Manglore
-

ಬೆಂಗಳೂರು ಕಡೆಯಿಂದ ಮಂಗಳೂರು ಕಡೆಗೆ ಬರುತ್ತಿದ್ದ ಖಾಸಗಿ ಬಸ್ ಪಲ್ಟಿ: ಹಲವರಿಗೆ ಗಾಯ
ಬೆಂಗಳೂರು: ಬೆಂಗಳೂರು ಕಡೆಯಿಂದ ಮಂಗಳೂರು ಕಡೆಗೆ ಬರುತ್ತಿದ್ದ ಖಾಸಗಿ ಬಸ್ ಪಲ್ಟಿಯಾದ ಪರಿಣಾಮ ಘಟನೆಯಲ್ಲಿ ಹಲವು ಮಂದಿಗೆ ಗಾಯವಾಗಿದೆ ಅಂತ ತಿಳಿದು ಬಂದಿದೆ. ಬಿಸಿ ರೋಡ್ ರಾಷ್ಟ್ರೀಯ…
Read More » -

ಹಿರಿಯ ಚಿತ್ರ ನಿರ್ಮಾಪಕ, ಲೇಖಕ, ರಂಗಕರ್ಮಿ ಸದಾನಂದ ಸುವರ್ಣ ನಿಧನ
ಮಂಗಳೂರು: ಹಿರಿಯ ಚಿತ್ರ ನಿರ್ಮಾಪಕ, ಲೇಖಕ, ರಂಗಕರ್ಮಿ ಸದಾನಂದ ಸುವರ್ಣ ಅವರು ಇಂದು(ಮಂಗಳವಾರ) ವಯೋಸಹಜ ಅನಾರೋಗ್ಯದಿಂದ ನಿಧನ ಹೊಂದಿದರು. ಅವರಿಗೆ 92 ವರ್ಷ ವಯಸ್ಸಾಗಿತ್ತು. ಮೂಲ್ಕಿ ಮೂಲದ…
Read More » -

ಸರ್ಕಾರದಿಂದ ನಿಧಿ ಬಿಡುಗಡೆ ವಿಳಂಬ: ಬೆಂಗ್ರೆ ಶಾಲಾ ಸಮಸ್ಯೆ ಕುರಿತು ಎಸ್ಐಒ ನಿಯೋಗದಿಂದ ಬಿಇಒ ಅಧಿಕಾರಿ ಭೇಟಿ
ಮಂಗಳೂರು: ಇಲ್ಲಿನ ಬೆಂಗ್ರೆ ಸರಕಾರಿ ಶಾಲೆಗೆ ಹಣಕಾಸಿನ ಬಿಕ್ಕಟ್ಟಿನ ಸಮಸ್ಯೆಯಿಂದಾಗಿ ಶಾಲೆಯ ಅಭಿವೃದ್ಧಿ ಕಾರ್ಯಗಳು ಸ್ಥಗಿತಗೊಂಡಿದೆ. ಈ ಬಗ್ಗೆ ಎಸ್ಐಒ (ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಜೇಶನ್) ಬೆಂಗ್ರೆ ಘಟಕದ…
Read More » -

18,000 ಲಂಚಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ‘KSRP ಇನ್ಸ್ ಪೆಕ್ಟರ್’
ಮಂಗಳೂರು: ಕರ್ತವ್ಯದ ಸ್ಥಳ ನಿಯೋಜಿಸಲು ಸಿಬ್ಬಂದಿಯೊಬ್ಬರಿಂದ 18,000 ಲಂಚ ಸ್ವೀಕರಿಸುತ್ತಿದ್ದಂತ ವೇಳೆಯಲ್ಲಿ ಕೆ ಎಸ್ ಆರ್ ಪಿ ಇನ್ಸ್ ಪೆಕ್ಟರ್ ಒಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಮಂಗಳೂರಿನ…
Read More » -

ಬೆಂಗರೆ ಸರಕಾರಿ ಶಾಲೆಯ ಸಮಸ್ಯೆ ಪರಿಹಾರಕ್ಕೆ ಶಾಸಕರ ಭರವಸೆ: ಎಸ್ಐಒ ಮನವಿ
ಮಂಗಳೂರು: SIO ಬೆಂಗರೆ ಘಟಕದ ವತಿಯಿಂದ ಮಂಗಳೂರು ದಕ್ಷಿಣ ಶಾಸಕರಾದ ಡಿ ವೇದವ್ಯಾಸ್ ಕಾಮತ್ ಅವರನ್ನು ಭೇಟಿ ಮಾಡಿ ಬೆಂಗರೆ ಸರಕಾರಿ ಶಾಲೆಯ ಸಮಸ್ಯೆ ಕುರಿತು ಚರ್ಚಿಸಲಾಯಿತು.…
Read More » -

