HomeMysore

Mysore

ಮೈಸೂರಿನಲ್ಲಿ ಬಿರುಗಾಳಿ ಸಹಿತ ಆಲಿಕಲ್ಲು ಮಳೆ; ಧರೆಗುರುಳಿದ ಮರಗಳು

ಜಿಲ್ಲೆಯ ಹಲವೆಡೆ ಶುಕ್ರವಾರ ಸಿಡಿಲು ಮತ್ತು ಬಿರುಗಾಳಿ ಸಹಿತ ಜೋರು ಮಳೆಯಾಗಿದೆ. ನಗರದ ಕೆಲವೆಡೆ ಆಲಿಕಲ್ಲು ಕೂಡ ಬಿದ್ದಿವೆ. ಭಾರಿ ಮಳೆಗೆ ನಾನಾ ಕಡೆ ಮರಗಳು, ವಿದ್ಯುತ್ ಕಂಬಗಳು ಮುರಿದು ಬಿದ್ದು, ಆಸ್ತಿ...

ಬೌದ್ಧ ಧರ್ಮದ ವಿಧಿ ವಿಧಾನದಂತೆ ಇಂದು ಶ್ರೀನಿವಾಸ್ ಪ್ರಸಾದ್ ಅಂತ್ಯಕ್ರಿಯೆ

ಮೈಸೂರು: ಹೃದಯಾಘಾತದಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾದ ಚಾಮರಾಜನಗರ ಕ್ಷೇತ್ರದ ಸಂಸದ ಶ್ರೀನಿವಾಸ್ ಪ್ರಸಾದ್ ಅಂತ್ಯಕ್ರಿಯೆ ಇಂದು ಅಂಬೇಡ್ಕರ್ ಟ್ರಸ್ಟ್ ಆವರಣದಲ್ಲಿ ನಡೆಯಲಿದೆ. ಹೆಚ್‌.ಡಿ. ಕೋಟೆ ರಸ್ತೆಯ ಸಿಲ್ಕ್ ಫ್ಯಾಕ್ಟರಿ ಸಮೀಪ ಇರುವ ಅಂಬೇಡ್ಕರ್...

ಕಾಂಗ್ರೆಸ್‌ ಸರ್ಕಾರದ ಚೊಂಬು ಖಾಲಿ: ಕುಮಾರಸ್ವಾಮಿ ವಾಗ್ದಾಳಿ

ಮೈಸೂರು(ಏ.21): ಕಾಂಗ್ರೆಸ್ ಸರ್ಕಾರ ನೀಡಿದ ಚೊಂಬು ಜಾಹೀರಾತಿಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿ ದ್ದಾರೆ. ಸರ್ಕಾರದ ರಾಜ್ಯ ಚೊಂಬು ಖಾಲಿಯಾಗಿದೆ. ಅದನ್ನು ತುಂಬಿಸಿಕೊಡಿ ಎಂದು ಮೋದಿ ಅವರ ಬಳಿ ರಾಜ್ಯ ಸರ್ಕಾರ...

ಸಿಎಂ ಸಿದ್ದರಾಮಯ್ಯ ಮನೆ ಮೇಲೆ ಕಲ್ಲೆಸೆದ ವ್ಯಕ್ತಿ

ಮೈಸೂರು: ಸಿಎಂ ಸಿದ್ದರಾಮಯ್ಯ ಅವರ ನಮನೆ ಮೇಲೆ ವ್ಯಕ್ತಿಯೊಬ್ಬ ಕಲ್ಲು ಎಸೆದಿದ್ದಾನೆ. ಇಂದು ಬೆಳಗ್ಗೆ 8 ಗಂಟೆಯಲ್ಲಿ ಘಟನೆ ನಡೆದಿದ್ದು, ಕೂಡಲೇ ಪೊಲೀಸರು ಕಲ್ಲೆಸದ ವ್ಯಕ್ತಿಯನ್ನ ಕೂಡಲೇ ವಶಕ್ಕೆ ಪಡೆದುಕೊಂಡಿದ್ದಾರೆ. ಮೈಸೂರಿನ ಸತ್ಯಮೂರ್ತಿ ಎಂಬ...

ಬರಕ್ಕೂ ಸರ್ಕಾರದ ಗ್ಯಾರಂಟಿ ಯೋಜನೆಗಳಿಗೂ ಯಾವುದೇ ರೀತಿಯಾದ ಸಂಬಂಧವಿಲ್ಲ – ಸಿದ್ದರಾಮಯ್ಯ

ಮೈಸೂರು:ಬರದ ಪರಿಸ್ಥಿತಿ ಇದ್ದರೂ ಗ್ಯಾರಂಟಿ ಯೋಜನೆಗಳು ಮುಂದುವರೆಯುತ್ತವೆ ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಕೇಂದ್ರದಿಂದ ರಾಜ್ಯಕ್ಕೆ ಆಗಮಿಸಿದ ಪರ ಅಧ್ಯಯನ ವಿಷಯಕ್ಕೆ ಸಂಬಂಧಿಸಿದ್ದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಾತನಾಡಿ, ಬರಕ್ಕೂ ಸರ್ಕಾರದ ಗ್ಯಾರಂಟಿ ಯೋಜನೆಗಳಿಗೂ ಯಾವುದೇ ರೀತಿಯಾದ...

