Manglore
-

ಸುಹಾಸ್ ಹತ್ಯೆ ಖಂಡಿಸಿ ಮೈಸೂರು, ಕೋಲಾರದಲ್ಲಿ ಬಿಜೆಪಿ ಪ್ರತಿಭಟನೆ
ಮೈಸೂರು/ಕೋಲಾರ: ಮಂಗಳೂರಿನಲ್ಲಿ ನಡೆದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಭೀಕರ ಹತ್ಯೆ ಖಂಡಿಸಿ ಮೈಸೂರು ಮತ್ತು ಕೋಲಾರದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಮೈಸೂರಿನ ರಾಮಸ್ವಾಮಿ ಸರ್ಕಲ್ನಲ್ಲಿ…
Read More » -

ಮೃತ ಸುಹಾಸ್ ಶೆಟ್ಟಿ ಕುಟುಂಬಕ್ಕೆ 5 ಲಕ್ಷ ವೈಯಕ್ತಿಕ ಪರಿಹಾರ ಘೋಷಿಸಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್
ದಕ್ಷಿಣಕನ್ನಡ : ರೌಡಿಶೀಟರ್ ಹಾಗೂ ಹಿಂದೂ ಕಾರ್ಯಕರ್ತ ಸುಹಾಸ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮೃತ ಸುಹಾಸ್ ಶೆಟ್ಟಿ…
Read More » -

ಕಾಸರಗೋಡು: ಕಾರು – ಆಟೋ ರಿಕ್ಷಾ ನಡುವೆ ಅಪಘಾತ; ಓರ್ವ ಮೃತ್ಯು
ಕಾಸರಗೋಡು: ರಾಷ್ಟ್ರೀಯ ಹೆದ್ದಾರಿಯ ಉಪ್ಪಳ ಗೇಟ್ ಸಮೀಪ ಕಾರು ಮತ್ತು ಆಟೋ ರಿಕ್ಷಾ ನಡುವೆ ಬುಧವಾರ ಸಂಜೆ ನಡೆದ ಅಪಘಾತದಲ್ಲಿ ಓರ್ವ ಮೃತಪಟ್ಟ ಘಟನೆ ನಡೆದಿದೆ. ಆಟೋ…
Read More » -

ಉಪ್ಪಿನಂಗಡಿ :ಆಟೊ ರಿಕ್ಷಾ ಡಿಕ್ಕಿ: ಎಎಸ್ಐಗೆ ಗಾಯ
ಉಪ್ಪಿನಂಗಡಿ: ಇಲ್ಲಿಗೆ ಸಮೀಪದ ಇಳಂತಿಲ ಗ್ರಾಮದ ಪೆದಮಲೆ ಎಂಬಲ್ಲಿ ಮಂಗಳವಾರ ತಡ ರಾತ್ರಿ ರಿಕ್ಷಾ ಬೈಕ್ಗೆ ಡಿಕ್ಕಿ ಹೊಡೆದಿದ್ದು, ಬೈಕ್ನಲ್ಲಿದ್ದ ಪುಂಜಾಲಕಟ್ಟೆ ಪೊಲೀಸ್ ಠಾಣೆಯ ಸಹಾಯಕ ಸಬ್…
Read More » -

ಧರ್ಮಗಳ ನಡುವೆ ಇರುವ ಗೋಡೆಯನ್ನು ಒಡೆಯಬೇಕಿದೆ: ಅಶೋಕ್ ಕುಮಾರ್| ಜಮಾಅತೇ ಇಸ್ಲಾಮೀ ಹಿಂದ್ ವತಿಯಿಂದ ಈದ್ ಸೌಹಾರ್ದ ಕೂಟ
ಮಂಗಳೂರು: ಇಂದು ಹಿಂದು-ಮುಸ್ಲಿಮರ ನಡುವೆ ಕಂದಕ ಹೆಚ್ಚುತ್ತಿದೆ. ನಾವು ಸಣ್ಣದಿರುವಾಗ ಇಂತಹ ಸ್ಥಿತಿ ಇರಲಿಲ್ಲ. ನಾವೆಲ್ಲರೂ ಪರಸ್ಪರ ಸೌಹಾರ್ದ, ಅನ್ಯೋನ್ಯತೆಯಿಂದ ಬದುಕುತ್ತಿದ್ದೇವೆ. ಆದರೆ ಇಂದು ನಮ್ಮ ನಡುವೆ…
Read More » -

