48 ವರ್ಷಗಳ ಬಳಿಕ ಕಾಂಗ್ರೆಸ್ ಗೆ ಮಹಾರಾಷ್ಟ್ರದ ಮಾಜಿ ಸಚಿವ ‘ಬಾಬಾ ಸಿದ್ದಿಕಿ’ ರಾಜೀನಾಮೆ

ನವದೆಹಲಿ: ಮಹಾರಾಷ್ಟ್ರದ ಮಾಜಿ ಸಚಿವ ಬಾಬಾ ಸಿದ್ದಿಕಿ ಅವರು 48 ವರ್ಷಗಳ ನಂತರ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.

ರಾಜೀನಾಮೆ ನೀಡಿದ ಬಳಿಕ ಪ್ರತಿಕ್ರಿಯೆ ನೀಡಿದ ಅವರು ಹೇಳಲು ಬಹಳಷ್ಟು ವಿಷಯಗಳಿದೆ, ಆದರೆ ಅವುಗಳನ್ನು ಹೇಳದೇ ಇರುವುದು ಉತ್ತಮ ಎಂದು ಹೇಳಿದರು.

Latest Indian news

Popular Stories