HomeMumbai

Mumbai

ಬಾಂಬ್ ಬೆದರಿಕೆ: ನ್ಯೂಯಾರ್ಕ್ ಗೆ ತೆರಳುತ್ತಿದ್ದ ‘ಏರ್ ಇಂಡಿಯಾ’ ವಿಮಾನ ದೆಹಲಿಗೆ ವಾಪಾಸ್

ಮುಂಬೈನಿಂದ ನ್ಯೂಯಾರ್ಕ್ ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನವನ್ನು ಬಾಂಬ್ ಬೆದರಿಕೆ ಹಿನ್ನೆಲೆಯಲ್ಲಿ ಭದ್ರತಾ ದೃಷ್ಟಿಯಿಂದ ದೆಹಲಿಗೆ ತಿರುಗಿಸಲಾಗಿದೆ.ಬಾಂಬ್ ಬೆದರಿಕೆಯ ನಂತರ, ಮಾರ್ಗ ಬದಲಿಸಿದ ವಿಮಾನವು ದೆಹಲಿಯ ಇಂದಿರಾ ಗಾಂಧಿ ಅಂತರರಾಷ್ಟ್ರೀಯ (ಐಜಿಐ)...

ಪುಣೆಯಲ್ಲಿ ಐಷಾರಾಮಿ ಕಾರು ಡಿಕ್ಕಿ: ಬೈಕ್‌ನಲ್ಲಿ ಹೋಗುತ್ತಿದ್ದ ಆಹಾರ ವಿತರಕ ಸಾವು

ಪುಣೆ :ಐಷಾರಾಮಿ ಕಾರು ಡಿಕ್ಕಿಯಾಗಿ ಬೈಕ್‌ ಸವಾರ ಮೃತಪಟ್ಟಿರುವ ಘಟನೆ ಪುಣೆಯ ಮುಂಧ್ವಾ ಪ್ರದೇಶದಲ್ಲಿ ಗುರುವಾರ ತಡರಾತ್ರಿ ವರದಿಯಾಗಿದೆ.ಮೃತ ವ್ಯಕ್ತಿಯನ್ನು ಮೃತ ರೌವೂಫ್‌ ಶೇಖ್ ಎಂದು ಗುರುತಿಸಲಾಗಿದೆ. ಅವರು ಆಹಾರ ವಿತರಕನಾಗಿದ್ದರು ಎಂದು...

ತ್ರಿವರ್ಣ ಧ್ವಜದಲ್ಲಿ ಸುತ್ತಿದ ‘ರತನ್ ಟಾಟಾ’ ಪಾರ್ಥಿವ ಶರೀರ ಸಾರ್ವಜನಿಕರ ದರ್ಶನಕ್ಕೆ ವ್ಯವಸ್ಥೆ

ಮುಂಬೈ :ಟಾಟಾ ಸನ್ಸ್ ಅಧ್ಯಕ್ಷ ಮತ್ತು ಭಾರತದ ಎರಡನೇ ಅತ್ಯುನ್ನತ ನಾಗರಿಕ ಗೌರವವಾದ ಪದ್ಮ ವಿಭೂಷಣ ಪುರಸ್ಕೃತ ರತನ್ ಟಾಟಾ ಅವರ ಪಾರ್ಥಿವ ಶರೀರವನ್ನು ತ್ರಿವರ್ಣ ಧ್ವಜದಲ್ಲಿ ಸುತ್ತಿ ದಕ್ಷಿಣ ಮುಂಬೈನ ನ್ಯಾಷನಲ್...

ಮೊಬೈಲ್‌ ನಲ್ಲಿ ಮಾತನಾಡುತ್ತ ರಸ್ತೆ ದಾಟುವಾಗಲೇ ದುರಂತ; ವಾಹನ ಡಿಕ್ಕಿಯಾಗಿ ಯುವತಿ ಸಾವು

ಮೊಬೈಲ್ ಫೋನ್ ಸಂಬಂಧಿತ ಸಾವಿನ ಮತ್ತೊಂದು ನಿದರ್ಶನದಲ್ಲಿ, ಮಹಾರಾಷ್ಟ್ರದ ಅಮರಾವತಿಯ 23 ವರ್ಷದ ಯುವತಿ ಮೊಬೈಲ್‌ನಲ್ಲಿ ಮಾತನಾಡುತ್ತಾ ರಸ್ತೆ ದಾಟುತ್ತಿದ್ದಾಗ ಸಿಮೆಂಟ್ ಮಿಕ್ಸರ್‌ ಡಿಕ್ಕಿ ಹೊಡೆದ ಪರಿಣಾಮ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.ಮೃತರನ್ನು...

ಟಾಟಾ ನಿಧನ : ಮಹಾರಾಷ್ಟ್ರದಲ್ಲಿ ಶೋಕಾಚರಣೆ ಘೋಷಣೆ

ಮುಂಬೈ, ಅ. 10 (ಪಿಟಿಐ) - ಕೈಗಾರಿಕೋದ್ಯಮಿ ರತನ್‌ ಟಾಟಾ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲು ಮಹಾರಾಷ್ಟ್ರ ಸರ್ಕಾರ ಗುರುವಾರ ರಾಜ್ಯದಲ್ಲಿ ಶೋಕಾಚರಣೆಯನ್ನು ಘೋಷಿಸಿದೆ ಎಂದು ಮುಖ್ಯಮಂತ್ರಿ ಕಚೇರಿ ತಿಳಿಸಿದೆ.ಟಾಟಾ ಗ್ರೂಪ್‌ ಅನ್ನು ಜಾಗತಿಕವಾಗಿ...

