National
-

ಕೇಂದ್ರದಿಂದ ಗಾಯದ ಮೇಲೆ ಬರೆ: ವಾಣಿಜ್ಯ LPG ಸಿಲಿಂಡರ್ ದರ ರೂ.993 ಏರಿಕೆ, ಹೊಸ ದರ ಇಂದಿನಿಂದ ಜಾರಿ..!
ನವದೆಹಲಿ: ಇರಾನ್-ಇಸ್ರೇಲ್ ಬಿಕ್ಕಟ್ಟಿನ ಬಳಿಕ ಭಾರತದಲ್ಲಿ ಎಲ್ಪಿಜಿ ಸಿಲಿಂಡರ್ ಸಿಗೋದೇ ಕಷ್ಟ ಕಷ್ಟವಾಗುತ್ತಿದ್ದು, ಈಗಲೂ ಪರಿಸ್ಥಿತಿ ಹಾಗೆಯೇ ಮುಂದುವರಿದಿದೆ. ಇದರ ನಡುವೆಯೇ ಜನಸಾಮಾನ್ಯರಿಗೆ ಮತ್ತೊಂದು ಹೊರೆ ಎನ್ನುವಂತೆ…
Read More » -

ಬಿಜೆಪಿಯಿಂದ ಹಣ ಪಡೆದು Exit polls ಪ್ರಕಟ: 226 ಕ್ಕೂ ಹೆಚ್ಚು ಸ್ಥಾನಗಳಲ್ಲಿ TMC ಗೆಲುತ್ತೆ- ಮಮತಾ ಬ್ಯಾನರ್ಜಿ!
ಕೋಲ್ತತ್ತಾ: ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಕಾರ್ಯಕರ್ತರ ಮನೋಸ್ಥೈರ್ಯವನ್ನು ಕುಗ್ಗಿಸಲು ಬಿಜೆಪಿ ಸೂಚನೆ ಮೇರೆಗೆ ಎಕ್ಸಿಟ್ ಪೋಲ್ ಸಮೀಕ್ಷಾ ವರದಿಗಳನ್ನು ಪ್ರಕಟಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ…
Read More » -

ಆಟವಾಡುತ್ತಿದ್ದಾಗಲೇ ಹೃದಯಾಘಾತದಿಂದ 6 ವರ್ಷದ ಬಾಲಕಿ ಸಾವು
ಅನಂತಪುರ : ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ಯಾಡಿಕಿ ಮಂಡಲದ ಚಂದನ ಗ್ರಾಮದಲ್ಲಿ ಆರು ವರ್ಷದ ಬಾಲಕಿ ನೈನಿಕಾ ಹೃದಯಾಘಾತದಿಂದ ಮೃತಪಟ್ಟಿರುವುದು ತೀವ್ರ ವಿಷಾದ ಮೂಡಿಸಿದೆ. ಹೌದುಲ ಆಟವಾಡುತ್ತಾ…
Read More » -

ಅತ್ಯಾಚಾರ: ಗರ್ಭಪಾತ ಕಾನೂನು ತಿದ್ದುಪಡಿಗೆ ಪರಿಗಣಿಸುವಂತೆ ಕೇಂದ್ರಕ್ಕೆ SC ಸೂಚನೆ
ನವದೆಹಲಿ: ಗರ್ಭಿಣಿಯಾಗಿರುವ 15 ವರ್ಷದ ಬಾಲಕಿಯ 30 ವಾರಗಳ ಭ್ರೂಣವನ್ನು ವೈದ್ಯಕೀಯವಾಗಿ ತೆಗೆದುಹಾಕಲು ಅವಕಾಶ ಕಲ್ಪಿಸಿರುವ ಹಿಂದಿನ ಆದೇಶವನ್ನು ರದ್ದು ಮಾಡುವಂತೆ ಕೋರಿ ಏಮ್ಸ್ ಸಲ್ಲಿಸಿರುವ ಅರ್ಜಿಯ…
Read More » -

ಸಾರ್ವಜನಿಕವಾಗಿ ನನ್ನನ್ನು ಬಂಧಿಸಿ ಅವಮಾನಿಸುವ ಅಗತ್ಯವಿಲ್ಲ: ಪವನ್ ಖೇರಾ, ತೀರ್ಪು ಕಾಯ್ದಿರಿಸಿದ ಸುಪ್ರೀಂ
ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರ ನಕಲಿ ಪಾಸ್ಪೋರ್ಟ್ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ಪವನ್ ಖೇರಾ…
Read More » -

