HomeMysoru

Mysoru

ಮೈಸೂರಿನ ‘ಮುಡಾ’ ಕಛೇರಿ ಮೇಲೆ ‘ED’ ಅಧಿಕಾರಿಗಳಿಂದ ರೇಡ್ : ದಾಖಲೆ ಪರಿಶೀಲನೆ

ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಂತ ಅಕ್ರಮ ಆರೋಪ ಹಿನ್ನೆಲೆಯಲ್ಲಿ ಇಂದು ಮೈಸೂರಿನ ಮುಡಾ ಕಚೇರಿ ಮೇಲೆ ಇಡಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಸುಮಾರು 20 ಮಂದಿ ಇಡಿ ಅಧಿಕಾರಿಗಳಿಂದ...

ರೈತರಿಂದ ಹಾಲು ಖರೀದಿ ಲೀಟರ್‌ಗೆ ₹5 ಹೆಚ್ಚಳ: ಜನವರಿಯಿಂದ ಪರಿಷ್ಕೃತ ದರ ಜಾರಿ

ಮೈಸೂರು: 'ಹಾಲು ಒಕ್ಕೂಟಗಳು ರೈತರಿಂದ ಖರೀದಿಸುವ ಲೀಟರ್‌ ಹಾಲಿಗೆ ₹ 5 ಹೆಚ್ಚಿಸಲು ಚಿಂತನೆ ನಡೆದಿದ್ದು, ಜನವರಿಯಿಂದ ಜಾರಿಗೊಳಿಸಲಾಗುವುದು' ಎಂದು ಪಶುಸಂಗೋಪನಾ ಸಚಿವ ಕೆ.ವೆಂಕಟೇಶ್‌ ತಿಳಿಸಿದರು.ಇಲ್ಲಿನ ಎಪಿಎಂಸಿ ಪ್ರಾಂಗಣದಲ್ಲಿ 'ಮೈಮುಲ್‌'ನಿಂದ ₹1.15 ಕೋಟಿ...

ಕೇಂದ್ರ ಸರ್ಕಾರ ಇನ್ನೂ ಪಾಠ ಕಲಿತಿಲ್ಲ : ಮೈಸೂರು-ದರ್ಭಾಂಗ ರೈಲು ದುರಂತದ ಬಗ್ಗೆ ರಾಹುಲ್ ಗಾಂಧಿ ವಾಗ್ದಾಳಿ

ಮೈಸೂರು-ದರ್ಭಾಂಗ ರೈಲು ದುರಂತದ ಕುರಿತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಕೇಂದ್ರ ಸರ್ಕಾರವನ್ನು ಟೀಕಿಸಿದರು.ಚೆನ್ನೈ ಬಳಿಯ ತಮಿಳುನಾಡಿನ ಕವರೈಪೆಟ್ಟೈ ರೈಲ್ವೆ ನಿಲ್ದಾಣದಲ್ಲಿ ಶುಕ್ರವಾರ ಸಂಜೆ ನಿಂತಿದ್ದ ಗೂಡ್ಸ್ ರೈಲಿನೊಂದಿಗೆ...

ರಾಜಕೀಯದಲ್ಲಿ ವೈರಿಗಳು- ಹಿತೈಷಿಗಳು ಇಬ್ಬರೂ ಇರುತ್ತಾರೆ, ನನಗೆ ದೇವರ ಆಶೀರ್ವಾದವಿದೆ:ಸಿಎಂ ಸಿದ್ದರಾಮಯ್ಯ

ಮೈಸೂರು : ಮುಡಾ ಹಗರಣದ ಸಂಕಷ್ಟದ ನಡುವೆ ಕೂಡ ಕ್ಷಮಿಸಿದ್ದರಾಮಯ್ಯ ಅವರು ಮೂರು ದಿನಗಳ ಕಾಲ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಆಯುಧ ಪೂಜೆ ವಿಜಯದಶಮಿ ಹಾಗೂ ಇಂದು ನಡೆವ ಜಂಬೂ ಸವಾರಿ...

ಸಿದ್ದರಾಮಯ್ಯರೇ ಮುಖ್ಯಮಂತ್ರಿ ಆಗಿರ್ತಾರೆ : ಸತೀಶ್ ಜಾರಿಕಿಹೊಳಿ ಮಹತ್ವದ ಹೇಳಿಕೆ

ಮೈಸೂರು : ಸಿದ್ದರಾಮಯ್ಯ ಅವರೆ ಮುಖ್ಯಮಂತ್ರಿ ಆಗಿ ಇರುತ್ತಾರೆ. ಅದರು 5 ವರ್ಷವೋ ಅಥವಾ 3 ವರ್ಷವೋ ಗೊತ್ತಿಲ್ಲ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆ ನೀಡಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರೇ...