ಸೋಮವಾರ BSWT ವತಿಯಿಂದ ಮಹಿಳೆಯರಿಗೆ ಉಚಿತ ಹೊಲಿಗೆ ತರಬೇತಿ ಶಿಬಿರದ ಉದ್ಘಾಟನಾ ಕಾರ್ಯಕ್ರಮ
ನರಿಂಗಾನ : ಭಾರತ್ ಸೋಷಿಯಲ್ ಆಂಡ್ ವೆಲ್ಫೇರ್ ಟ್ರಸ್ಟ್ ಮಂಗಳೂರು ಮತ್ತು ನರಿಂಗಾನ ಗ್ರಾಮ ಪಂಚಾಯಿತ್ ಸಹಯೋಗದಲ್ಲಿ ದಶಮಾನೋತ್ಸವದ ಪ್ರಯುಕ್ತ ಮಹಿಳೆಯರಿಗೆ ಉಚಿತ ಹೊಲಿಗೆ ತರಬೇತಿ ಶಿಬಿರದ…
Read More » -

ಕಾಸರಗೋಡು: ಲಾರಿ ಡಿಕ್ಕಿಯಾಗಿ ಸ್ಕೂಟರ್ ಸವಾರ ಮೃತ್ಯು
ಮಂಜೇಶ್ವರ, ಕಾಸರಗೋಡು: ಮಂಜೇಶ್ವರದ ಉದ್ಯಾವರದ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸ್ಕೂಟರ್ ಸವಾರ ಮೃತಪಟ್ಟಿದ್ದು, ಸಹ ಸವಾರ ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತಪಟ್ಟ ಸವಾರನನ್ನು…
Read More » -

ದಕ್ಷಿಣಕನ್ನಡ : ಅನಾರೋಗ್ಯದಿಂದ ಬೇಸತ್ತ ವಿದ್ಯುತ್ ಗುತ್ತಿಗೆದಾರ, ಬಾವಿಗೆ ಹಾರಿ ಆತ್ಮಹತ್ಯೆ
ದಕ್ಷಿಣಕನ್ನಡ : ಅನಾರೋಗ್ಯದಿಂದ ಬಳಲುತ್ತಿದ್ದ ವಿದ್ಯುತ್ ಗುತ್ತಿಗೆದಾರರೊಬ್ಬರು,ತೀವ್ರ ನೋವು ಅನುಭವಿಸುತ್ತಿದ್ದರು ನೋವು ತಾಳದೆ ತಮ್ಮ ಮನೆಯ ಸಮೀಪ ಇರುವ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಕ್ಷಿಣ…
Read More » -

ದ.ಕನ್ನಡ ಸಾಹಿತ್ಯ ಸಮ್ಮೇಳನ: ‘ವ್ಯವಸ್ಥೆ ವಿರುದ್ಧ ಧ್ವನಿ ಎತ್ತಿದ ಕನ್ನಡ ಸಾಹಿತ್ಯ’
ಮಂಗಳೂರು : ಪಂಪನ ಕಾಲದಿಂದ ಆಧುನಿಕ ಸಂದರ್ಭದ ವರೆಗೂ ಕನ್ನಡ ಸಾಹಿತ್ಯ ನಿರಂತರವಾಗಿ ವ್ಯವಸ್ಥೆಯ ವಿರುದ್ಧ ಧ್ವನಿ ಎತ್ತಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಸಾಹಿತ್ಯ ಸಮ್ಮೇಳನದ…
Read More » -

ಮಗುವಿನ ಗಂಟಲಲ್ಲಿ ಸಿಲುಕಿದ ಕ್ಯಾಂಡಿ: ಮಂಗಳೂರು ವೈದ್ಯರ ನೆರವಿನಿಂದ ಉಳಿಯಿತು ಜೀವ
ಕ್ಯಾಂಡಿ ಗಂಟಲಲ್ಲಿ ಸಿಲುಕಿ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ಮಗುವಿನ ಜೀವವನ್ನ ಕಕ್ಕಿಂಜೆ ಶ್ರೀಕೃಷ್ಣ ಆಸ್ಪತ್ರೆಯ ಕೆಎಂಸಿ ತುರ್ತುನಿಗಾ ಘಟಕದ ವೈದ್ಯರು ರಕ್ಷಿಸಿದ್ದಾರೆ.2 ವರ್ಷದ ಮಗು…
Read More »









