HomeMysoru

Mysoru

ಮೈಸೂರಿನ ‘ಮುಡಾ’ ಕಛೇರಿ ಮೇಲೆ ‘ED’ ಅಧಿಕಾರಿಗಳಿಂದ ರೇಡ್ : ದಾಖಲೆ ಪರಿಶೀಲನೆ

ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಂತ ಅಕ್ರಮ ಆರೋಪ ಹಿನ್ನೆಲೆಯಲ್ಲಿ ಇಂದು ಮೈಸೂರಿನ ಮುಡಾ ಕಚೇರಿ ಮೇಲೆ ಇಡಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಸುಮಾರು 20 ಮಂದಿ ಇಡಿ ಅಧಿಕಾರಿಗಳಿಂದ...

ರೈತರಿಂದ ಹಾಲು ಖರೀದಿ ಲೀಟರ್‌ಗೆ ₹5 ಹೆಚ್ಚಳ: ಜನವರಿಯಿಂದ ಪರಿಷ್ಕೃತ ದರ ಜಾರಿ

ಮೈಸೂರು: 'ಹಾಲು ಒಕ್ಕೂಟಗಳು ರೈತರಿಂದ ಖರೀದಿಸುವ ಲೀಟರ್‌ ಹಾಲಿಗೆ ₹ 5 ಹೆಚ್ಚಿಸಲು ಚಿಂತನೆ ನಡೆದಿದ್ದು, ಜನವರಿಯಿಂದ ಜಾರಿಗೊಳಿಸಲಾಗುವುದು' ಎಂದು ಪಶುಸಂಗೋಪನಾ ಸಚಿವ ಕೆ.ವೆಂಕಟೇಶ್‌ ತಿಳಿಸಿದರು.ಇಲ್ಲಿನ ಎಪಿಎಂಸಿ ಪ್ರಾಂಗಣದಲ್ಲಿ 'ಮೈಮುಲ್‌'ನಿಂದ ₹1.15 ಕೋಟಿ...

ಕೇಂದ್ರ ಸರ್ಕಾರ ಇನ್ನೂ ಪಾಠ ಕಲಿತಿಲ್ಲ : ಮೈಸೂರು-ದರ್ಭಾಂಗ ರೈಲು ದುರಂತದ ಬಗ್ಗೆ ರಾಹುಲ್ ಗಾಂಧಿ ವಾಗ್ದಾಳಿ

ಮೈಸೂರು-ದರ್ಭಾಂಗ ರೈಲು ದುರಂತದ ಕುರಿತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಕೇಂದ್ರ ಸರ್ಕಾರವನ್ನು ಟೀಕಿಸಿದರು.ಚೆನ್ನೈ ಬಳಿಯ ತಮಿಳುನಾಡಿನ ಕವರೈಪೆಟ್ಟೈ ರೈಲ್ವೆ ನಿಲ್ದಾಣದಲ್ಲಿ ಶುಕ್ರವಾರ ಸಂಜೆ ನಿಂತಿದ್ದ ಗೂಡ್ಸ್ ರೈಲಿನೊಂದಿಗೆ...

ಟಿ.ಜೆ.ಅಬ್ರಹಾಂ ಒಬ್ಬ ಬ್ಲ್ಯಾಕ್ ಮೇಲರ್: ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಮೈಸೂರು: ಮುಡಾ ಹಗರಣದಲ್ಲಿ ನನ್ನ ಪಾತ್ರವಿಲ್ಲ. ಯಾವುದೇ ಪರಿಶೀಲನೆ ನಡೆಸದೇ ರಾಜ್ಯಪಾಲರು ಏಕಾಏಕಿ ಶೋಕಾಸ್ ನೋಟಿಸ್ ಜಾರಿ ಮಾಡಿರುವ ಕ್ರಮ ಕಾನೂನು ಬಾಹಿರ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ...

ಕೇಂದ್ರ ಸರಕಾರದಿಂದ ಕರ್ನಾಟಕಕ್ಕೆ ಅನ್ಯಾಯ ಆಗಿಲ್ಲ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

ಮೈಸೂರು: ಪ್ರಸಕ್ತ ಸಾಲಿನ ಕೇಂದ್ರ ಬಜೆಟ್ ನಲ್ಲಿ ಆಗಲಿ ಅಥವಾ ಕೇಂದ್ರ ಸರಕಾರದಿಂದ ಕರ್ನಾಟಕಕ್ಕೆ ಯಾವುದೇ ಅನ್ಯಾಯ ಆಗಿಲ್ಲ ಎಂದು ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು...

