HomeMysore

Mysore

ಮೈಸೂರಿನಲ್ಲಿ ಬಿರುಗಾಳಿ ಸಹಿತ ಆಲಿಕಲ್ಲು ಮಳೆ; ಧರೆಗುರುಳಿದ ಮರಗಳು

ಜಿಲ್ಲೆಯ ಹಲವೆಡೆ ಶುಕ್ರವಾರ ಸಿಡಿಲು ಮತ್ತು ಬಿರುಗಾಳಿ ಸಹಿತ ಜೋರು ಮಳೆಯಾಗಿದೆ. ನಗರದ ಕೆಲವೆಡೆ ಆಲಿಕಲ್ಲು ಕೂಡ ಬಿದ್ದಿವೆ. ಭಾರಿ ಮಳೆಗೆ ನಾನಾ ಕಡೆ ಮರಗಳು, ವಿದ್ಯುತ್ ಕಂಬಗಳು ಮುರಿದು ಬಿದ್ದು, ಆಸ್ತಿ...

ಬೌದ್ಧ ಧರ್ಮದ ವಿಧಿ ವಿಧಾನದಂತೆ ಇಂದು ಶ್ರೀನಿವಾಸ್ ಪ್ರಸಾದ್ ಅಂತ್ಯಕ್ರಿಯೆ

ಮೈಸೂರು: ಹೃದಯಾಘಾತದಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾದ ಚಾಮರಾಜನಗರ ಕ್ಷೇತ್ರದ ಸಂಸದ ಶ್ರೀನಿವಾಸ್ ಪ್ರಸಾದ್ ಅಂತ್ಯಕ್ರಿಯೆ ಇಂದು ಅಂಬೇಡ್ಕರ್ ಟ್ರಸ್ಟ್ ಆವರಣದಲ್ಲಿ ನಡೆಯಲಿದೆ. ಹೆಚ್‌.ಡಿ. ಕೋಟೆ ರಸ್ತೆಯ ಸಿಲ್ಕ್ ಫ್ಯಾಕ್ಟರಿ ಸಮೀಪ ಇರುವ ಅಂಬೇಡ್ಕರ್...

ಕಾಂಗ್ರೆಸ್‌ ಸರ್ಕಾರದ ಚೊಂಬು ಖಾಲಿ: ಕುಮಾರಸ್ವಾಮಿ ವಾಗ್ದಾಳಿ

ಮೈಸೂರು(ಏ.21): ಕಾಂಗ್ರೆಸ್ ಸರ್ಕಾರ ನೀಡಿದ ಚೊಂಬು ಜಾಹೀರಾತಿಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿ ದ್ದಾರೆ. ಸರ್ಕಾರದ ರಾಜ್ಯ ಚೊಂಬು ಖಾಲಿಯಾಗಿದೆ. ಅದನ್ನು ತುಂಬಿಸಿಕೊಡಿ ಎಂದು ಮೋದಿ ಅವರ ಬಳಿ ರಾಜ್ಯ ಸರ್ಕಾರ...

ಮೈಸೂರು ಬಾಂಬ್ ಸ್ಪೋಟ ಪ್ರಕರಣ: ಮೂವರಿಗೆ ಜೈಲು ಶಿಕ್ಷೆ

ಬೆಂಗಳೂರು: 2016ರಲ್ಲಿ ಮೈಸೂರು ಜಿಲ್ಲಾ ನ್ಯಾಯಾಲಯ ಆವರಣದ ಶೌಚಾಲಯದಲ್ಲಿ ಬಾಂಬ್ ಸ್ಫೋಟಿಸಿದ ಪ್ರಕರಣದಲ್ಲಿ ಅಪರಾಧಿಗಳಾಗಿ ತೀರ್ಮಾನಿಸಲ್ಪಟಿರುವ ತಮಿಳುನಾಡು ಮೂಲದ ಇಬ್ಬರಿಗೆ ದಂಡ ಸಹಿತ 10 ವರ್ಷ ಜೈಲು ಶಿಕ್ಷೆ ಹಾಗೂ ಮತ್ತೊಬ್ಬ ಅಪರಾಧಿಗೆ...

ಬಿಎಸ್‌ವೈ ಬದಲಾವಣೆ, ಸುತ್ತೂರು ಶ್ರೀ ಮೌನ !

ಬೆಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವದಂತಿಗಳು ದಿನದಿಂದ ದಿನಕ್ಕೆ ಕುತೂಹಲವುಂಟು ಮಾಡುತ್ತಿದ್ದು, ರಾಜ್ಯದ ಬಹುತೇಕ ಮಠಾಧೀಶರು ಸಿಎಂ ಯಡಿಯೂರಪ್ಪ ಬೆಂಬಲಕ್ಕೆ ನಿಂತಿದ್ದಾರೆ. ಆದರೆ, ಸುತ್ತೂರು ಶ್ರೀಗಳು ಮಾತ್ರ ಮೌನಕ್ಕೆ ಶರಣಾಗಿರುವುದು ಅಚ್ಚರಿಗೆ ಕಾರಣವಾಗಿದೆ.ಬಹುತೇಕ...

