HomeManglore

Manglore

ಹಿರಿಯ ಚಿತ್ರ ನಿರ್ಮಾಪಕ, ಲೇಖಕ, ರಂಗಕರ್ಮಿ ಸದಾನಂದ ಸುವರ್ಣ ನಿಧನ

ಮಂಗಳೂರು: ಹಿರಿಯ ಚಿತ್ರ ನಿರ್ಮಾಪಕ, ಲೇಖಕ, ರಂಗಕರ್ಮಿ ಸದಾನಂದ ಸುವರ್ಣ ಅವರು ಇಂದು(ಮಂಗಳವಾರ) ವಯೋಸಹಜ ಅನಾರೋಗ್ಯದಿಂದ ನಿಧನ ಹೊಂದಿದರು. ಅವರಿಗೆ 92 ವರ್ಷ ವಯಸ್ಸಾಗಿತ್ತು.ಮೂಲ್ಕಿ ಮೂಲದ ಅವರು ಹಲವು ವರ್ಷಗಳ ಕಾಲ ಮುಂಬಯಿನಲ್ಲಿ...

ಸರ್ಕಾರದಿಂದ ನಿಧಿ ಬಿಡುಗಡೆ ವಿಳಂಬ: ಬೆಂಗ್ರೆ ಶಾಲಾ ಸಮಸ್ಯೆ ಕುರಿತು ಎಸ್‌ಐಒ ನಿಯೋಗದಿಂದ ಬಿಇಒ ಅಧಿಕಾರಿ ಭೇಟಿ

ಮಂಗಳೂರು: ಇಲ್ಲಿನ ಬೆಂಗ್ರೆ ಸರಕಾರಿ ಶಾಲೆಗೆ ಹಣಕಾಸಿನ ಬಿಕ್ಕಟ್ಟಿನ ಸಮಸ್ಯೆಯಿಂದಾಗಿ ಶಾಲೆಯ ಅಭಿವೃದ್ಧಿ ಕಾರ್ಯಗಳು ಸ್ಥಗಿತಗೊಂಡಿದೆ. ಈ ಬಗ್ಗೆ ಎಸ್‌ಐಒ (ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಜೇಶನ್) ಬೆಂಗ್ರೆ ಘಟಕದ ವತಿಯಿಂದ ಕ್ಷೇತ್ರ ಶಿಕ್ಷಣಾಧಿಕಾರಿ (ಬಿಇಒ)...

18,000 ಲಂಚಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ‘KSRP ಇನ್ಸ್ ಪೆಕ್ಟರ್’

ಮಂಗಳೂರು: ಕರ್ತವ್ಯದ ಸ್ಥಳ ನಿಯೋಜಿಸಲು ಸಿಬ್ಬಂದಿಯೊಬ್ಬರಿಂದ 18,000 ಲಂಚ ಸ್ವೀಕರಿಸುತ್ತಿದ್ದಂತ ವೇಳೆಯಲ್ಲಿ ಕೆ ಎಸ್ ಆರ್ ಪಿ ಇನ್ಸ್ ಪೆಕ್ಟರ್ ಒಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಮಂಗಳೂರಿನ ಅಸೈಗೋಳಿಯಲ್ಲಿನ ಕೆ ಎಸ್ ಆರ್ ಪಿ...

ರಾಮ ಮಂದಿರ ಉದ್ಘಾಟನೆಗೆ ಕ್ಷಣಗಣನೆ; ಮಂಗಳೂರಿನಲ್ಲಿ ಕಟ್ಟೆಚ್ಚರ

ಮಂಗಳೂರು: ಅಯೋಧ್ಯೆಯಲ್ಲಿ ನಾಳೆ ರಾಮ ಮಂದಿರ ಉದ್ಘಾಟನೆ ಹಾಗೂ ರಾಮಲಲ್ಲಾ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ದೇಶಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ.ರಾಜ್ಯದಲ್ಲಿಯೂ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸೂಚನೆ ಮೇರೆಗೆ ಪೊಲೀಸರು ಕಟ್ಟೆಚ್ಚರ...

ಶಾಲೆಯ ಪ್ರಥಮ ಮಾನ್ಯತೆ, ಮಾನ್ಯತೆ ನವೀಕರಣದ ಕುರಿತು ‘ಶಿಕ್ಷಣ ಇಲಾಖೆ’ ಮಹತ್ವದ ಸುತ್ತೋಲೆ

ಮಂಗಳೂರು: ಶಾಲೆಗಳ ಪ್ರಥಮ ಮಾನ್ಯತೆ, ಮಾನ್ಯತೆ ನವೀಕರಣದ ಕುರಿತು 'ಶಿಕ್ಷಣ ಇಲಾಖೆ' ಮಹತ್ವದ ಸುತ್ತೋಲೆ ಹೊರಡಿಸಿದೆ.ಈ ಕುರಿತು ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದ್ದು, 2023-24ನೇ ಸಾಲಿಗೆ ಖಾಸಗಿ ಶಾಲೆಗಳ ಪ್ರಥಮ ಮಾನ್ಯತೆ/ಮಾನ್ಯತೆ ನವೀಕರಣಕ್ಕೆ...

