ಇಂದು ದೆಹಲಿ ನೂತನ ಮುಖ್ಯಮಂತ್ರಿಯಾಗಿ `ಅತಿಶಿ’ ಪ್ರಮಾಣ ವಚನ ಸ್ವೀಕಾರ

ನವದೆಹಲಿ : ಇಂದು ಸಂಜೆ 4.30ಕ್ಕೆ ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಅತಿಶಿ ಅವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ವರದಿಯಾಗಿದೆ.

ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಇತರ ಐವರು ಎಎಪಿ ನಾಯಕರು ಅವರ ಸಂಪುಟದ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಹಿಂದಿನ ಅರವಿಂದ್ ಕೇಜ್ರಿವಾಲ್ ಸರ್ಕಾರದಿಂದ ಗೋಪಾಲ್ ರೈ, ಸೌರಭ್ ಭಾರದ್ವಾಜ್, ಕೈಲಾಶ್ ಗಹ್ಲೋಟ್ ಮತ್ತು ಇಮ್ರಾನ್ ಹುಸೇನ್ ಅವರನ್ನು ಉಳಿಸಿಕೊಂಡರೆ, ಮುಖೇಶ್ ಅಹ್ಲಾವತ್ ದೆಹಲಿ ಕ್ಯಾಬಿನೆಟ್‌ನ ಹೊಸ ಮುಖವಾಗಿ ಸೇರಿಕೊಳ್ಳಲಿದ್ದಾರೆ.

Latest Indian news

Popular Stories