Manglore

ಮಂಗಳೂರು : ಈಜುಕೊಳದಲ್ಲಿ ಮುಳುಗಿ ಯುವಕ ಸಾವು

ಮಂಗಳೂರು: ಇಲ್ಲಿನ ಲೇಡಿಹಿಲ್‌ನ ಮಂಗಳಾ ಈಜುಕೊಳದ ನೀರಿನಲ್ಲಿ ಮುಳುಗಿ ಯುವಕ ಮೃತಪಟ್ಟಿದ್ದಾರೆ.

ಮೃತಪಟ್ಟವರನ್ನು ಅಭಿಷೇಕ್‌ ಆನಂದ್‌ (30)ಎಂದು ಗುರುತಿಸಲಾಗಿದೆ.ಅವರು ಹರಿಯಾಣದ ಗುರುಗ್ರಾಮದ ಸಹ್ರೂಲ್‌ ವಲಯದವರಾಗಿದ್ದಾರೆ.ಅವರು ಇತ್ತೀಚೆಗೆ ಮಂಗಳೂರು ನಗರದಲ್ಲಿ ನೆಲೆಸಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.ಲೇಡಿಹಿಲ್‌ನ ಮಂಗಳಾ ಈಜುಕೊಳದಲ್ಲಿ ಸಂಜೆ 4.45 ಸುಮಾರಿಗೆ ಈಜುತ್ತಿದ್ದಾಗ ಈ ಅವಘಡ ಸಂಭವಿಸಿದೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button