ಅಬಕಾರಿ ನೀತಿ ಹಗರಣ :‌ ʻCBIʼ ನಿಂದ ದೆಹಲಿ ಸಿಎಂ ಕೇಜ್ರಿವಾಲ್‌ ಅರೆಸ್ಟ್

ನವದೆಹಲಿ: ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಮತ್ತು ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರನ್ನು ಸಿಬಿಐ ಔಪಚಾರಿಕವಾಗಿ ಬಂಧಿಸಿದೆ.‌

ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅರವಿಂದ್ ಕೇಜ್ರಿವಾಲ್ ಅವರ ಹೇಳಿಕೆಯನ್ನು ಸಿಬಿಐ ಅಧಿಕಾರಿಗಳು ದಾಖಲಿಸಿಕೊಂಡಿದ್ದಾರೆ.

ಇಂದು ಸಂಬಂಧಪಟ್ಟ ವಿಚಾರಣಾ ನ್ಯಾಯಾಲಯದ ಮುಂದೆ ಅರವಿಂದ್ ಕೇಜ್ರಿವಾಲ್ ಅವರನ್ನು ಹಾಜರುಪಡಿಸಲು ಸಿಬಿಐ ಅನುಮತಿಯನ್ನು ಪಡೆದುಕೊಂಡಿದೆ.

Latest Indian news

Popular Stories