ಬೆಂಗಳೂರು :ಬೆಳ್ಳಂಬೆಳಿಗ್ಗೆ 10ಕ್ಕೂ ಹೆಚ್ಚು ಉದ್ಯಮಿಗಳ ಮನೆ ಮೇಲೆ ಐಟಿ ರೈಡ್

ಮಂಗಳೂರು: ತೆರಿಗೆ ವಂಚನೆ ಇತ್ತೀಚಿಗೆ ಜಾಸ್ತಿಯಾಗುತ್ತಿದ್ದು ಬೆಂಗಳೂರಿನಲ್ಲಿ 10ಕ್ಕೂ ಹೆಚ್ಚು ಉದ್ಯಮಿಗಳ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿ ಉದ್ಯಮಿಗಳಿಗೆ ಶಾಕ್ ನೀಡಿದ್ದಾರೆ.

ಕೆಲ ಉದ್ಯಮಿಗಳು ತೆರಿಗೆ ವಂಚನೆ ಮಾಡುತ್ತಿದ್ದಾರೆ ಎಂದು ತಿಳಿದ ಕೂಡಲೇ ಐಟಿ ಅಧಿಕಾರಿಗಳು ಉದ್ಯಮಿಗಳ ಮನೆಗೆ ದೌಡಾಯಿಸಿದ್ದಾರೆ.ಉದ್ಯಮಿಗಳ ಮನೆ ಕಚೇರಿ ಸಂಸ್ಥೆಗಳ ಮೇಲೆ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಅ ಪರಿಶೀಲನೆ ನಡೆಸುತ್ತಿದ್ದಾರೆ ಎನ್ನಲಾಗುತ್ತಿದೆ.

Latest Indian news

Popular Stories