ಅನ್‌ಲಾಕ್ ಅವಧಿಯಲ್ಲಿ ದರೋಡೆ, ಕಳ್ಳತನ ಹೆಚ್ಚಳ

ಮೈಸೂರು: ಲಾಕ್‌ಡೌನ್ ಅವಧಿಯಲ್ಲಿ ಅಪರಾಧ ಪ್ರಕರಣಗಳು ಕಡಿಮೆಯಾಗಿದ್ದವು. ಆದರೆ ಅನ್ ಲಾಕ್ ಬಳಿಕ ದರೋಡೆ, ಕಳ್ಳತನ, ಸರಗಳ್ಳತನ ಪ್ರಕರಣಗಳು ಹೆಚ್ಚಾಗಿವೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು.ಮೈಸೂರಿನಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,...

ಬಿಎಸ್‌ವೈ ಭ್ರಷ್ಟಾಚಾರ ದಾಖಲೆ ಬಿಡುಗಡೆ ಶೀಘ್ರ: ಯತ್ನಾಳ್

ಮೈಸೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ಧ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಾಗ್ದಾಳಿ ಮುಂದುವರೆದಿದ್ದು, ಸಿಎಂ ಬಿಎಸ್‌ವೈ ಭ್ರಷ್ಟಾಚಾರ ಕುರಿತು ಶೀಘ್ರದಲ್ಲೇ ದಾಖಲೆ ಬಿಡುಗಡೆ ಮಾಡಲಾಗುತ್ತದೆ ಎನ್ನುವ ಮೂಲಕ ಹೊಸದೊಂದು ಬಾಂಬ್...

ಕೊರೋನ ಗೆದ್ದುಬಂದು ಜನರಿಗೆ ಧೈರ್ಯ ತುಂಬುತ್ತಿರುವ ಒಂದೇ ಕುಟುಂಬದ 17 ಜನ ಸದಸ್ಯರು

ಮೈಸೂರು: ರಾಜ್ಯಾದ್ಯಂತ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ, ಜನರು ಕೊರೋನ ಸೋಂಕಿಗೆ ಹೆದರುತ್ತಿದ್ದಾರೆ. ಕೊರೋನ ಸೋಂಕಿತ ಜನರಿಗೆ ಧೈರ್ಯ ತುಂಬಿಸುವಂತಹ ಕೆಲಸ ಕೂಡಾ ಸಾಕಷ್ಟು ಜನ ಮಾಡುತ್ತಿದ್ದಾರೆ. ಈ ಬಗ್ಗೆ ಆನ್ಲೈನ್ ಕಾರ್ಯಕ್ರಮಗಳು ಕೂಡಾ...

ಮೈಸೂರು ಜಿಲ್ಲಾ ಆಡಳಿತದ ವಿರುದ್ಧ ಶಾಸಕರ ಆಕ್ರೋಶ

ಮೈಸೂರು : ರಾಜ್ಯದಲ್ಲಿ ಕೋವಿಡ್ ಸೋಂಕು ಹೆಚ್ಚುತ್ತಿದ್ದು, ಎಲ್ಲಾ ಜಿಲ್ಲೆಗಳಲ್ಲೂ ಕೋವಿಡ್ ಸೋಂಕಿನ ಅಬ್ಬರ ಜಾಸ್ತಿಯಾಗ್ತಾ ಇದೆ. ಇದೇ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲಾಡಳಿತ ಮತ್ತು ಉಸ್ತುವಾರಿ ಸಚಿವರ ಮೇಲೆ ಜೆಡಿಎಸ್ ಶಾಸಕ ಸಾರಾ...

ಬೆಂಗಳೂರು ಆಸ್ಪತ್ರೆಯಲ್ಲಿ ಶೇ. 80 ರಷ್ಟು ಬೆಡ್ ಕೋವಿಡ್‌ಗೆ ಮೀಸಲು

ಮೈಸೂರು: ಬೆಂಗಳೂರಿನಲ್ಲಿ 30 ಹಾಸಿಗೆ ಇರುವ ಖಾಸಗಿ ಆಸ್ಪತ್ರೆಗಳನ್ನು ನಾನ್ ಕೋವಿಡ್ ಗೆ ಮೀಸಲಿಡಬೇಕು. 30 ಕ್ಕಿಂತ ಹೆಚ್ಚಿರುವ ಆಸ್ಪತ್ರೆಗಳಲ್ಲಿ ಮೂರು ನಾಲ್ಕು ದಿನಗಳಲ್ಲಿ ಶೇ.80 ರಷ್ಟು ಹಾಸಿಗೆಗಳನ್ನು ಕೋವಿಡ್ ಗೆ ಮೀಸಲಿಡಬೇಕು...
[td_block_21 custom_title=”Popular” sort=”popular”]