ಮೇಕೇರಿ ತಾಳತ್‌ಮನೆ ರಸ್ತೆಯಲ್ಲಿ ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ

ವಿರಾಜಪೇಟೆಯಿಂದ ಮಂಗಳೂರು ರಸ್ತೆಗೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಮೇಕೇರಿಯ ತೆನ್ನಿರ ಅಶೋಕ ಎಂಬವರಿಗೆ ಸೇರಿದ ಕಾರು ಹಾಗೂ ತಾಳತ್‌ಮನೆ ಕಡೆಯಿಂದ ಮೇಕೇರಿ ಕಡೆಗೆ ಬರುತ್ತಿದ್ದ ಬೆಂಗಳೂರು ಪ್ರವಾಸಿಗರಿದ್ದ ಕಾರು ನಡುವೆ ಮುಖಾಮುಖಿ ಡಿಕ್ಕಿಯಾಗಿದೆ.

IMG 20240623 WA0002 Manglore

ಅಪಘಾತದಿಂದ ಗಾಯಗೊಂಡ ತೆನ್ನಿರ ಅಶೋಕ ಅವರನ್ನು ಆಸ್ಪತ್ರ ದಾಖಲಿಸಲಾಗಿದೆ. ಉಳಿದವರಿಗೆ ಯಾವುದೇ ರೀತಿಯ ಗಂಭೀರ ಸ್ವರೂಪದ ಗಾಯಗಳು ಉಂಟಾಗಿಲ್ಲ. ಮಳೆಗಾಲದಲ್ಲಿ ವಾಹನವನ್ನು ನಿಧಾನವಾಗಿ ಓಡಿಸುವ ಬದಲಾಗಿ ವೇಗವಾಗಿ ತಿರುವಿನಲ್ಲಿ ವಾಹನಗಳನ್ನು ಓಡಿಸುವುದರಿಂದ ಈ ರೀತಿಯ ಘಟನೆಗಳು ಸಂಭವಿಸುತ್ತದೆ.

Latest Indian news

Popular Stories