದ್ದು, ಪ್ರಕರಣ ಸಂಬಂಧ ಈ ವರೆಗೂ 46…
Read More » -

ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ `ಹೆಣ್ಣು ಭ್ರೂಣ ಹತ್ಯೆ ಕೇಸ್’: ಮತ್ತೆ ಮೂವರು ಆರೋಪಿಗಳು ಅರೆಸ್ಟ್
ಮಂಡ್ಯ :ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಹೆಣ್ಣು ಭ್ರೂಣ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಮೂವರು ಆರೋಪಿಗಳನ್ನು ಮಂಡ್ಯ ಪೊಲೀಸರು ಬಂಧಿಸಿದ್ದಾರೆ. ಹೆಣ್ಣು ಭ್ರೂಣ ಹತ್ಯೆಗೆ ಸಂಬಂಧಿಸಿದಂತೆ ಈಗಾಗಲೇ…
Read More » -

ರಾಜಭವನ ಚಲೋ ಬದಲು’ಸೋನಿಯಾ ಗಾಂಧಿ ಮನೆ ಚಲೋ’ ಮಾಡಲಿ : HD ಕುಮಾರಸ್ವಾಮಿ ವ್ಯಂಗ್ಯ
ಮಂಡ್ಯ: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದನ್ನು ವಿರೋಧಿಸಿ ಕಾಂಗ್ರೆಸ್ ಇದೆ 30 ರಂದು ರಾಜಭವನ ಚಲೋಗೆ ಕರೆ…
Read More » -

ಬಿಜೆಪಿ ನಾಯಕರಿಂದ ‘ಕೈ’ ಶಾಸಕರಿಗೆ 100 ಕೋಟಿ ಆಫರ್: ಕಾಂಗ್ರೆಸ್ ಶಾಸಕ ಗಂಭೀರ ಆರೋಪ
ಮಂಡ್ಯ: ರಾಜ್ಯ ಕಾಂಗ್ರೆಸ್ ಸರ್ಕಾರ ಬೀಳಿಸಲು ಬಿಜೆಪಿ ಷಡ್ಯಂತ್ರ ನಡೆಸಿದೆ. ಕಾಂಗ್ರೆಸ್ ಶಾಸಕರಿಗೆ ಬಿಜೆಪಿ ನಾಯಕರು ಕೋಟಿ ಕೋಟಿ ಹಣದ ಆಫರ್ ನೀಡಿ ಆಮಿಷವೊಡ್ಡುತ್ತಿದ್ದಾರೆ ಎಂದು ಕಾಂಗ್ರೆಸ್…
Read More » -

ಮಂಡ್ಯದಲ್ಲಿ ‘ಗೃಹಿಣಿ’ ಅನುಮಾನಾಸ್ಪದ ಸಾವು ; ಭಯದಿಂದ ಕೆರೆಗೆ ಹಾರಿ ಪತಿಯೂ ಆತ್ಮಹತ್ಯೆ..!
ಮಂಡ್ಯ: ಮಂಡ್ಯದಲ್ಲಿ ಗೃಹಿಣಿಯೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು, ರೊಚ್ಚಿಗೆದ್ದ ಗೃಹಿಣಿ ಪೋಷಕರು, ಕುಟುಂಬಸ್ಥರು ಪತಿ ಮನೆಗೆ ಬೆಂಕಿಯಿಟ್ಟ ಘಟನೆ ನಡೆದಿದೆ. ಮಂಡ್ಯ ಜಿಲ್ಲೆ ಕೆ ಆರ್ ಪೇಟೆ ತಾಲೂಕಿನ…
Read More » -

ರಾಜ್ಯದಲ್ಲಿ ನಿಲ್ಲದ `ಹೆಣ್ಣು ಭ್ರೂಣ ಹತ್ಯೆ’ ಪ್ರಕರಣ : ಮಂಡ್ಯದಲ್ಲಿ ಮೂವರು ಅರೆಸ್ಟ್!
ಮಂಡ್ಯ: ರಾಜ್ಯದಲ್ಲಿ ಹೆಣ್ಣು ಭ್ರೂಣ ಹತ್ಯೆ ಪ್ರಕರಣಗಳು ನಿಲ್ಲುವಂತೆ ಕಾಣುತ್ತಿಲ್ಲ. ಮಂಡ್ಯ ಜಿಲ್ಲೆಯಲ್ಲಿ ಮತ್ತೆ ಹೆಣ್ಣು ಭ್ರೂಣ ಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ. ಮಂಡ್ಯದ ಆಲೆಮನೆ, ಹೆಲ್ತ್…
Read More » -

