National

ಚಲಿಸುತ್ತಿದ್ದ ರೈಲಿನಿಂದ ಕೆಳಗಡೆ ಬಿದ್ದು ಐವರು ಸಾವು

ಚಲಿಸುತ್ತಿದ್ದ ರೈಲಿನಿಂದ ಕೆಳಗಡೆ ಬಿದ್ದು ಐವರು ಪ್ರಯಾಣಿಕರು ಸವನ್ನಪ್ಪಿದ್ದು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಇಂದು (ಜೂನ್‌ 9) ಥಾಣೆಯಲ್ಲಿ ನಡೆದದಿದೆ.

ಚಲಿಸುತ್ತಿದ್ದ ರೈಲಿನಿಂದ ಕೆಳಗಡೆ ಬಿದ್ದು ಐವರು ಸಾವನ್ನಪ್ಪಿದ್ದು, 10ಕ್ಕೂ ಹೆಚ್ಚು ಸಾವನ್ನಪ್ಪಿದ ಘಟನೆ ಸೋಮವಾರ ಬೆಳಗ್ಗೆ 10 ಗಂಟೆ ಸುಮಾರಿಗೆ ನಡೆದಿದೆ.

ಈ ಘಟನೆ ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಮುಂಬ್ರಾ-ದಿವಾ ನಿಲ್ದಾಣಗಳ ನಡುವೆ ನಡೆದಿದೆ. ತ್ಯಕ್ಷದರ್ಶಿಗಳ ಪ್ರಕಾರ, ರೈಲಿನಲ್ಲಿ ಪ್ರಯಾಣಿಕರು ಕಕ್ಕಿರಿದು ಬಾಗಿಲುಗಳಲ್ಲಿ ನೇತಾಡುತ್ತಿದ್ದರಿಂದ ಈ ದುರಂತ ಸಂಭವಿಸಿದೆ ಎಂದು ತಿಳಿದುಬಂದಿದೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button