ವಾರಾಣಸಿಯಲ್ಲಿ ನಾಮಪತ್ರ ಸಲ್ಲಿಸಿದ ನರೇಂದ್ರ ಮೋದಿ

ಪ್ರಧಾನಿ ನರೇಂದ್ರ ಮೋದಿ 2024ರ ಲೋಕಸಭಾ ಚುನಾವಣೆ(Lok Sabha Election)ಗೆ ಉತ್ತರ ಪ್ರದೇಶದ ವಾರಾಣಸಿ(Varanasi)ಯಿಂದ ನಾಮಪತ್ರ ಸಲ್ಲಿಸಿದ್ದಾರೆ.

ಇಂದು ಬೆಳಗ್ಗೆ ಕಾಲಭೈರವನ ದರ್ಶನ ಪಡೆದು ಬಳಿಕ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. 2014 ಮತ್ತು 2019ರಲ್ಲಿ ಪ್ರಧಾನಿ ಮೋದಿ ಇಲ್ಲಿಂದ ಗೆದ್ದಿದ್ದಾರೆ.

ಇದಕ್ಕೂ ಮುನ್ನ ಮೇ 13ರಂದು ಆ ಪ್ರದೇಶದಲ್ಲಿ ರೋಡ್ ಶೋ ನಡೆಸಿದ್ದರು. ನಟಿ-ರಾಜಕಾರಣಿ ಕಂಗನಾ ರಣಾವತ್ ಕೂಡ ಉತ್ತರಾಖಂಡದ ಮಂಡಿಯಿಂದ ನಾಮಪತ್ರ ಸಲ್ಲಿಸಲಿದ್ದಾರೆ. ಇದು ಅವರ ಮೊದಲ ರಾಜಕೀಯ ಇನ್ನಿಂಗ್ಸ್ ಎಂದೇ ಹೇಳಬಹುದು.

Latest Indian news

Popular Stories