ಸದ್ಯಕ್ಕೆ ಯಾವುದೇ ರೀತಿಯಾಗಿ ‘ಸಂಪುಟ ಪುನಾರಚನೆ’ ಇಲ್ಲ : ಸಚಿವ ಚೆಲುವರಾಯ ಸ್ವಾಮಿ ಹೇಳಿಕೆ
ಮಂಡ್ಯ :ಸದ್ಯದ ಪರಿಸ್ಥಿತಿಯಲ್ಲಿ ಯಾವುದೇ ರೀತಿಯಾಗಿ ಸಂಪುಟ ಪುನರಚನೆ ಇಲ್ಲ ಎಂದು ಕೃಷಿ ಇಲಾಖೆಯ ಸಚಿವ ಎನ್. ಚೆಲುವರಾಯಸ್ವಾಮಿ ಸ್ಪಷ್ಟನೆ ನೀಡಿದರು. ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,…
Read More » -

ಕೆ.ಆರ್.ಎಸ್ ಡ್ಯಾಂ ಗೂ ಸ್ಟಾಫ್ ಲಾಕ್ ಗೇಟ್ ಇಲ್ಲ;ಈಗಲೇ ಸರಿಪಡಿಸುವುದು ಒಳಿತು: ಹೆಚ್.ಡಿ.ಕೆ ಎಚ್ಚರಿಕೆ
ಮಂಡ್ಯ: ತುಂಗಭದ್ರಾ ಡ್ಯಾಂ ನ ಕ್ರಸ್ಟ್ ಗೇಟ್ ಚೈನ್ ಲಿಂಕ್ ಕಟ್ಟಾಗಿ ಅವಘಡ ಸಂಭವಿಸಿರುವ ಬೆನ್ನಲ್ಲೇ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕೆ.ಆರ್.ಎಸ್ ಡ್ಯಾಂ ಗೂ ಸ್ಟಾಫ್ ಲಾಕ್…
Read More » -

ವಯನಾಡು ಭೂಕುಸಿತ ದುರಂತ: ಮೃತ ಕುಟುಂಬಕ್ಕೆ ಸಾಂತ್ವನ ಹೇಳಿ ₹70,000 ಧನ ಸಹಾಯ ನೀಡಿದ ನಿಖಿಲ್ ಕುಮಾರಸ್ವಾಮಿ
ಮಂಡ್ಯ(ಆ.1): ಕೇರಳದಲ್ಲಿ ಪ್ರಕೃತಿ ವಿಕೋಪದಿಂದ ಭೂಕುಸಿತವಾಗಿದೆ. ಕಳೆದೆರಡು ದಿನಗಳಿಂದ ಕಾರ್ಯಾಚರಣೆ ನಡೆಯುತ್ತಲೇ ಇದೆ. ಇದುವರೆಗೆ ಸುಮಾರು 271 ಮಂದಿ ಮೃತಪಟ್ಟಿರುವ ಮಾಹಿತಿ ಇದೆ ಎಂದು ಜೆಡಿಎಸ್ ಯುವ…
Read More » -

ʻKRSʼ ಡ್ಯಾಂ ಇತಿಹಾಸದಲ್ಲೇ ಮೊದಲ ಬಾರಿ ಆಷಾಢದಲ್ಲಿ ʻಬಾಗಿನʼಅರ್ಪಿಸಿದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ
ಮಂಡ್ಯ: KRS ಜಲಾಶಯ ಸಂಪೂರ್ಣ ಭರ್ತಿ ಹಿನ್ನೆಲೆ. ತುಂಬಿದ ಕಾವೇರಿಗೆ ಇಂದು ಸಿಎಂ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಅವರು ಬಾಗಿನ ಅರ್ಪಿಸಿದ್ದಾರೆ. ಡ್ಯಾಂ ಇತಿಹಾಸದಲ್ಲೇ ಮೊದಲ ಬಾರಿ ಆಷಾಢದಲ್ಲಿ…
Read More »









