ನವದೆಹಲಿ : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದೆಹಲಿಯಲ್ಲಿ ಸಂಯುಕ್ತ ಕಿಸಾನ್ ಮೋರ್ಚ ಸಂಘಟನೆ ಸೇರಿದಂತೆ ವಿವಿಧ ರೈತ ಸಂಘಟನೆಗಳು ಕೇಂದ್ರ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ ಹಾಗೂ ರ್ಯಾಲಿ ನಡೆಸುತ್ತಿವೆ. ರೈತರ ಪ್ರತಿಭಟನೆಯನ್ನು ಹತ್ತಿಕ್ಕಲು ಪೊಲೀಸರು ಹಾಗೂ ಸೇನೆ ರೈತರ ಮೇಲೆ ವಿವಿಧ ಪ್ರಯೋಗಗಳನ್ನು ಮಾಡಿದ್ದರಿಂದ ರೈತ ಸಂಘಟನೆಗಳು ಇದೀಗ ಆಕ್ರೋಶ ಹೊರಹಾಕಿವೆ.
ದೆಹಲಿಯಲ್ಲಿ ರೈತ ಸಂಘಟನೆಗಳ ಮುಖಂಡರು ಆಕ್ರೋಶ ಹೊರಹಾಕಿದ್ದು, ಪೊಲೀಸರನ್ನು ಬಳಸಿಕೊಂಡು ನಮ್ಮ ಹೋರಾಟವನ್ನು ಹತ್ತಿಕ್ಕುತ್ತಿದೆ ಸಮಸ್ಯೆಯನ್ನು ಸೃಷ್ಟಿ. ಮಾಡುವುದು ನಮ್ಮ ಉದ್ದೇಶ ಅಲ್ಲ ವಿರೋಧಿಗಳಂತೆ ನಮ್ಮ ಮೇಲೆ ಅಟ್ಯಾಕ್ ಮಾಡುತ್ತಿದ್ದಾರೆ ನಾವು ಶಾಂತಿಯುತ ಪ್ರತಿಭಟನೆಗೆ ಮುಂದಾಗಿದ್ದೇವೆ ಎಂದು ತಿಳಿಸಿದವು.
ಮೋದಿ ಸರ್ಕಾರ ಸೇನೆ ದುರ್ಬಳಕೆ ಮಾಡಿಕೊಳ್ಳುತ್ತಿದೆ. ಮೋದಿ ಸರ್ಕಾರದ ವಿರುದ್ಧ ರೈತ ಮುಖಂಡರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.ದೆಹಲಿ ಈ ಕುರಿತು ರೈತ ಸಂಘಟನೆಗಳ ಮುಖಂಡರು ಆಕ್ರೋಶ ಹೊರಹಾಕಿದ್ದಾರೆ.ನಮ್ಮ ಈ ಹೋರಾಟ ರಾಜಕೀಯ ಪ್ರೇರಿತ ಅಲ್ಲ ನಮಗೆ ಎಂಪಿಎಸ್ ಬಗ್ಗೆ ಗ್ಯಾರಂಟಿ ನೀಡಿ ಎಂದು ರೈತ ಸಂಘಟನೆಗಳು ಆಗ್ರಹಿಸುತ್ತಿವೆ