National
-

Parliament special session: ಕ್ಷೇತ್ರ ಪುನರ್ ವಿಂಗಡಣೆ-ಮಹಿಳಾ ಮೀಸಲಾತಿ ಸೇರಿ 3 ಮಸೂದೆಗಳ ಕುರಿತು ಚರ್ಚೆಗೆ 15 ಗಂಟೆ ನಿಗದಿ; ನಾಳೆ ಸಂಜೆ 4 ಗಂಟೆಗೆ ಮತದಾನ..!
ನವದೆಹಲಿ: ಸಂಸತ್ ವಿಶೇಷ ಅಧಿವೇಶನದಲ್ಲಿ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಮಹಿಳಾ ಮೀಸಲಾತಿ ಸೇರಿ ಮೂರು ಮಸೂದೆಗಳನ್ನು ಮಂಡಿಸಿದ್ದು, ಅವುಗಳ ಚರ್ಚೆಗೆ 15 ಗಂಟೆ ಸಮಯ ನಿಗದಿ…
Read More » -

ಮಹಿಳಾ ಸಬಲೀಕರಣಕ್ಕಾಗಿ ದೇಶವು ಐತಿಹಾಸಿಕ ಹೆಜ್ಜೆ ಇಡಲು ಸಜ್ಜಾಗಿದೆ: ಪ್ರಧಾನಿ ಮೋದಿ
ನವದೆಹಲಿ: ಮಹಿಳಾ ಸಬಲೀಕರಣದ ನಿಟ್ಟಿನಲ್ಲಿ ದೇಶವು ಇಂದು ಐತಿಹಾಸಿಕ ಹೆಜ್ಜೆಯನ್ನಿಡಲು ಸಜ್ಜಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಸಂಸತ್ತಿನ ಮೂರು ದಿನಗಳ…
Read More » -

uttar pradesh: ಲಕ್ನೋ ಕೊಳಗೇರಿಯಲ್ಲಿ ಬೆಂಕಿ ಅವಘಡ; 280 ಗುಡಿಸಲುಗಳು ಸುಟ್ಟು ಭಸ್ಮ
ಲಕ್ನೋ: ನಗರದ ವಿಕಾಸ್ ನಗರ ಪ್ರದೇಶದ ಸೆಕ್ಟರ್–11ರಲ್ಲಿ ಬುಧವಾರ ಸಂಜೆ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ 280ಕ್ಕೂ ಹೆಚ್ಚು ಗುಡಿಸಲುಗಳು ಸಂಪೂರ್ಣ ಸುಟ್ಟು ಭಸ್ಮವಾಗಿದ್ದು, 1,000ಕ್ಕೂ ಅಧಿಕ…
Read More » -

ನ್ಯಾಯಮೂರ್ತಿ ಮುಂದೆ ಕೇಜ್ರಿವಾಲ್ ವಾದ ಮಂಡಿಸಿದ ವಿಡಿಯೋ ತೆಗೆದುಹಾಕಿ: ದೆಹಲಿ ಹೈಕೋರ್ಟ್ ಆದೇಶ
ನವದೆಹಲಿ: ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಸ್ವರ್ಣ ಕಾಂತ ಶರ್ಮಾ ಅವರ ಮುಂದೆ ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ವಾದಿಸುತ್ತಿರುವ ಅನಧಿಕೃತ ವಿಡಿಯೋ…
Read More » -

ರಾಬರ್ಟ್ ವಾದ್ರಾಗೆ ಸಂಕಷ್ಟ; ಇಡಿ ಚಾರ್ಜ್ಶೀಟ್ ಅಂಗೀಕರಿಸಿದ ದೆಹಲಿ ಕೋರ್ಟ್
ನವದೆಹಲಿ: ಹರಿಯಾಣದ ಶಿಕೋಪುರ್ ಭೂ ವ್ಯವಹಾರಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಉದ್ಯಮಿ ರಾಬರ್ಟ್ ವಾದ್ರಾ ಅವರಿಗೆ ಸಂಕಷ್ಟ ಎದುರಾಗಿದೆ. ಜಾರಿ ನಿರ್ದೇಶನಾಲಯ (ಇಡಿ) ಸಲ್ಲಿಸಿರುವ…
Read More » -

