HomeNational

National

ಮತೀಯ ದ್ವೇಷ ಹರಡುವ ಯತ್ನ: ಬಿಜೆಪಿಯ ಅಧಿಕೃತ ಎಕ್ಸ್ ಖಾತೆ ವಿರುದ್ಧ ಎಫ್‌ಐಆರ್ ದಾಖಲು

ಬೆಂಗಳೂರು: ವಿವಿಧ ಗುಂಪುಗಳು ಮತ್ತು ವರ್ಗಗಳ ನಡುವೆ ದ್ವೇಷ ಹರಡಲು ಮತ್ತು ಉತ್ತೇಜಿಸಲು ಯತ್ನಿಸುತ್ತಿರುವ ಆರೋಪದ ಮೇಲೆ ಬಿಜೆಪಿಯ ಅಧಿಕೃತ ಎಕ್ಸ್ ಖಾತೆ ವಿರುದ್ಧ ಬುಧವಾರ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಚುನಾವಣಾ ಆಯೋಗ(ಇಸಿ)ದ...

ಮೊದಲ ಹಂತದ ಮತದಾನದ ನಂತರ ಮೋದಿ ವಿಚಲಿತ, ಕ್ಷುಲ್ಲಕ ರಾಜಕಾರಣಿಯಂತೆ ವರ್ತಿಸುತ್ತಿದ್ದಾರೆ: ಖರ್ಗೆ

ತಿರುವನಂತಪುರಂ: ಪ್ರಧಾನಿ ನರೇಂದ್ರ ಮೋದಿ ಅವರು ಕ್ಷುಲ್ಲಕ ರಾಜಕಾರಣಿಯಂತೆ ವರ್ತಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಬುಧವಾರ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಮುಗಿದ ನಂತರ...

“ಪ್ರಧಾನಿ ನರೇಂದ್ರ ಮೋದಿ ಭಾರತದ ಮುಸ್ಲಿಮರನ್ನು ಅವಮಾನಿಸಬಾರದು. ದೇಶದ ಅಭಿವೃದ್ಧಿಯತ್ತ ಗಮನ ಹರಿಸಬೇಕು” ಎಂದ ಬಿಜೆಪಿ ಮುಖಂಡನ ಉಚ್ಚಾಟನೆ!

ಪ್ರಧಾನಿಯವರ ದ್ವೇಷ ಭಾಷಣದ ಬಗ್ಗೆ ಮಾಧ್ಯಮವೊಂದರಲ್ಲಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದ ರಾಜಸ್ಥಾನದ ಬಿಕಾನೇರ್ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷನನ್ನು ಬಿಜೆಪಿಯು ಪಕ್ಷದಿಂದಲೇ ಉಚ್ಚಾಟಿಸಿರುವ ಬೆಳವಣಿಗೆ ನಡೆದಿದೆ. ಹಿಂದಿಯ ಖಾಸಗಿ ಸುದ್ದಿ ಸಂಸ್ಥೆ 24 ನ್ಯೂಸ್...

ಪತಂಜಲಿ ತಪ್ಪು ಜಾಹೀರಾತು;ಪ್ರಮುಖ ಪತ್ರಿಕೆಗಳಲ್ಲಿ ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

ಹೊಸದಿಲ್ಲಿ: ಯೋಗ ಗುರು ರಾಮ್‌ದೇವ್ ಮತ್ತು ಆಚಾರ್ಯ ಬಾಲಕೃಷ್ಣ ಅವರು ಪತಂಜಲಿಯ ಔಷಧೀಯ ಉತ್ಪನ್ನಗಳ ತಪ್ಪುದಾರಿಗೆಳೆಯುವ ಜಾಹೀರಾತುಗಳಿಗಾಗಿ ಪ್ರಮುಖ ಪತ್ರಿಕೆಗಳಲ್ಲಿ ಬುಧವಾರ ಕ್ಷಮೆಯಾಚಿಸಿದ್ದಾರೆ. ಪತ್ರಿಕಾ ಜಾಹೀರಾತಿನಲ್ಲಿ, ರಾಮ್‌ದೇವ್ ಮತ್ತು ಬಾಲಕೃಷ್ಣ ಅವರು ತಮ್ಮ ವೈಯಕ್ತಿಕ...

ಎಸ್.ಬಿ.ಐ ಬಾಂಡ್ ಪ್ರಕರಣ | ಎಸ್.ಐ.ಟಿ ತನಿಖೆಗೆ ಆಗ್ರಹಿಸಿ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ

ನವದೆಹಲಿ: ಚುನಾವಣಾ ಬಾಂಡ್‌ಗಳ ಯೋಜನೆ ಕುರಿತು ವಿಶೇಷ ತನಿಖಾ ತಂಡ (ಎಸ್‌ಐಟಿ) ತನಿಖೆ ನಡೆಸುವಂತೆ ಕೋರಿ ಎನ್‌ಜಿಒ ಕಾಮನ್ ಕಾಸ್ ಮತ್ತು ಸೆಂಟರ್ ಫಾರ್ ಪಬ್ಲಿಕ್ ಇಂಟರೆಸ್ಟ್ ಲಿಟಿಗೇಷನ್ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿವೆ. ಫೆಬ್ರವರಿಯಲ್ಲಿ,...