“ನಿಮ್ಮ ಕಾನೂನು ಬದಲಿಸಿ”: ಅಪ್ರಾಪ್ತ ಅ*ತ್ಯಾಚಾರ ಸಂತ್ರಸ್ತೆಯ ಗರ್ಭಪಾತ ತಡೆದ ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ತರಾಟೆ
ನವದೆಹಲಿ (ಏ.30): ಅತ್ಯಾಚಾರಕ್ಕೊಳಗಾಗಿ 31 ವಾರಗಳ ಗರ್ಭಿಣಿಯಾಗಿದ್ದ 15 ವರ್ಷದ ಬಾಲಕಿಯ ಗರ್ಭಪಾತಕ್ಕೆ ಅನುಮತಿ ನೀಡಿದ್ದ ಸುಪ್ರೀಂ ಕೋರ್ಟ್ ತೀರ್ಪನ್ನು ಪ್ರಶ್ನಿಸಿ ಕೇಂದ್ರ ಸರ್ಕಾರ ಸಲ್ಲಿಸಿದ್ದ ‘ಕ್ಯುರೇಟಿವ್’…
Read More » -

ನಾಸ್ತಿಕನಿಗೇಕೆ ದೇಗುಲ ಪ್ರವೇಶದ ಹಕ್ಕು?: ಸುಪ್ರೀಂ ಕೋರ್ಟ್
ನವದೆಹಲಿ: ಉತ್ತರ ಭಾರತದ ನಂಬಿಕೆಯಿಲ್ಲದ ವ್ಯಕ್ತಿ ಶಬರಿಮಲೆ ದೇವಸ್ಥಾನದ ಪ್ರವೇಶದ ಹಕ್ಕು ಹೇಗೆ ಪಡೆಯಲು ಸಾಧ್ಯ ಎಂದು ಪ್ರಶ್ನಿಸಿರುವ ಸುಪ್ರೀಂ ಕೋರ್ಟ್, ದೇವಾಲಯಕ್ಕೆ ಪ್ರವೇಶಿಸುವ ಹಕ್ಕನ್ನು ನಿರ್ಧರಿಸುವ…
Read More » -

ಇಂಧನ ದರ ಏರಿಕೆ ನಿಯಂತ್ರಣ ಅಸಾಧ್ಯ, ಬಳಕೆದಾರರ ಮೇಲೆ ಹೊರೆ ಹೇರಿಕೆ ಅನಿವಾರ್ಯ: ಕೇಂದ್ರ ಸರ್ಕಾರ
ನವದೆಹಲಿ: ಹೆಚ್ಚುತ್ತಿರುವ ಇಂಧನ ದರವನ್ನು ಜನರ ಮೇಲೇ ವರ್ಗಾವಣೆ ಮಾಡುವುದು “ಅನಿವಾರ್ಯ” ಎಂದು ಕೇಂದ್ರ ಹಣಕಾಸು ಸಚಿವಾಲಯ ಸ್ಪಷ್ಟಪಡಿಸಿದೆ. ನವದೆಹಲಿಯಲ್ಲಿ ಬುಧವಾರ ಬಿಡುಗಡೆಗೊಂಡ ಮಾಸಿಕ ಆರ್ಥಿಕ ಪರಿಶೀಲನೆಯಲ್ಲಿ,…
Read More » -

ಮಧ್ಯಪ್ರದೇಶ | ಎಸ್ಯುವಿಗೆ ಪಿಕಪ್ ಟ್ರಕ್ ಢಿಕ್ಕಿ; 12 ಮಂದಿ ಮೃತ್ಯು
ಭೋಪಾಲ್: ಇಂಧೋರ್-ಅಹ್ಮದಾಬಾದ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕನಿಷ್ಠ 12 ಮಂದಿ ಮೃತಪಟ್ಟಿದ್ದು, ಇತರ 23 ಮಂದಿ ಗಾಯಗೊಂಡಿದ್ದಾರೆ. ಕೂಲಿ ಕಾರ್ಮಿಕರನ್ನು…
Read More » -

ಬಂಗಾಳದಲ್ಲಿ ಬಿಜೆಪಿ ಸೋತರೆ ಮೋದಿ ರಾಜೀನಾಮೆ ನೀಡಲಿ: ಡೆರೆಕ್ ಓಬ್ರಿಯಾನ್ ಸವಾಲು
ಕೋಲ್ಕತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸೋತರೆ ಪ್ರಧಾನಿ ನರೇಂದ್ರ ಮೋದಿ ಅವರು ರಾಜೀನಾಮೆ ನೀಡಲಿ ಎಂದು ಟಿಎಂಸಿ ರಾಜ್ಯಸಭಾ ಸಂಸದ ಡೆರೆಕ್ ಓಬ್ರಿಯಾನ್ ಸವಾಲು ಹಾಕಿದ್ದಾರೆ. ರಾಜ್ಯದ…
Read More »