ಬಂಟ್ವಾಳ: ನೋಡ ನೋಡುತ್ತಲೇ ಕುಸಿದು ಬಿದ್ದ ಮತ್ತೊಂದು ಕಾಂಪೌಂಡ್
ಮಂಗಳೂರು: ಭಾರೀ ಮಳೆಗೆ ತಡೆಗೋಡೆಯೊಂದು ಕುಸಿದು ಬಿದ್ದ ಘಟನೆ ದ.ಕ ಜಿಲ್ಲೆಯ ಬಂಟ್ವಾಳ ತಾಲೂಕಿನ ಕಸಬಾ ಗ್ರಾಮದ ಹೊಸ್ಮಾರ್ ಎಂಬಲ್ಲಿ ನಡೆದಿದೆ. ತಡೆಗೋಡೆ ಕುಸಿತದಿಂದ ಅಶೋಕ್ ಪೂಜಾರಿ…
Read More » -

ಮೇಕೇರಿ ತಾಳತ್ಮನೆ ರಸ್ತೆಯಲ್ಲಿ ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ
ವಿರಾಜಪೇಟೆಯಿಂದ ಮಂಗಳೂರು ರಸ್ತೆಗೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಮೇಕೇರಿಯ ತೆನ್ನಿರ ಅಶೋಕ ಎಂಬವರಿಗೆ ಸೇರಿದ ಕಾರು ಹಾಗೂ ತಾಳತ್ಮನೆ ಕಡೆಯಿಂದ ಮೇಕೇರಿ ಕಡೆಗೆ ಬರುತ್ತಿದ್ದ ಬೆಂಗಳೂರು ಪ್ರವಾಸಿಗರಿದ್ದ…
Read More » -

ಬಾವಿಯಲ್ಲಿ ರಿಂಗ್ ಅಳವಡಿಸುವಾಗ ದುರಂತ; ಉಸಿರುಗಟ್ಟಿ ಇಬ್ಬರು ದುರ್ಮರಣ
ಮಂಗಳೂರು: ಬಾವಿಯೊಳಗೆ ಉಸಿರುಗಟ್ಟಿ ಇಬ್ಬರು ಕಾರ್ಮಿಕರು ಸಾವನ್ನಪ್ಪಿರುವ ದಾರುಣ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕೇಪು ಗ್ರಾಮದ ಪಡಿಬಾಗಿಲುನಲ್ಲಿ ನಡೆದಿದೆ. ಇಬ್ರಾಹಿಂ (40), ಮಲಾರ್ ನಿವಾಸಿ ಅಲಿ…
Read More » -

ಬಿಜೆಪಿ ಗ್ಯಾರಂಟಿಗೆ ಬೆಲೆ ಇಲ್ಲ: ದಿನೇಶ್ ಗುಂಡೂರಾವ್
ಬೆಂಗಳೂರು: ‘ಬಿಜೆಪಿ ಗ್ಯಾರಂಟಿಗೆ ಯಾವುದೇ ಬೆಲೆ ಇಲ್ಲ. ಆದರೆ, ಕಾಂಗ್ರೆಸ್ ನೀಡಿದ್ದ ಭರವಸೆಯಂತೆ ಎಲ್ಲ ಗ್ಯಾರಂಟಿಗಳನ್ನೂ ಈಡೇರಿಸಿದೆ. ಪ್ರತಿಯೊಂದು ಕುಟುಂಬಕ್ಕೂ ಅದರ ಪ್ರಯೋಜನ ಸಿಗುತ್ತಿದೆ. ನಮ್ಮ ಗ್ಯಾರಂಟಿಗಳು…
Read More » -

ಕಾಸರಗೋಡು ಮನೆಯೊಂದರಲ್ಲಿ ನಿಷೇಧಿತ 2000 ಮುಖಬೆಲೆಯ 7ಕೋಟಿ ರೂ.ಮೌಲ್ಯದ ನೋಟುಗಳು ಪತ್ತೆ
ಕಾಸರಗೋಡು,ಮಾ.22- ಮನೆಯೊಂದರ ಮೇಲೆ ಪೊಲೀಸರ ತಂಡ ದಾಳಿ ನಡೆಸಿದಾಗ ನಿಷೇಧಗೊಂಡಿರುವ 2000 ಮುಖಬೆಲೆಯ ಬರೋಬ್ಬರಿ 7 ಕೋಟಿ ರೂ. ನಗದು ಹಣ ಪತ್ತೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಗೆ…
Read More »









