National
-

ನಿದಾ ಖಾನ್ hr ಮ್ಯಾನೇಜರ್ ಅಲ್ಲ, ಆಕೆ ಯಾವುದೇ ನಾಯಕತ್ವ ಪಾತ್ರ ಹೊಂದಿರಲಿಲ್ಲ: ಮಾಧ್ಯಮ ವರದಿಗಳನ್ನು ನಿರಾಕರಿಸಿದ ಟಿಸಿಎಸ್
ಟಿಸಿಎಸ್ ನ ನಾಸಿಕ್ ಬಿಪಿಒ ಘಟಕದಲ್ಲಿ ಲೈಂಗಿಕ ಕಿರುಕುಳ ಮತ್ತು ಬಲವಂತದ ಧಾರ್ಮಿಕ ಮತಾಂತರದ ಆರೋಪಗಳ ಹಿಂದಿನ ʼಮಾಸ್ಟರ್ ಮೈಂಡ್ʼ ಎಂದು ಕೆಲವು ಮಾಧ್ಯಮಗಳು ಪ್ರಚಾರ ಮಾಡುತ್ತಿರುವ…
Read More » -

ಮಹಿಳೆಯರಿಗೆ ಮೀಸಲಾತಿ ಕೊಡಲು ವಿಪಕ್ಷಗಳಿಗೆ ಇಷ್ಟವಿಲ್ಲ: ಅಮಿತ್ ಶಾ
ಹೊಸದಿಲ್ಲಿ: ಮಹಿಳೆಯರಿಗೆ ಮೀಸಲಾತಿ ನೀಡುವುದಕ್ಕೆ ವಿಪಕ್ಷಗಳಿಗೆ ಇಷ್ಟವಿಲ್ಲ. ಹೀಗಾಗಿಯೇ ಸರಕಾರ ಜಾರಿ ಮಾಡಲು ಹೊರಟಿರುವ ಮಸೂದೆಯನ್ನು ಇಂಡಿಯಾ ಒಕ್ಕೂಟ ವಿರೋಧಿಸುತ್ತಿದೆ ಎಂದು ಅಮಿತ್ ಶಾ ಆರೋಪಿಸಿದರು. 2…
Read More » -

ಮಹಿಳೆಯರ ಹೆಸರಿನಲ್ಲಿ ಸಂವಿಧಾನ ನಾಶಪಡಿಸುವ ತಂತ್ರಕ್ಕೆ ಸೋಲು: ರಾಹುಲ್ ಗಾಂಧಿ
ನವದೆಹಲಿ: ಮಹಿಳಾ ಮೀಸಲಾತಿ ಮಸೂದೆಯು ಲೋಕಸಭೆಯಲ್ಲಿ ಅಂಗೀಕಾರಗೊಳ್ಳಲು ವಿಫಲವಾದ ಬೆನ್ನಲ್ಲೇ ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ…
Read More » -

ತಮಿಳುನಾಡು: ವಾಲ್ಪಾರೈ ಘಾಟ್ನಲ್ಲಿ ಹತ್ತಾರು ಅಡಿ ಆಳದ ಪ್ರಪಾತಕ್ಕೆ ಉರುಳಿದ ಪ್ರವಾಸಿಗರ ವ್ಯಾನ್, ಕೇರಳದ 9 ಮಂದಿ ಸಾವು
ತಮಿಳುನಾಡಿನ (Tamil Nadu) ಪ್ರಸಿದ್ಧ ಪ್ರವಾಸಿ ತಾಣವಾದ ವಾಲ್ಪಾರೈ-ಪೊಳ್ಳಾಚಿ ಘಾಟ್ (Valparai Ghat) ರಸ್ತೆಯಲ್ಲಿ ಶುಕ್ರವಾರ ಸಂಜೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕೇರಳ ಮೂಲದ ಒಂಬತ್ತು ಪ್ರವಾಸಿಗರು…
Read More » -

ಬಿಜೆಪಿಗೆ ಮುಖಭಂಗ: ಲೋಕಸಭೆಯಲ್ಲಿ ಸಂವಿಧಾನ ತಿದ್ದುಪಡಿ ಮಸೂದೆಗೆ ಸೋಲು
ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಮತ್ತು ಕ್ಷೇತ್ರ ಮರುವಿಂಗಡಣೆ ಮಸೂದೆ ಸೇರಿದಂತೆ ಸಂವಿಧಾನ ತಿದ್ದುಪಡಿ ಮಸೂದೆಗೆ ಹಿನ್ನಡೆಯಾಗಿದೆ. 2/3ರಷ್ಟು ಮತಬಲವನ್ನು ಪಡೆಯಲು ವಿಫಲವಾದ ಕಾರಣ ಮಸೂದೆಗಳಿಗೆ ಸೋಲುಂಟಾಗಿದೆ.…
Read More » -