ರಾಮೋಜಿ ಫಿಲ್ಮ್ ಸಿಟಿ’ ಮಾದರಿಯಲ್ಲಿ ಮೈಸೂರಿನಲ್ಲಿ ಚಿತ್ರನಗರಿ ನಿರ್ಮಾಣ : CM ಸಿದ್ದರಾಮಯ್ಯ ಘೋಷಣೆ

ಮೈಸೂರು : ರಾಮೋಜಿ ಫಿಲ್ಮ್ ಸಿಟಿ' ಮಾದರಿಯಲ್ಲಿ ಮೈಸೂರಿನಲ್ಲಿ ಚಿತ್ರನಗರಿ ನಿರ್ಮಾಣ ಮಾಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.ಮೈಸೂರು ಜಿಲ್ಲೆಯ ಇಮ್ಮಾವು ಗ್ರಾಮದಲ್ಲಿ ಚಿತ್ರನಗರಿ ನಿರ್ಮಿಸುವ ಕುರಿತು ಸಚಿವರು ಹಾಗೂ ಹಿರಿಯ ಅಧಿಕಾರಿಗಳ...

ಸಿಎಂ ವಿರುದ್ಧ ಇಂದು FIR ದಾಖಲಾಗುವುದು ಅನುಮಾನ;ಕೇಂದ್ರ ಕಚೇರಿಗೆ ಪತ್ರ ಬರೆದ ಲೋಕಾಯುಕ್ತ ಎಸ್ ಪಿ

ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ತನಿಖೆಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶ ನೀಡಿದೆ. ಆದರೆ ಎಫ್ ಐಆರ್ ದಾಖಲಿಸಲು ವಿಳಂಬವಾಗುತ್ತಿದೆ.ಕಾಯ್ದೆ ವಿಚಾರದಲ್ಲಿ ಸ್ಪಷ್ಟನೆ ಇಲ್ಲದ ಕಾರಣಕ್ಕೆ ಎಫ್‌ಐಆರ್...

130 ಕೋಟಿ ಮೌಲ್ಯದ ‘ಪರಮ್ ರುದ್ರ ಸೂಪರ್ ಕಂಪ್ಯೂಟರ್’ಗೆ ‘ಪ್ರಧಾನಿ ಮೋದಿ’ ಚಾಲನೆ

ನವದೆಹಲಿ : ಸೂಪರ್ ಕಂಪ್ಯೂಟರ್ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತವನ್ನು ಸ್ವಾವಲಂಬಿಯನ್ನಾಗಿ ಮಾಡುವ ಬದ್ಧತೆಗೆ ಅನುಗುಣವಾಗಿ, ಪಿಎಂ ಮೋದಿ ಗುರುವಾರ ರಾಷ್ಟ್ರೀಯ ಸೂಪರ್ ಕಂಪ್ಯೂಟರ್ ಮಿಷನ್ (NSM) ಅಡಿಯಲ್ಲಿ ದೇಶೀಯವಾಗಿ ಅಭಿವೃದ್ಧಿಪಡಿಸಿದ ಸುಮಾರು 130...

ಸಿಎಂ ವಿರುದ್ಧದ ಮುಡಾ ಹಗರಣ:ನನಗೆ ಲೋಕಾಯುಕ್ತ ತನಿಖೆ ಮೇಲೆ ನಬಿಕೆ ಇಲ್ಲ: ದೂರುದಾರ ಸ್ನೇಹಮಯಿ ಕೃಷ್ಣ ಹೇಳಿಕೆ

ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ತನಿಖೆ ನಡೆಸುವಂತೆ ಜನಪ್ರತಿನಿಧಿಗಳ ಕೋರ್ಟ್ ಆದೇಶ ನೀಡಿದೆ. ಇದರ ಬೆನ್ನಲ್ಲೇ ಇಂದು ಮೈಸೂರು ಲೋಕಾಯುಕ್ತ ಪೊಲೀಸರಿಂದ ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್‌ಐಆರ್...

ಮೈಸೂರಲ್ಲಿ ನದಿಗೆ ಹಾರಿ ಯುವಕ ಆತ್ಮಹತ್ಯೆ : ಮೃತದೇಹಕ್ಕಾಗಿ ಮುಂದುವರೆದ ಶೋಧಕಾರ್ಯ

ಮೈಸೂರು : ಯುವಕನೊಬ್ಬ ತನ್ನ ಮೊಬೈಲ್, ಬಟ್ಟೆ ಎಲ್ಲಾ ಬಿಚ್ಚಿ ಸೇತುವೆ ಮೇಲೆ ಇಟ್ಟು, ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರು ಜಿಲ್ಲೆಯ ಟಿ ನರಸೀಪುರ ತಾಲೂಕಿನಲ್ಲಿ ನಡೆದಿದೆ.ಟಿ ನರಸೀಪುರ ಪಟ್ಟಣದ...