ಮೈಸೂರು : ಭಾರೀ ಮಳೆ ಹಿನ್ನಲೆ ಕಬಿನಿ ಜಲಾಶಯಕ್ಕೆ ಒಳ ಹರಿವು ಹೆಚ್ಚಳ

ಮೈಸೂರು : ಕೇರಳದ ವಯನಾಡು ಭಾಗದಲ್ಲಿ ಭಾರೀ ಮಳೆ ಯಾಗುತ್ತಿದ್ದು ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ ಅಲ್ಲದೆ ಮಳೆ ಪ್ರಮಾಣ ಹೆಚ್ಚಿದ ಹಿನ್ನೆಲೆಯಲ್ಲಿ ಕಬಿನಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ ಎಂದು ವರದಿಯಾಗಿದೆ. ಭಾರೀ ಮಳೆ ಹಿನ್ನಲೆ...

ರಾಜ್ಯದ ಪಾಲಿಗೆ ‘ಸುಪ್ರೀಂ’ ತೀರ್ಪು ಮರಣ ಶಾಸನ: ಮಂಡ್ಯ, ಮೈಸೂರು ಭಾಗದಲ್ಲಿ ಹೆಚ್ಚಿದ ಪ್ರತಿಭಟನೆ, ಸಂಸದರೆಲ್ಲರ ರಾಜೀನಾಮೆಗೆ ಒತ್ತಾಯ

ಬೆಂಗಳೂರು/ಮಂಡ್ಯ/ಮೈಸೂರು: ಕಾವೇರಿ ಜಲ ವಿವಾದದಲ್ಲಿ ಸುಪ್ರೀಂ ಕೋರ್ಟ್ ನಲ್ಲಿಯಾದರೂ ತಮ್ಮ ಪರ ತೀರ್ಪು ಬರಬಹುದೆಂದು ನಿರೀಕ್ಷಿಸಿದ್ದ ಕರ್ನಾಟಕಕ್ಕೆ ಇಂದು ಗುರುವಾರ ಬಿಗ್ ಶಾಕ್ ಎದುರಾಗಿದೆ. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶದಂತೆ ತಮಿಳು ನಾಡಿಗೆ...

ಸೆ.11 ರಿಂದ 15 ರವರೆಗೆ ದಸರಾ ಕ್ರೀಡಾಕೂಟ

ಪ್ರಸಕ್ತ (2023-24) ಸಾಲಿನಲ್ಲಿ ಪುರುಷರು ಹಾಗೂ ಮಹಿಳೆಯರಿಗೆ ಜಿಲ್ಲೆಯ ಐದು ತಾಲೂಕುಗಳ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ ಸ್ಪರ್ಧೆಯು ಸೆ.11 ರಿಂದ 15 ರವರೆಗೆ ಇಲಾಖಾ ವತಿಯಿಂದ ನಡೆಯಲಿದೆ. ...

ಚಾಮುಂಡಿ ಬೆಟ್ಟದಲ್ಲಿ ಇಂದಿನಿಂದ ಹೊಸ ನಿಯಮ ಜಾರಿ!

ಮೈಸೂರು: ಚಾಮುಂಡಿ ಬೆಟ್ಟವನ್ನು ಕಸ ಹಾಗೂ ಪ್ಲಾಸ್ಟಿಕ್ ಮುಕ್ತ ಮಾಡಲು ಮೈಸೂರು ಅರಣ್ಯ ಸಂರಕ್ಷಣಾಧಿಕಾರಿ ಕಟ್ಟುನಿಟ್ಟಿನ ಕ್ರಮಕ್ಕೆ (ಸೆ. 01) ಮುಂದಾಗಿದ್ದಾರೆ. ರಾಜ್ಯ ಅಲ್ಲದೇ ಹೊರ ರಾಜ್ಯ, ದೇಶಗಳಿಂದಲೂ ದೇವರ ದರ್ಶನಕ್ಕಾಗಿ ನಿತ್ಯ...

ಅರಮನೆ ನಗರಿ ಮೈಸೂರಿನಲ್ಲಿ ‘ಗೃಹಲಕ್ಷ್ಮಿ’ಯೋಜನೆ ಚಾಲನೆಗೆ ಕ್ಷಣಗಣನೆ: ರಾರಾಜಿಸುತ್ತಿವೆ ಕಾಂಗ್ರೆಸ್ ನಾಯಕರ ಕಟೌಟ್, ಬ್ಯಾನರ್ ಗಳು

ಮೈಸೂರು: ಕಾಂಗ್ರೆಸ್ ಸರ್ಕಾರವು ರಾಜ್ಯದ 1.10 ಕೋಟಿ ಮಹಿಳೆಯರಿಗೆ ಮಾಸಿಕ ತಲಾ 2,000 ರೂಪಾಯಿ ಸಹಾಯಧನ ನೀಡುವ ‘ಗೃಹ ಲಕ್ಷ್ಮಿ’ ಯೋಜನೆಗೆ ಇಂದು ಬುಧವಾರ ಮೈಸೂರಿನಲ್ಲಿ ಚಾಲನೆ ನೀಡಲಿದೆ. ಮೇ ತಿಂಗಳಲ್ಲಿ ನಡೆದ ಕರ್ನಾಟಕ...
[td_block_21 custom_title=”Popular” sort=”popular”]