ತೆಲಂಗಾಣ, ಕತಾರ್‌ನಲ್ಲಿ ಹಾರಾಡಲಿದೆ ಕುಡ್ಲದ ಗಾಳಿಪಟ: ಅಯೋಧ್ಯೆಯಲ್ಲೂ ಅವಕಾಶ ಸಾಧ್ಯತೆ

ಮಂಗಳೂರು: ರಾಷ್ಟ್ರೀಯ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಗಾಳಿಪಟ ಹಾರಾಟದಲ್ಲಿ ಖ್ಯಾತಿ ಹೊಂದಿರುವ 'ಟೀಂ ಮಂಗಳೂರು' ಇದೀಗ ತೆಲಂಗಾಣ, ಕತಾರ್‌ನಲ್ಲಿ ನಡೆಯುವ ಗಾಳಿಪಟ ಉತ್ಸವದಲ್ಲಿ ಟೀಂ ಮಂಗಳೂರು ತಂಡದ ಬೃಹತ್ ಗಾತ್ರದ ಕಥಕ್ಕಳಿ ಗಾಳಿಪಟ ಹಾರಾಡಲಿದೆ....

ಕೃಷಿ ಕಾರ್ಮಿಕರಿಗೆ ‘ಗುಳೆ ಗ್ಯಾರೆಂಟಿ’: ರಾಜ್ಯ ಸರ್ಕಾರದ ವಿರುದ್ಧ ‘ಆರ್.ಅಶೋಕ್’ ವಾಗ್ಧಾಳಿ

ಮಂಗಳೂರು: ಬರ ಮತ್ತು ಸಾಲಬಾಧೆಯಿಂದ ಕಂಗೆಟ್ಟಿರುವ ಉತ್ತರ ಕರ್ನಾಟಕದ ರೈತರಿಗೆ ತಮ್ಮ ಜೀವ ಉಳಿಸಿಕೊಳ್ಳಲು ಈಗ ಊರು ಬಿಡುವುದೊಂದೇ ದಾರಿ ಎಂಬ ಶೋಚನೀಯ ಪರಿಸ್ಥಿತಿ ತಂದಿಟ್ಟಿದೆ ಕಾಂಗ್ರೆಸ್ ಸರ್ಕಾರ. ಕೃಷಿ ಕಾರ್ಮಿಕರಿಗೆ ಗುಳೆ...

ರಾಜ್ಯ ಸರ್ಕಾರದಿಂದ ‘ಮಂಗಳೂರು ವಿವಿ ಸಿಂಡಿಕೇಟ್’ ಪ್ರಾಧಿಕಾರಕ್ಕೆ ‘6 ಮಂದಿ ನಾಮನಿರ್ದೇಶನ’ ಮಾಡಿ ಆದೇಶ

ಬೆಂಗಳೂರು: ರಾಜ್ಯ ಸರ್ಕಾರದಿಂದ ಮಂಗಳೂರು ವಿಶ್ವವಿದ್ಯಾಲಯಕ್ಕೆ 6 ಮಂದಿ ಸಿಂಡಿಕೇಟ್ ಸದಸ್ಯರನ್ನು ನಾಮ ನಿರ್ದೇಶನ ಮಾಡಿ ಆದೇಶಿಸಿದೆ.ಈ ಸಂಬಂಧ ಉನ್ನತ ಶಿಕ್ಷಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದು, ಮಂಗಳೂರು ವಿಶ್ವವಿದ್ಯಾಲಯದ...

‘ಆಸ್ರಿ ತೆರಿಗೆ’ ಪಾವತಿಸದ ಮಾಲ್ ಗಳ ವಿರುದ್ಧ ‘BBMP’ ಸಮರ : ನೋಟಿಸ್ ನೀಡಿ ಬೀಗ ಹಾಕಲು ಚಿಂತನೆ

ಮಂಗಳೂರು: ಮಾಲ್ ಗಳ ವಿರುದ್ಧ 'BBMP' ( ಬೆಂಗಳೂರು ಬೃಹತ್ ಮಹಾನಗರ ಪಾಲಿಕೆ) ಸಮರ ಸಾರಿದ್ದು, ನೋಟಿಸ್ ನೀಡಿ ಬೀಗ ಹಾಕಲು ಚಿಂತನೆ ನಡೆಸಿದೆ.ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರೋ ಮಾಲ್ ಗಳ ವಿರುದ್ಧವೂ...

