HomeMysore

Mysore

ಮೈಸೂರಿನಲ್ಲಿ ಬಿರುಗಾಳಿ ಸಹಿತ ಆಲಿಕಲ್ಲು ಮಳೆ; ಧರೆಗುರುಳಿದ ಮರಗಳು

ಜಿಲ್ಲೆಯ ಹಲವೆಡೆ ಶುಕ್ರವಾರ ಸಿಡಿಲು ಮತ್ತು ಬಿರುಗಾಳಿ ಸಹಿತ ಜೋರು ಮಳೆಯಾಗಿದೆ. ನಗರದ ಕೆಲವೆಡೆ ಆಲಿಕಲ್ಲು ಕೂಡ ಬಿದ್ದಿವೆ. ಭಾರಿ ಮಳೆಗೆ ನಾನಾ ಕಡೆ ಮರಗಳು, ವಿದ್ಯುತ್ ಕಂಬಗಳು ಮುರಿದು ಬಿದ್ದು, ಆಸ್ತಿ...

ಬೌದ್ಧ ಧರ್ಮದ ವಿಧಿ ವಿಧಾನದಂತೆ ಇಂದು ಶ್ರೀನಿವಾಸ್ ಪ್ರಸಾದ್ ಅಂತ್ಯಕ್ರಿಯೆ

ಮೈಸೂರು: ಹೃದಯಾಘಾತದಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾದ ಚಾಮರಾಜನಗರ ಕ್ಷೇತ್ರದ ಸಂಸದ ಶ್ರೀನಿವಾಸ್ ಪ್ರಸಾದ್ ಅಂತ್ಯಕ್ರಿಯೆ ಇಂದು ಅಂಬೇಡ್ಕರ್ ಟ್ರಸ್ಟ್ ಆವರಣದಲ್ಲಿ ನಡೆಯಲಿದೆ. ಹೆಚ್‌.ಡಿ. ಕೋಟೆ ರಸ್ತೆಯ ಸಿಲ್ಕ್ ಫ್ಯಾಕ್ಟರಿ ಸಮೀಪ ಇರುವ ಅಂಬೇಡ್ಕರ್...

ಕಾಂಗ್ರೆಸ್‌ ಸರ್ಕಾರದ ಚೊಂಬು ಖಾಲಿ: ಕುಮಾರಸ್ವಾಮಿ ವಾಗ್ದಾಳಿ

ಮೈಸೂರು(ಏ.21): ಕಾಂಗ್ರೆಸ್ ಸರ್ಕಾರ ನೀಡಿದ ಚೊಂಬು ಜಾಹೀರಾತಿಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿ ದ್ದಾರೆ. ಸರ್ಕಾರದ ರಾಜ್ಯ ಚೊಂಬು ಖಾಲಿಯಾಗಿದೆ. ಅದನ್ನು ತುಂಬಿಸಿಕೊಡಿ ಎಂದು ಮೋದಿ ಅವರ ಬಳಿ ರಾಜ್ಯ ಸರ್ಕಾರ...

ಮೈಸೂರು ಜಿಲ್ಲೆಯ ಆದಿವಾಸಿ ಹೋರಾಟಗಾರನಿಗೆ ಸಿಕ್ಕ ಪದ್ಮಶ್ರೀ ಪ್ರಶಸ್ತಿ ಗೌರವ

ಮೈಸೂರು: ಆದಿವಾಸಿ ಜನರ ಹಕ್ಕು ಮತ್ತು ಶ್ರೇಯೋಭಿವೃದ್ಧಿಗಾಗಿ ಹೋರಾಡುತ್ತಿರುವ ಮೈಸೂರು ಜಿಲ್ಲೆಯ ಎಚ್‌.ಡಿ.ಕೋಟೆ ತಾಲ್ಲೂಕಿನ ಮೊತ್ತ ಹಾಡಿಯ ಸೋಮಣ್ಣ ಅವರಿಗೆ ಈ ಬಾರಿಯ ಪ್ರತಿಷ್ಠಿತ 'ಪದ್ಮಶ್ರೀ' ಪ್ರಶಸ್ತಿ ದೊರೆತಿದೆ. ಪ್ರಾರಂಭದಲ್ಲಿ ಜೀತ ಪದ್ದತಿಗೆ ಸಿಲುಕಿದ್ದ...

ಡಾಕ್ಟರ್‌ ಆಗಬೇಕಿತ್ತು, ಒಳ್ಳೆ ಮಾರ್ಕ್ಸ್ ಬರದಿದ್ದಕ್ಕೆ ಇಂದು ನಾನು ಮುಖ್ಯಮಂತ್ರಿ ಆದೆ: ಸಿದ್ದರಾಮಯ್ಯ

ಮೈಸೂರು,ಡಿಸೆಂಬರ್‌ 22: ನಾನು ಡಾಕ್ಟರ್ ಆಗಬೇಕು ಆಸೆ ಇತ್ತು. ಅದರೆ ಮಾರ್ಕ್ಸ ಬರಲಿಲ್ಲ.ಆಗ ಮಾರ್ಕ್ಸ್ ಬಾರದೆ ಡಾಕ್ಟರ್ ಸೀಟ್ ಸಿಗದೆ ಇರೋದೆ ಒಳ್ಳೆಯಾದಯಿತು. ನಾನು ಡಾಕ್ಟರ್ ಆಗದೆ ಇರೋದೆ ಒಳ್ಳೆಯಾದಯಿತು, ಸಿಎಂ ಆದೆ...