ರಾಹುಲ್ ಗಾಂಧಿ ವಿರುದ್ಧ ಎಫ್ಐಆರ್ ದಾಖಲಿಸಲು ಅಲಹಾಬಾದ್ ಹೈಕೋರ್ಟ್ ಆದೇಶ!
ಲಕ್ನೋ :ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧ ದಾಖಲಾಗಿರುವ ‘ದ್ವಿಪೌರತ್ವ’ ಆರೋಪಕ್ಕೆ ಸಂಬಂಧಿಸಿದಂತೆ ಅಲಹಾಬಾದ್ ಹೈಕೋರ್ಟ್ನ ಲಕ್ನೋ ಪೀಠವು…
Read More » -

ರಾಜ್ಯಸಭೆಯ ಉಪಾಧ್ಯಕ್ಷರಾಗಿ ಹರಿವಂಶ್ ನಾರಾಯಣ್ ಸಿಂಗ್ ಅವಿರೋಧ ಆಯ್ಕೆ
ನವದೆಹಲಿ: ರಾಜ್ಯಸಭಾ ಸದಸ್ಯ ಹರಿವಂಶ್ ನಾರಾಯಣ್ ಸಿಂಗ್ ಅವರು ಸತತ ಮೂರನೇ ಬಾರಿಗೆ ರಾಜ್ಯಸಭೆಯ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ವಿರೋಧ ಪಕ್ಷಗಳು ಯಾವುದೇ ಅಭ್ಯರ್ಥಿಯನ್ನು ಕಣಕ್ಕಿಳಿಸದ ಹಿನ್ನೆಲೆಯಲ್ಲಿ ಈ…
Read More » -

ಕರಾಟೆ ಬ್ಲ್ಯಾಕ್ ಬೆಲ್ಟ್ಗೆ ತರಬೇತಿ ವೇಳೆ ಕುಸಿದು ಬಿದ್ದು 11 ವರ್ಷದ ಬಾಲಕಿ ದಾರುಣ ಸಾವು
ಕೇರಳ: ಕೇರಳದ ಕೊಲ್ಲಂ ಜಿಲ್ಲೆಯ ಅಂಚಲ್ನಲ್ಲಿ ಕರಾಟೆ ತರಬೇತಿ ಪಡೆಯುತ್ತಿದ್ದ 11 ವರ್ಷದ ಬಾಲಕಿಯೊಬ್ಬಳು ದಿಢೀರ್ ಕುಸಿದು ಬಿದ್ದು ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ.ವಾಲಕಂ ತೆಕ್ಕೆಯ ಅಂಬಲಕ್ಕರ…
Read More » -

ಬಂಗಾಳದಲ್ಲಿ ನುಸುಳುಕೋರರನ್ನು ಮಮತಾ ಬ್ಯಾನರ್ಜಿ ಸ್ವಾಗತಿಸುತ್ತಿದ್ದಾರೆ: ಅಸ್ಸಾಂ ಸಿಎಂ
ಪಶ್ಚಿಮ ಬಂಗಾಳ: ಅಸ್ಸಾಂ ಮತ್ತು ತ್ರಿಪುರಾದಲ್ಲಿನ ಬಿಜೆಪಿ ಸರ್ಕಾರಗಳು ಬಾಂಗ್ಲಾದೇಶದಿಂದ ನುಸುಳುಕೋರರು ಬರುವುದನ್ನು ಕಟ್ಟುನಿಟ್ಟಾಗಿ ತಡೆಯುತ್ತಿವೆ. ಆದರೆ, ಪಶ್ಚಿಮ ಬಂಗಾಳದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ನುಸುಳುಕೋರರನ್ನು…
Read More » -

ಮುಸ್ಲಿಮರಿಗೆ ಮೀಸಲಾತಿ ಇಲ್ಲ: ಲೋಕಸಭೆಯಲ್ಲಿ ಅಮಿತ್ ಶಾ
ನವದೆಹಲಿ: ಮಹಿಳೆಯರಿಗೆ ಶೇ. 33 ಮೀಸಲಾತಿ ನೀಡುತ್ತಿದ್ದೇವೆ ಎಂದರೆ ಮುಸ್ಲಿಮರಿಗೂ ಮೀಸಲಾತಿ ನೀಡುತ್ತಿದ್ದೇವೆ ಎಂದು ಅರ್ಥವಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಹೇಳಿದರು.…
Read More »