ಒಪ್ಪಿಕೊಳ್ಳಲು ಸಾಧ್ಯವಾಗುತ್ತಿಲ್ಲ.: ರತನ್ ಟಾಟಾಗೆ ಸಂತಾಪ ವ್ಯಕ್ತಪಡಿಸಿದ ಆನಂದ್ ಮಹೀಂದ್ರಾ

ಟಾಟಾ ಸಮೂಹದ ಅಧ್ಯಕ್ಷ ಮತ್ತು ಭಾರತದ ಅತ್ಯಂತ ಪ್ರಸಿದ್ಧ ಕೈಗಾರಿಕೋದ್ಯಮಿಗಳಲ್ಲಿ ಒಬ್ಬರಾದ ರತನ್ ಟಾಟಾ ನಿಧನರಾಗಿದ್ದಾರೆ ಎಂದು ಘೋಷಿಸುತ್ತಿದ್ದಂತೆ ಸಂತಾಪ ಸೂಚಿಸಲಾಯಿತು.ಪ್ರಮುಖ ಉದ್ಯಮಿಗಳು ಟಾಟಾ ಅವರನ್ನು ಉದ್ಯಮದ ಮಹಾನ್ ವ್ಯಕ್ತಿ ಎಂದು ಬಣ್ಣಿಸಿದರು...

ಬೆಳ್ಳಂಬೆಳಗ್ಗೆ ಭೀಕರ ಅಗ್ನಿ ದುರಂತ;ಮೂವರು ಮಕ್ಕಳು ಸಹಿತ ಒಂದೇ ಕುಟುಂಬದ 7 ಮಂದಿ ಸುಟ್ಟು ಭಸ್ಮ

ಮುಂಬೈ: ಇಂದು ಮುಂಜಾನೆ ಸಂಭವಿಸಿದ ಭಯಾನಕ ಅಗ್ನಿ ದುರಂತದಲ್ಲಿ ಮೂವರು ಮಕ್ಕಳು ಸಹಿತ ಒಂದೇ ಕುಟುಂಬದ ಏಳು ಮಂದಿ ಸುಟ್ಟು ಕರಕಲಾಗಿರುವ ಘಟನೆ ವಾಣಿಜ್ಯ ನಗರಿ ಮುಂಬೈನಲ್ಲಿ ನಡೆದಿದೆ.ಭಾನುವಾರ (ಅಕ್ಟೋಬರ್ 6, 2024)...

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆ 49 ರೂಪಾಯಿಗಳಷ್ಟು ಹೆಚ್ಚಿಳ

ಮುಂಬೈ: ಇಂದು ಅಕ್ಟೋಬರ್ 1 ತಿಂಗಳ ಆರಂಭದಲ್ಲಿ ದಸರಾ ಹಬ್ಬಕ್ಕೆ ಮುನ್ನ ಹಣದುಬ್ಬರದಿಂದ ಗ್ರಾಹಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು49 ರೂಪಾಯಿಗಳಷ್ಟು ಹೆಚ್ಚಿಸಲಾಗಿದೆ.19 ಕೆಜಿ ಎಲ್‌ಪಿಜಿ ಸಿಲಿಂಡರ್ ಬೆಲೆ 48.50...

ಪುಣೆ ವಿಮಾನ ನಿಲ್ದಾಣಕ್ಕೆ ಜಗದ್ಗುರು ಸಂತ ತುಕಾರಾಮ್ ಮಹಾರಾಜ್ ಹೆಸರಿಡುವ ಪ್ರಸ್ತಾವಕ್ಕೆ ಮಹಾರಾಷ್ಟ್ರ ಸರ್ಕಾರ ಒಪ್ಪಿಗೆ

ಮಹಾರಾಷ್ಟ್ರ: ಪುಣೆ ವಿಮಾನ ನಿಲ್ದಾಣಕ್ಕೆ ಜಗದ್ಗುರು ಸಂತ ತುಕಾರಾಮ್ ಮಹಾರಾಜ್ ವಿಮಾನ ನಿಲ್ದಾಣ ಎಂದು ನಾಮಕರಣ ಮಾಡುವ ಪ್ರಸ್ತಾವಕ್ಕೆ ಮಹಾರಾಷ್ಟ್ರ ಸರ್ಕಾರ ಅನುಮೋದನೆ ನೀಡಿದೆ.ಪುಣೆಯ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಜಗದ್ಗುರು ಸಂತ ತುಕಾರಾಮ್...

ಕ್ಯಾನ್ಸರ್ ಔಷಧಿಗಳ ಮೇಲಿನ ತೆರಿಗೆ ಶೇ.5ಕ್ಕೆ ಇಳಿಕೆ:ಆರೋಗ್ಯ ಮತ್ತು ಜೀವ ವಿಮಾ ಕಂತುಗಳ ಕಡಿತಕ್ಕೆ GST Council ಸಭೆಯಲ್ಲಿ ನಿರ್ಧಾರ

ಮುಂಬೈ: ಆರೋಗ್ಯ ಮತ್ತು ಜೀವ ವಿಮೆ ಪ್ರೀಮಿಯಂಗಳ ಮೇಲೆ ಶೇಕಡಾ 18ರಷ್ಟು ಜಿಎಸ್ ಟಿ ಮೇಲೆ ಹೆಚ್ಚಿನ ಬೇಡಿಕೆ ಹಾಗೂ ಚರ್ಚೆ ನಂತರ, ಜಿಎಸ್‌ಟಿ ಕೌನ್ಸಿಲ್ ನ ನಿನ್ನೆಯ 54 ನೇ ಸಭೆಯಲ್ಲಿ...