HomeMysoru

Mysoru

ಮೈಸೂರಿನ ‘ಮುಡಾ’ ಕಛೇರಿ ಮೇಲೆ ‘ED’ ಅಧಿಕಾರಿಗಳಿಂದ ರೇಡ್ : ದಾಖಲೆ ಪರಿಶೀಲನೆ

ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಂತ ಅಕ್ರಮ ಆರೋಪ ಹಿನ್ನೆಲೆಯಲ್ಲಿ ಇಂದು ಮೈಸೂರಿನ ಮುಡಾ ಕಚೇರಿ ಮೇಲೆ ಇಡಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಸುಮಾರು 20 ಮಂದಿ ಇಡಿ ಅಧಿಕಾರಿಗಳಿಂದ...

ರೈತರಿಂದ ಹಾಲು ಖರೀದಿ ಲೀಟರ್‌ಗೆ ₹5 ಹೆಚ್ಚಳ: ಜನವರಿಯಿಂದ ಪರಿಷ್ಕೃತ ದರ ಜಾರಿ

ಮೈಸೂರು: 'ಹಾಲು ಒಕ್ಕೂಟಗಳು ರೈತರಿಂದ ಖರೀದಿಸುವ ಲೀಟರ್‌ ಹಾಲಿಗೆ ₹ 5 ಹೆಚ್ಚಿಸಲು ಚಿಂತನೆ ನಡೆದಿದ್ದು, ಜನವರಿಯಿಂದ ಜಾರಿಗೊಳಿಸಲಾಗುವುದು' ಎಂದು ಪಶುಸಂಗೋಪನಾ ಸಚಿವ ಕೆ.ವೆಂಕಟೇಶ್‌ ತಿಳಿಸಿದರು.ಇಲ್ಲಿನ ಎಪಿಎಂಸಿ ಪ್ರಾಂಗಣದಲ್ಲಿ 'ಮೈಮುಲ್‌'ನಿಂದ ₹1.15 ಕೋಟಿ...

ಕೇಂದ್ರ ಸರ್ಕಾರ ಇನ್ನೂ ಪಾಠ ಕಲಿತಿಲ್ಲ : ಮೈಸೂರು-ದರ್ಭಾಂಗ ರೈಲು ದುರಂತದ ಬಗ್ಗೆ ರಾಹುಲ್ ಗಾಂಧಿ ವಾಗ್ದಾಳಿ

ಮೈಸೂರು-ದರ್ಭಾಂಗ ರೈಲು ದುರಂತದ ಕುರಿತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಕೇಂದ್ರ ಸರ್ಕಾರವನ್ನು ಟೀಕಿಸಿದರು.ಚೆನ್ನೈ ಬಳಿಯ ತಮಿಳುನಾಡಿನ ಕವರೈಪೆಟ್ಟೈ ರೈಲ್ವೆ ನಿಲ್ದಾಣದಲ್ಲಿ ಶುಕ್ರವಾರ ಸಂಜೆ ನಿಂತಿದ್ದ ಗೂಡ್ಸ್ ರೈಲಿನೊಂದಿಗೆ...

ಮೈಸೂರು ಕೊಡಗು ನೂತನ ಸಂಸದರಾಗಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಬಿಜೆಪಿಯಿಂದ ಆಯ್ಕೆ

ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮಣ್ ಗೆ ಸೋಲು.ಕೊನೇ ಕ್ಷಣದಲ್ಲಿ ರಾಜಕೀಯ ಮತ್ತು ಚುನಾವಣಾ ಕಣಕ್ಕಿಳಿದು ಗೆಲುವ ಗಳಿಸಿದ ಯದುವೀರ್.ಲಕ್ಷ್ಮಣ್ ವಿರುದ್ಧ 1.39 ಲಕ್ಷ ಮತಗಳ ಅಂತರದ ಗೆಲವು.ಯದುವೀರ್ ಪಡೆದ ಮತ - 7,95,503ಎಲ್ಲಾ ಹಂತದಲ್ಲೂ...

ಆರೋಗ್ಯದಲ್ಲಿ ಏರುಪೇರು: ಹೋಬಳಿ ಉಪತಹಶೀಲ್ದಾರ್ ನಿಧನ

ಕುಶಾಲನಗರ ಸಮೀಪದ ಗುಡ್ಡೆಹೊಸೂರು ಬಸವನ ಹಳ್ಳಿ ನಿವಾಸಿ ಸುನಿಲ್ ಕುಮಾರ್ ಅವರು ಅನಾರೋಗ್ಯದಿಂದ ನಿಧನರಾಗಿದ್ದಾರೆ‌ನಾಪೋಕ್ಲು ವಿನಲ್ಲಿ ಹೋಬಳಿ ಉಪತಹಶೀಲ್ದಾರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಸುನಿಲ್ ಕುಮಾರ್ ಅವರು ನೆನ್ನೆ ಶನಿವಾರ ಕೂಡ ನಾಪೋಕ್ಲುವಿನಲ್ಲಿ ಸುನಿಲ್...

ಮೈಸೂರಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

ಮೈಸೂರು : ಮೈಸೂರಿನ ಡಿ.ಸಾಲುಂಡಿ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ನಡೆದಿದೆ.ಮೃತ ಯುವಕನನ್ನು ಸಾಲುಂಡಿ ಗ್ರಾಮದ ಕನಕರಾಜು ಎನ್ನಲಾಗಿದೆ. ಮೃತ ಯುವಕ ಕಲುಷಿತ ನೀರು ಸೇವಿಸಿ ವಾಂತಿ ಭೇದಿಯಿಂದ...

ಕಲುಷಿತ ನೀರು ಕುಡಿದು ಒಂದೇ ಗ್ರಾಮದ 25 ಕ್ಕೂ ಹೆಚ್ಚು ಜನರು ಅಸ್ವಸ್ಥ : ಆಸ್ಪತ್ರೆಗೆ ದಾಖಲು

ಮೈಸೂರು : ಕಲುಷಿತ ನೀರು ಸೇವಿಸಿ ಒಂದೇ ಗ್ರಾಮದ 25 ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಕಡೇಮನುಗನಹಳ್ಳಿಯಲ್ಲಿ ನಡೆದಿದೆ.ಜೆಜೆಎಂ ಯೋಜನೆಯ ಕಾಮಗಾರಿ ಪೈಲ್ ಲೈನ್ ಒಡೆದು...

ಬಿಜೆಪಿ 200 ಸ್ಥಾನವನ್ನೂ ಗೆಲ್ಲುವುದಿಲ್ಲ: ಡಿಕೆಶಿ ಭವಿಷ್ಯ

ಮೈಸೂರು: 'ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 200 ಸ್ಥಾನಗಳನ್ನೂ ಗೆಲ್ಲುವುದಿಲ್ಲ' ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದರು.ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ ನಾಮಪತ್ರ ಸಲ್ಲಿಕೆ ನಂತರ ಬುಧವಾರ...

ಮೈಸೂರು :ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕಾರು ‘ಬೆಂಕಿಗಾಹುತಿ’ : ದಂಪತಿ ಪ್ರಾಣಾಪಾಯದಿಂದ ಪಾರು

ಮೈಸೂರು: ನಿಯಂತ್ರಣ ತಪ್ಪಿ ಕಾರೊಂದು ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ತಕ್ಷಣ ಕಾರಿಗೆ ಬೆಂಕಿ ಹೊತ್ತಿಕೊಂಡಿದ್ದು ಕಾರು ಸಂಪೂರ್ಣವಾಗಿ ಬೆಂಕಿ ಗಾಹುಯಾಗಿರುವ ಘಟ‌ನೆ ದಟ್ಟಗಳ್ಳಿ ರಿಂಗ್ ರಸ್ತೆಯ ಸಾ.ರಾ...

ಯಾರೋ ಏನೋ ಹೇಳುತ್ತಾರೆಂದು ‘ಗ್ಯಾರಂಟಿ ಯೋಜನೆ’ ಗಳನ್ನ ನಿಲ್ಲಿಸುವುದಿಲ್ಲ : ದಿನೇಶ್ ಗುಂಡೂರಾವ್

ಮೈಸೂರು : ಇತ್ತೀಚಿಗೆ ಶಾಸಕ ಹೆಚ್ಚಿ ಬಾಲಕೃಷ್ಣ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆಲ್ಲದೆ ಹೋದರೆ ಗ್ಯಾರಂಟಿ ಯೋಜನೆಗಳು ಮುಂದುವರಿಯುವುದಿಲ್ಲ ಎಂಬ ಹೇಳಿಕೆ ನೀಡಿದ್ದರು. ಇದಕ್ಕೆ ಪ್ರತ್ಯುತ್ತರವಾಗಿ ಧನ್ಯವಾದಗಳು ನಿಲ್ಲಿಸಲಾಗುವುದಿಲ್ಲ ಎಂದು ಸ್ಪಷ್ಟಪಡಿಸಿದರು.ಮೈಸೂರಿನಲ್ಲಿ...