ಸ್ಪೀಕರ್ ಯು.ಟಿ ಖಾದರ್ ರವರಿಂದ ಪಣಂಬೂರು ಬೀಚ್ ನಲ್ಲಿ ತೇಲುವ ಸೇತುವೆಗೆ ಚಾಲನೆ

ಮಂಗಳೂರು: ಪಣಂಬೂರು ಅಂತರಾಷ್ಟ್ರೀಯ ಬೀಚ್‍ನಲ್ಲಿ ತೇಲುವ ಸೇತುವೆ ಪ್ರವಾಸಿಗರಿಗೆ ಹೊಸ ಆಕರ್ಷಣೆಯಾಗಿದ್ದು ಇದರ ಅಧಿಕೃತ ಉದ್ಘಾಟನೆ ನಡೆಯಿತು.ವಿಧಾನಸಭಾ ಸ್ಪೀಕರ್ ಯು.ಟಿ ಖಾದರ್ ತೇಲುವ ಸೇತುವೆಯನ್ನು ಉದ್ಘಾಟಿಸಿ, ಬೀಚ್ ಪ್ರವಾಸೋಧ್ಯಮಕ್ಕೆ ಸರಕಾರವು ಎಲ್ಲಾ ರೀತಿಯ...

Popular

ಉಡುಪಿ: ಮಹಿಳೆ ನಾಪತ್ತೆ

0
ಉಡುಪಿ : ಬಹ್ರೇನ್ ದೇಶದಲ್ಲಿ ಕೆಲಸ ಮಾಡಿಕೊಂಡಿದ್ದ ಶಿವಮೊಗ್ಗ ಮೂಲದ ಶುಭ ಕೆ (38) ಎಂಬ ಮಹಿಳೆಯು ಜನವರಿ 3 ರಂದು ವಿದೇಶದಿಂದ ಗಂಡನ ಮನೆಯಾದ ಉಡುಪಿ ಗೋಪಾಲಪುರದಲ್ಲಿರುವ ಮನೆಗೆ ಬಂದು, ಬೆಂಗಳೂರಿಗೆ...

ಉಡುಪಿ: ತಾಯಿ, ಮಗಳು ನಾಪತ್ತೆ

0
ಉಡುಪಿ: ನಗರದ ನಯಂಪಳ್ಳಿ ನಿವಾಸಿ ಅಕ್ಷತಾ (32) ಎಂಬ ಮಹಿಳೆಯು ತನ್ನ ಮಗಳಾದ ಖುಷಿ (9) ಯೊಂದಿಗೆ ಏಪ್ರಿಲ್ 30 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.ಅಕ್ಷತಾ 5 ಅಡಿ...

ಮೇ 8 ರ ಸೋಮವಾರ SSLC ಫಲಿತಾಂಶ ಪ್ರಕಟ

6
ಬೆಂಗಳೂರು : SSLC ಪರೀಕ್ಷೆಯ ಮೌಲ್ಯಮಾಪನ ಕಾರ್ಯ ಮುಗಿದಿದ್ದು, ಮೇ 8 ರಂದು ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟವಾಗಲಿದೆ.ಮೇ 10 ರೊಳಗೆ ಎಸ್ ಎಸ್ ಎಲ್ ಸಿ ಫಲಿತಾಂಶ(SSLC Result)...

ಈ ಮುಸ್ಲಿಂ ಕುಟುಂಬದಲ್ಲಿ ಹನ್ನೆರಡು ಮಂದಿ ಐ.ಪಿ.ಎಸ್, ಐ.ಎ.ಎಸ್ ಶ್ರೇಣಿಯ ಅಧಿಕಾರಿಗಳು!

0
ರಾಜಸ್ಥಾನದ ಜುಂಜುನುವಿನ ನುವಾನ್ ಗ್ರಾಮದ ಈ ಕಯಮ್‌ಖಾನಿ ಮುಸ್ಲಿಂ ಕುಟುಂಬವು ಭಾರತೀಯ ಸೇನೆಗೆ ಆಡಳಿತಾತ್ಮಕ ಸೇವೆಯನ್ನು ಮಾತ್ರವಲ್ಲದೆ ಅತ್ಯುತ್ತಮ ಅಧಿಕಾರಿಗಳನ್ನು ಸಹ ನೀಡಿದೆ. ಇಲ್ಲಿಂದ ಕಲೆಕ್ಟರ್, ಐಜಿ ಸೇರಿದಂತೆ ಬ್ರಿಗೇಡಿಯರ್ ಗಳು, ಕರ್ನಲ್...

ಕಾಪು: ಮೆಣಸಿನ ಹುಡಿ ಮಿಶ್ರಿತ ಕುದಿಯುವ ನೀರು ಎಸೆದ ಪತ್ನಿ – ಗಂಭೀರ ಗಾಯ

0
ಕಾಪು: ಪತ್ನಿ ಕುದಿಯುವ ನೀರಿನಲ್ಲಿ ಮೆಣಸಿನ ಹುಡಿ ಬೆರೆಸಿ ಪತಿಯ ಮೇಲೆ ಎಸೆದ ಕಾರಣ ಪತಿಗೆ ಗಂಭೀರ ಗಾಯವಾದ ಕುರಿತು ವರದಿಯಾಗಿದೆ.ಮೊಹಮ್ಮದ್‌ ಆಸೀಫ್‌ (22) ಉಡುಪಿ ಇವರು 11 ತಿಂಗಳ ಹಿಂದೆ ಉಡುಪಿ...