ಮುಡಾ ಅಕ್ರಮ ಪ್ರಕರಣ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಸ್ಫೋಟಕ ಹೇಳಿಕೆ

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾದಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಸ್ಫೋಟಕ ಹೇಳಿಕೆ ನೀಡಿದ್ದಾರೆ.ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಡಿದ ಕೇಂದ್ರ ಸಚಿವ ಕುಮಾರಸ್ವಾಮಿ, ಅವರ ಪಕ್ಷದವರೇ ಮುಡಾ ಹಗರನ...

ಫೇಕ್ ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿ 3 ಕೋಟಿ ರೂ. ಕಳೆದುಕೊಂಡ ಯುವಕ

ಮೈಸೂರು: ನಕಲಿ ಷೇರು ಮಾರುಕಟ್ಟೆಯಲ್ಲಿ ಬಂಡವಾಳ ಹೂಡಿ ಮೈಸೂರಿನ ಯುವಕನ್ನೊಬ್ಬ 2.96 ಕೋಟಿ ರೂ. ಕಳೆದುಕೊಂಡಿದ್ದು, ನಗರದಲ್ಲಿ ಇಷ್ಟು ದೊಡ್ಡ ಮೊತ್ತದ ಆನ್‌ಲೈನ್‌ ವಂಚನೆ ನಡೆದಿರುವುದು ಇದೇ ಮೊದಲು.ಸರಸ್ವತಿಪುರಂ ನಿವಾಸಿ 30 ವರ್ಷದ...

ಶೀಘ್ರದಲ್ಲೇ ಜಿಲ್ಲಾ, ತಾಲೂಕು ಪಂಚಾಯತಿ ಚುನಾವಣೆ: ಸಿಎಂ ಸಿದ್ದರಾಮಯ್ಯ

ಮೈಸೂರು: ಶೀಘ್ರದಲ್ಲೇ ಜಿಲ್ಲಾ ಪಂಚಾಯತಿ, ತಾಲೂಕು ಪಂಚಾಯತಿ ಚುನಾವಣೆ ನಡೆಸುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.ಚುನಾವಣೆ ಯಾವಾಗ ನಡೆಸುತ್ತೀರಿ ಎಂಬ ಪ್ರಶ್ನೆಗೆ ನಗುತ್ತಲೇ ಉತ್ತರಿಸಿದ ಸಿದ್ದರಾಮಯ್ಯ ಅವರು, ಆದಷ್ಟು ಬೇಗನೆ ಜಿಲ್ಲಾ- ತಾಲೂಕು...

ಗ್ಯಾರಂಟಿ ಯೋಜನೆ ಕೊಡುವುದನ್ನು ನಿಲ್ಲಿಸೋದೆ ಒಳಿತು – ಎಂ. ಲಕ್ಷ್ಮಣ್ ಅಸಮಾಧಾನ

ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಯೋಜನೆಗಳು ಜನರಿಗೆ ಇಷ್ಟವಾಗಿಲ್ಲ ಸಾಮೂಹಿಕವಾಗಿ ಗ್ಯಾರಂಟಿ ಯೋಜನೆ ಕೊಡುವುದನ್ನು ನಿಲ್ಲಿಸೋದೆ ಒಳಿತು ಎಂದು ಮೈಸೂರು-ಕೊಡಗು ಪರಾಜಿತ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಅಸಮಾಧಾನ ಹೊರಹಾಕಿದ್ದಾರೆ.ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...

ಮೈಸೂರಿನಲ್ಲಿ ವಿಷಕಾರಿ ಅನಿಲ ಸೋರಿಕೆ: ಅಸ್ವಸ್ಥರಾದ 5 ಮಂದಿ ಆಸ್ಪತ್ರೆಗೆ ದಾಖಲು

ಮೈಸೂರು: ಮೈಸೂರಿನ ಹಳೆಕೆಸರೆಯ ಗುಜರಿ ಗೋದಾಮಿನಲ್ಲಿ ವಿಷಕಾರಿ ಅನಿಲ ಸೋರಿಕೆಯಾಗಿ ಐವರು ಅಸ್ವಸ್ಥರಾಗಿದ್ದಾರೆ.ಗೋದಾಮಿನಲ್ಲಿ ಕೆಲಸ ಮಾಡುವ ಸಂದರ್ಭದಲ್ಲಿ ವಿಷಕಾರಿ ಅನಿಲ ಸೋರಿಕೆಯಿಂದ ಅಸ್ವಸ್ಥರಾದ ಐವರನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಲಾಗಿದೆ.ಚಿಕಿತ್ಸೆ ಬಳಿಕ...