ನನ್ನ ತಾಯಿ ದೇಶಕ್ಕಾಗಿ ಮಾಂಗಲವ್ಯವನ್ನೇ ತ್ಯಾಗ ಮಾಡಿದ್ದಾರೆ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕಾ ವಾದ್ರಾ ವಾಗ್ದಾಳಿ

ಚಿತ್ರದುರ್ಗ: ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಹೆಣ್ಣು ಮಕ್ಕಳ ಮಾಂಗಲ್ಯವನ್ನು ಕಿತ್ತುಕೊಳ್ಳಲಿದೆ ಎಂಬ ಪ್ರಧಾನಿ ಮೋದಿ ಹೇಳಿಕೆಗೆ ತಿರುಗೇಟು ನೀಡಿರುವ ಕಾಂಗ್ರೆಸ್​ ನಾಯಕಿ ಪ್ರಿಯಾಂಕಾ ವಾದ್ರಾ ನನ್ನ ತಾಯಿ ದೇಶಕ್ಕಾಗಿ ಮಾಂಗಲ್ಯವನ್ನೇ ತ್ಯಾಗಮಾಡಿದ್ದಾರೆ...

ಮೋದಿ ಸತ್ಯದ ಹಾದಿಯಲ್ಲಿ ನಡೆಯುತ್ತಿಲ್ಲ, ನೂರಾರು ಕೋಟಿ ರೂ. ನೀಡಿ ಶಾಸಕರನ್ನು ಖರೀದಿಸುತ್ತಾರೆ: ಪ್ರಿಯಾಂಕಾ ಗಾಂಧಿ ವಾಗ್ದಾಳಿ

ಚಿತ್ರದುರ್ಗ: ದೇಶದ ಅತಿ ದೊಡ್ಡ ನಾಯಕ ನೈತಿಕತೆಯನ್ನು ತೊರೆದು ಜನರ ಮುಂದೆ ನಾಟಕವಾಡುತ್ತಿದ್ದಾರೆ ಮತ್ತು ಅವರು ಸತ್ಯದ ಹಾದಿಯಲ್ಲಿ ನಡೆಯುತ್ತಿಲ್ಲ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಮಂಗಳವಾರ ಪ್ರಧಾನಿ...

ಲುಕ್ ಔಟ್’ ಸುತ್ತೋಲೆ ಹೊರಡಿಸುವ ಅಧಿಕಾರ ಸಾರ್ವಜನಿಕ ವಲಯದ ಬ್ಯಾಂಕುಗಳಿಗೆ ಇಲ್ಲ : ಹೈಕೋರ್ಟ್ ಮಹತ್ವದ ತೀರ್ಪು

ನವದೆಹಲಿ: ಕೇಂದ್ರ ಸರ್ಕಾರದ ಕಚೇರಿ ಜ್ಞಾಪಕ ಪತ್ರಗಳ (ಒಎಂ) ಅಡಿಯಲ್ಲಿ ಭಾರತೀಯ ನಾಗರಿಕರು ಮತ್ತು ವಿದೇಶಿಯರ ವಿರುದ್ಧ ಲುಕ್ ಔಟ್ ಸುತ್ತೋಲೆಗಳನ್ನು (ಎಲ್‌ಒಸಿ) ಹೊರಡಿಸಲು ಸಾರ್ವಜನಿಕ ವಲಯದ ಬ್ಯಾಂಕುಗಳಿಗೆ ಅಧಿಕಾರವಿಲ್ಲ ಎಂದು ಬಾಂಬೆ...

ಮುಸ್ಲಿಮರ ವಿರುದ್ಧ ದ್ವೇಷ ಭಾಷಣ; ವ್ಯಾಪಕ ಆಕ್ರೋಶದ ನಂತರ ಯೂಟರ್ನ್ – ಅವರ ಇಂದಿನ ಮಾತು ಕೇಳಿ!

ಪ್ರಧಾನಿ ಮೋದಿ ಭಾಷಣ ವಿವಾದವಾಗುತ್ತಿದ್ದಂತೆಯೇ ಇಂದು ಯೂ ಟರ್ನ್‌ ಹೊಡೆದಿದ್ದು, ತಮ್ಮ ಇಂದಿನ ಭಾಷಣದಲ್ಲಿ ತ್ರಿವಳಿ ತಲಾಖ್, ಹಜ್ ಕೋಟಾಗಳನ್ನು ಪ್ರಸ್ತಾಪಿಸುತ್ತಾ ‘ಡ್ಯಾಮೇಜ್ ಕಂಟ್ರೋಲ್‌’ಗೆ ಮುಂದಾಗಿದ್ದಾರೆ. ಮುಸ್ಲಿಮರ ವಿರುದ್ಧದ ದ್ವೇಷ ಭಾಷಣ ಭಾರೀ ಟೀಕೆಗೆ...

ಏ.29ರೊಳಗಾಗಿ ಬರ ಪರಿಹಾರ ಬಿಡುಗಡೆ ಮಾಡುವುದಾಗಿ ಒಪ್ಪಿದ ಕೇಂದ್ರ ಸರ್ಕಾರ

ನವದೆಹಲಿ: ರಾಜ್ಯಕ್ಕೆ ಬರ ಪರಿಹಾರ ನೀಡಲು ಕೇಂದ್ರ ಸರ್ಕಾರ ವಿಳಂಬ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದು, ಇದರ ಬೆನ್ನಲ್ಲೇ ಕೇಂದ್ರ ಸರ್ಕಾರ ಬರ ಪರಿಹಾರ ಬಿಡುಗಡೆ ಮಾಡಲು...
[td_block_21 custom_title=”Popular” sort=”popular”]