ದೆಹಲಿಯ ಜಮೀನ್ದಾರರಿಗೆ ಚುನಾವಣೆಯಲ್ಲಿ ತಕ್ಕ ಉತ್ತರ ನೀಡಿ: ಮಮತಾ ಬ್ಯಾನರ್ಜಿ
ಕೋಲ್ಕತ್ತಾ: ಬಂಗಾಳಿ ಹೊಸ ವರ್ಷದ ಸಂಭ್ರಮದ ನಡುವೆಯೇ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.ಜನರ ಮತದಾನದ ಹಕ್ಕನ್ನು ಕಸಿದುಕೊಳ್ಳಲು…
Read More » ಅಂಡಮಾನ್ ಸಮುದ್ರದಲ್ಲಿ ದೋಣಿ ಮುಳುಗಿ 250 ಜನ ಸಾವಿನ ಶಂಕೆ
ಢಾಕ: ಭಾರೀ ಬಿರುಗಾಳಿಯಿಂದಾಗಿ ಅಂಡಮಾನ್ ಸಮುದ್ರದಲ್ಲಿ ಜನದಟ್ಟಣೆಯಿಂದ ತುಂಬಿದ್ದ ದೋಣಿ ಮುಳುಗಿ ರೊಹಿಂಗ್ಯಾ ನಿರಾಶ್ರಿತರು ಮತ್ತು ಬಾಂಗ್ಲಾದೇಶಿ ಪ್ರಜೆಗಳು ಸೇರಿದಂತೆ ಕನಿಷ್ಠ 250 ಜನರು ಸಾವನ್ನಪ್ಪಿರುವ ಶಂಕೆ…
Read More »-

ಬಸ್ ಪಲ್ಟಿಯಾಗಿ 6 ಭಕ್ತರು ಸಾವು, 21 ಜನರಿಗೆ ಗಾಯ
ಚಂಡೀಗಢ:ಪಂಜಾಬ್ನ ಫತೇಘಢ ಸಾಹಿಬ್ನಲ್ಲಿ ಮಂಗಳವಾರ (ಏ15) ಭಕ್ತರನ್ನು ಕರೆದೊಯ್ಯುತ್ತಿದ್ದ ಬಸ್ ಪಲ್ಟಿಯಾಗಿ ಆರು ಮಂದಿ ಸಾವನ್ನಪ್ಪಿ, 21 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ಫತೇಘರ್…
Read More » -

ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಸಾಮ್ರಾಟ್ ಚೌಧರಿ
ಪಾಟ್ನಾ, ಏಪ್ರಿಲ್ 15: ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಸಾಮ್ರಾಟ್ ಚೌಧರಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ನಿತೀಶ್ ಕುಮಾರ್ ರಾಜೀನಾಮೆ ನೀಡಿದ ನಂತರ ಅವರು ಬಿಹಾರದ ಮೊದಲ ಬಿಜೆಪಿ ಮುಖ್ಯಮಂತ್ರಿ…
Read More » -

ಅಮೆರಿಕ-ಇರಾನ್ ಮಾತುಕತೆ ಪುನರಾರಂಭ ಸಾಧ್ಯತೆ: ಟ್ರಂಪ್
ಇಸ್ಲಾಮಾಬಾದ್: ಕೆಲವು ಸಮಯದಿಂದ ಸ್ಥಗಿತಗೊಂಡಿದ್ದ ಅಮೆರಿಕ ಮತ್ತು ಇರಾನ್ ನಡುವಿನ ರಾಜತಾಂತ್ರಿಕ ಮಾತುಕತೆಗಳು ಮುಂದಿನ ಎರಡು ದಿನಗಳಲ್ಲಿ ಮತ್ತೆ ಆರಂಭವಾಗುವ ಸಾಧ್ಯತೆಗಳಿವೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್…
Read More »








