Mumbai
-

ಉತ್ತರ ಪ್ರದೇಶದ ಯುವಕರು ‘ಕುಡುಕರು’ : ಹೊಸ ವಿವಾದ ಸೃಷ್ಟಿಸಿದ ‘ರಾಹುಲ್ ಗಾಂಧಿ’ ಹೇಳಿಕೆ
ವಾರಣಾಸಿ : ವಾರಣಾಸಿಯಲ್ಲಿ ಮಂಗಳವಾರ ನಡೆದ ಭಾರತ್ ಜೋಡೋ ನ್ಯಾಯ್ ಯಾತ್ರೆಯ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ನೀಡಿದ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ. ವಾರಣಾಸಿಯಲ್ಲಿ, ಕೆಲವು…
Read More » -

ಮಹಾರಾಷ್ಟ್ರ: ಕೇಂದ್ರ ಸಚಿವ ನಾರಾಯಣ ರಾಣೆ ಪುತ್ರನ ಕಾರಿನ ಮೇಲೆ ಕಲ್ಲು ತೂರಾಟ
ಮುಂಬೈ: ಕೇಂದ್ರ ಸಚಿವ ನಾರಾಯಣ ರಾಣೆ ಅವರ ಪುತ್ರ ಮಾಜಿ ಸಂಸದ ನೀಲೇಶ್ ರಾಣೆ ಅವರ ಕಾರಿನ ಮೇಲೆ ಅಪರಿಚಿತ ವ್ಯಕ್ತಿಯೊಬ್ಬರು ಕಲ್ಲು ತೂರಾಟ ನಡೆಸಿದ್ದಾರೆ. ರತ್ನಗಿರಿ…
Read More » -

ನಟ ಮಿಥುನ್ ಚಕ್ರವರ್ತಿಗೆ ಎದೆನೋವು ಆಸ್ಪತ್ರೆಗೆ ದಾಖಲು
ಮುಂಬೈ: ಬಾಲಿವುಡ್ನ ಖ್ಯಾತ ಹಿರಿಯ ನಟ ಮತ್ತು ಬಿಜೆಪಿ ನಾಯಕ ಮಿಥುನ್ ಚಕ್ರವರ್ತಿ ಅವರನ್ನು ಶನಿವಾರ ಬೆಳಗ್ಗೆ ಎದೆನೋವು ಎಂದು ಕೋಲ್ಕತ್ತಾದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಳ್ಳಂಬೆಳಗ್ಗೆ…
Read More » -

ಸತ್ತ ನಾಟಕವಾಡಿದ್ದ ಬಾಲಿವುಡ್ ನಟಿ ಪೂನಂ ಪಾಂಡೆ ವಿರುದ್ದ FIR ದಾಖಲು
ಮುಂಬೈ:ಸತ್ತ ನಾಟಕವಾಡಿದ್ದ ಬಾಲಿವುಡ್ ನಟಿ ಪೂನಂ ಪಾಂಡೆ ಮತ್ತು ಆಕೆಯ ಮೆನೇಜರ್ ವಿರುದ್ದ ಮುಂಬೈ ಪೊಲೀಸರು ಎಫ್.ಐ.ಆರ್ (F.I.R) ದಾಖಲು ಮಾಡಿದ್ದಾರೆ. ಅಲಿ ಕಾಶಿಪ್ ಅನ್ನೋ ವಕೀಲರು…
Read More » -

ಸರ್ವಿಕಲ್ ಕ್ಯಾನ್ಸರ್ ನಿಂದ ನಟಿ ಪೂನಂ ಪಾಂಡೆ ನಿಧನ
ಮುಂಬೈ: ಮಾಡೆಲ್ ಮತ್ತು ನಟಿ ಪೂನಂ ಪಾಂಡೆ ಫೆಬ್ರವರಿ 2 ರಂದು ಸರ್ವಿಕಲ್ ಕ್ಯಾನ್ಸರ್ನೊಂದಿಗೆ ಹೋರಾಡಿ ನಿಧನರಾದರು ಎಂದು ಅವರ ತಂಡ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದೆ. ಉತ್ತರ…
Read More » -

