ನವದೆಹಲಿ: ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (TMC) ಸಂಸದೆ ಮಿಮಿ ಚಕ್ರವರ್ತಿ ಸ್ಥಳೀಯ ಪಕ್ಷದ ನಾಯಕತ್ವದ ವಿರುದ್ಧ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ. ಇನ್ನು ತಮ್ಮ ರಾಜೀನಾಮೆಯನ್ನ ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿಗೆ ಹಸ್ತಾಂತರಿಸಿದ್ದಾರೆ.
2019 ರ ಲೋಕಸಭಾ ಚುನಾವಣೆಯಲ್ಲಿ ಮಿಮಿ ಚಕ್ರವರ್ತಿ ಜಾದವ್ಪುರ ಸ್ಥಾನವನ್ನು ಗೆದ್ದರು.
ಆದಾಗ್ಯೂ, ಅವರು ತಮ್ಮ ರಾಜೀನಾಮೆಯನ್ನು ಲೋಕಸಭಾ ಸ್ಪೀಕರ್ಗೆ ಕಳುಹಿಸದ ಕಾರಣ ಇದು ಅವರ ಔಪಚಾರಿಕ ರಾಜೀನಾಮೆ ಎಂದು ಪರಿಗಣಿಸಲಾಗುವುದಿಲ್ಲ.