ಮೈಸೂರು : ಭ್ರೂಣ ಹತ್ಯೆ ಪ್ರಕರಣ ಸಂಬಂಧ ಮುಂದುವರಿದ ಕಾರ್ಯಾಚರಣೆ : ದಾಖಲೆ ಇಲ್ಲದ 14 ಕ್ಲಿನಿಕ್ ಗಳಿಗೆ ಬೀಗ

ಮೈಸೂರು : ಭ್ರೂಣ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮೈಸೂರಿನಲ್ಲಿ ಸೂಕ್ತ ದಾಖಲೆಗಳಿಲ್ಲದ ಸುಮಾರು 14 ಕ್ಲೀನಿಕ್ ಗಳಿಗೆ ಜಿಲ್ಲಾ ಆರೋಗ್ಯ ಟಾಸ್ಕ್ ಫೋರ್ಸ್ ತಂಡದ ಅಧಿಕಾರಿಗಳು ದಾಳಿ ನಡೆಸಿ ಬೀಗ ಹಾಕಿದ್ದಾರೆ...

ಲೋಕಸಭೆ ಭದ್ರತಾ ಲೋಪ ಕೇಸ್ : ಕೂಡಲೇ ಪ್ರತಾಪ್ ಸಿಂಹ ಅಮಾನತು ಮಾಡಬೇಕು : ಯತಿಂದ್ರ ಸಿದ್ದರಾಮಯ್ಯ ಆಗ್ರಹ

ಮೈಸೂರು : ಲೋಕಸಭೆ ಕಲಾಪದ ವೇಳೆ ಭದ್ರತಾಲೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಮಾರಿ ಶಾಸಕ ಯತೀಂದ್ರ ಸಿದ್ದರಾಮಯ್ಯ ಅವರು ಪ್ರತಿಕ್ರಿಯೆ ನೀಡಿದ್ದು ಕೂಡಲೇ ಮೈಸೂರು ಸಂಸದ ಪ್ರತಾಪ್ ಸಿಂಹ ಕಾರಣವಾಗಿದ್ದು ಕೂಡಲೇ ಅವರನ್ನು...

ಕುಮಾರಸ್ವಾಮಿಗೆ ಸಾಮಾನ್ಯ ಜ್ಞಾನವಿಲ್ಲ – ಡಿಸಿಎಂ ಡಿ.ಕೆ.ಶಿವಕುಮಾರ್

ಮೈಸೂರು: ಕನಕಪುರವನ್ನು ಬೆಂಗಳೂರಿಗೆ ಸೇರಿಸುವುದಾಗಿ ಹೇಳಿರುವ ಡಿ.ಕೆ.ಶಿವಕುಮಾರ್ ಹೇಳಿಕೆ ಹಿಂದೆ ದುರುದ್ದೇಶವಿದೆ ಎಂದು ಬೇನಾಮಿ ಆಸ್ತಿ ಬಾಂಬ್ ಸಿಡಿಸಿದ್ದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿದ ಡಿ.ಕೆ.ಶಿವಕುಮಾರ್, ಕುಮಾರಸ್ವಾಮಿ ಅವರು ಸಿಎಂ ಆಗಿದ್ದವರು,...

ಮೈಸೂರು ಹೆದ್ದಾರಿಯ ಟೋಲ್ ಬಳಿ ಇದ್ದಕ್ಕಿದ್ದಂತೆ ಹೊತ್ತಿ ಉರಿದ BMW ಕಾರು

ಮೈಸೂರು: ಬಿಎಂಡಬ್ಲ್ಯು ಕಾರು ಹೊತ್ತಿ ಉರಿದಿದ ಘಟನೆ ಮೈಸೂರು-ನಂಜನಗೂಡು ರಾಷ್ಟ್ರೀಯ ಹೆದ್ದಾರಿಯ ಕಡಕೋಳ ಟೋಲ್ ಪ್ಲಾಜಾ ಬಳಿ ನಡೆದಿದೆ. ಮೈಸೂರು ದಕ್ಷಿಣ ಠಾಣೆ ಪೊಲೀಸರು ಹೇಳುವ ಪ್ರಕಾರ, ಬಿಎಂಡಬ್ಲ್ಯು ಕಾರಿನ ಇಂಜಿನ್​ನಲ್ಲಿ ಬೆಂಕಿ...

ಮೈಸೂರು :ಆನೆ ದಾಳಿ, ರೈತ ಮೃತ್ಯು

ಮೈಸೂರು: ತಾಲ್ಲೂಕಿನ ನಡಹಾಡಿ ಗ್ರಾಮದಲ್ಲಿ ಬುಧವಾರ ಮುಂಜಾನೆ ಬಹಿರ್ದೆಸೆಗೆ ಹೋಗಿದ್ದ ರೈತ ಆನೆ ದಾಳಿಗೆ ಬಲಿಯಾಗಿದ್ದಾರೆ. ಚಿಕ್ಕೇಗೌಡ (60) ಅವರ ಮೇಲೆ ಕಾಡಾನೆ ದಾಳಿ ನಡೆಸಿದೆ.ಕಾಡಾನೆ ದಾಳಿಯಿಂದಾಗಿ ಅವರ ಕೈ-ಕಾಲು, ಸೊಂಟ ಸೇರಿದಂತೆ ದೇಹದ...
[td_block_21 custom_title=”Popular” sort=”popular”]