ರಾಮ ಮಂದಿರ ಉದ್ಘಾಟನೆ ದಿನ ಜ. 22 ರಂದು ಸಾರ್ವಜನಿಕ ರಜೆ ಘೋಷಿಸಿದ ಮಹಾರಾಷ್ಟ್ರ ಸರ್ಕಾರ
ಮುಂಬೈ: ಅಯೋಧ್ಯೆ ರಾಮಮಂದಿರದ ರಾಮಲಲ್ಲಾ ಮೂರ್ತಿ ‘ಪ್ರಾಣ ಪ್ರತಿಷ್ಠಾ’ ಹಿನ್ನಲೆ ಜನವರಿ 22 ರಂದು ಮಹಾರಾಷ್ಟ್ರ ಸರ್ಕಾರ ಸಾರ್ವಜನಿಕ ರಜೆ ಘೋಷಿಸಿದೆ. ರಾಮಮಂದಿರದ ಪ್ರತಿಷ್ಠಾಪನೆ ಸಮಾರಂಭ ಹಿನ್ನೆಲೆ…
Read More » -

ಸಚಿನ್ ತೆಂಡೂಲ್ಕರ್ ʻಡೀಪ್ ಫೇಕ್ʼ ವಿಡಿಯೋ : ಸೈಬರ್ ಪೊಲೀಸರಿಂದ ʻFIRʼ ದಾಖಲು
ಮುಂಬೈ: ಕ್ರಿಕೆಟ್ ದಂತಕಥೆ ಸಚಿನ್ ತೆಂಡೂಲ್ಕರ್ ಅವರ ಡೀಪ್ ಫೇಕ್ ವೀಡಿಯೊಗೆ ಸಂಬಂಧಿಸಿದಂತೆ ಮುಂಬೈ ಸೈಬರ್ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಅಪ್ಲಿಕೇಶನ್ ಅನ್ನು ಪ್ರಚಾರ ಮಾಡಲು ಬಳಸಲಾಗುವ…
Read More » -

ದೇಶದ ಅತೀ ಉದ್ದದ ಸಮುದ್ರ ಸೇತುವೆ ಜನವರಿ 12ರಂದು ಉದ್ಘಾಟನೆ
ಮುಂಬೈ: ಭಾರತದ ಅತೀ ಉದ್ದನೆಯ ಸಾಗರ ಸೇತುವೆ(ಮುಂಬೈ ಟ್ರಾನ್ಸ್ ಹಾರ್ಬರ್ ಲಿಂಕ್)ಯನ್ನು ಪ್ರದಾನಿ ನರೇಂದ್ರ ಮೋದಿ ಜನವರಿ 12 ಉದ್ಘಾಟಿಸುವ ಮೂಲಕ ಲೋಕಾರ್ಪಣೆಗೊಳ್ಳಲಿದೆ. ದಕ್ಷಿಣ ಮುಂಬೈನಿಂದ ನವ…
Read More » -

ಬಾಲಿವುಡ್ ನಟ ‘ಸಲ್ಮಾನ್ ಖಾನ್ ‘ಫಾರ್ಮ್ ಹೌಸ್ ಗೆ ನುಗ್ಗಲು ಯತ್ನ : ಇಬ್ಬರು ಅರೆಸ್ಟ್
ಮುಂಬೈ: ಮಹಾರಾಷ್ಟ್ರದ ಮುಂಬೈ ಬಳಿಯ ಪನ್ವೇಲ್ನಲ್ಲಿರುವ ನಟ ಸಲ್ಮಾನ್ ಖಾನ್ ಅವರ ತೋಟದ ಮನೆಗೆ ನುಗ್ಗಲು ಪ್ರಯತ್ನಿಸಿದ ಇಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಜನವರಿ 4ರಂದು…
Read More » -

ಪಾಶ್ಚಿಮಾತ್ಯ ಸ್ನೇಹಿತರು, ಎನ್ಆರ್ಐಗಳು 70 ಗಂಟೆಗಳ ಕೆಲಸದ ಸಲಹೆ ಒಪ್ಪುತ್ತಾರೆ- ನಾರಾಯಣ ಮೂರ್ತಿ
ಮುಂಬೈ :ವಾರಕ್ಕೆ 70 ಗಂಟೆಗಳ ಕೆಲಸದ ಸಲಹೆ ನೀಡಿ ವಿವಾದಕ್ಕೀಡಾಗಿದ್ದ ಇನ್ಫೋಸಿಸ್ ಸಹ ಸಂಸ್ಥಾಪಕ ನಾರಾಯಣ ಮೂರ್ತಿ ಅವರು ಮತ್ತೆ ತಮ್ಮ ವಾದವನ್ನು ಸಮರ್ಥಿಸಿಕೊಂಡಿದ್ದಾರೆ. ನಾರಾಯಣ ಮೂರ್ತಿ…
Read More »









