National
-

EC-TMC ಸಭೆಯಲ್ಲಿ ಕೋಲಾಹಲ: ಟಿಎಂಸಿ ನಾಯಕರಿಗೆ ‘ಇಲ್ಲಿಂದ ತೊಲಗಿ’ ಎಂದ CEC, ಡೆರೆಕ್ ಒಬ್ರಿಯಾನ್ ಆಕ್ರೋಶ..!
ನವದೆಹಲಿ: ಏಪ್ರಿಲ್ 23 ಮತ್ತು 29ರಂದು ನಡೆಯಲಿರುವ ಪಶ್ಚಿಮ ಬಂಗಾಳ ಚುನಾವಣೆಗೆ ಸಂಬಂಧಿಸಿದಂತೆ ಕೋಲ್ಕತ್ತಾದಲ್ಲಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಟಿಎಂಸಿ ನಾಯಕರ ನಿಯೋಗವು…
Read More » -

ಅಣ್ವಸ್ತ್ರ ಬಳಕೆಯನ್ನು ಎಂದಿಗೂ ಸಮರ್ಥಿಸಲಾಗುವುದಿಲ್ಲ : ಟ್ರಂಪ್ ಕಾಲೇಳೆದ ರಾಹುಲ್
ನವದೆಹಲಿ, ಏ.8- ನಾಗರಿಕತೆಯ ಅಂತ್ಯವನ್ನು ಚಿಂತಿಸುವ ಯಾವುದೇ ಭಾಷೆ ಅಥವಾ ಕ್ರಿಯೆ ಆಧುನಿಕ ಜಗತ್ತಿನಲ್ಲಿ ಸ್ವೀಕಾರಾರ್ಹವಲ್ಲ ಮತ್ತು ಪರಮಾಣು ಶಸ್ತ್ರಾಸ್ತ್ರಗಳ ಬಳಕೆಯನ್ನು ಎಂದಿಗೂ ಸಮರ್ಥಿಸಲಾಗುವುದಿಲ್ಲ ಎಂದು ರಾಹುಲ್ಗಾಂಧಿ…
Read More » -

ಕೇಂದ್ರದ ಮಾಜಿ ಸಚಿವೆ, ಕಾಂಗ್ರೆಸ್ ಹಿರಿಯ ನಾಯಕಿ ಮೊಹ್ಸಿನಾ ಕಿದ್ವಾಯಿ ನಿಧನ
ಹೊಸದಿಲ್ಲಿ: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕಿ, ಕೇಂದ್ರದ ಮಾಜಿ ಸಚಿವೆ ಮೊಹ್ಸಿನಾ ಕಿದ್ವಾಯಿ ನಿಧನರಾಗಿದ್ದಾರೆ. 94 ವರ್ಷದ ಮೊಹ್ಸಿನಾ ಕಿದ್ವಾಯಿ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಅವರು…
Read More » -

ಖರ್ಗೆ ವಿರುದ್ಧ ಶರ್ಮಾ ಹೇಳಿಕೆ: ಪ್ರಧಾನಿ ಮೋದಿ ಮೌನಕ್ಕೆ ಪ್ರಿಯಾಂಕಾ ಗಾಂಧಿ ಕಿಡಿ
ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ವಿರುದ್ಧ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ನೀಡಿರುವ ಅವಹೇಳನಕಾರಿ ಹೇಳಿಕೆ ಸಂಬಂಧ ಪ್ರಿಯಾಂಕಾ ಗಾಂಧಿ ವಾದ್ರಾ ಕಿಡಿಕಾರಿದ್ದು,…
Read More » -

ಶರಣ್ಯ ಪತ್ತೆಯಾದ ಬೆನ್ನಲ್ಲೆ, ಚಂದ್ರದ್ರೋಣ ಪರ್ವತ ಶ್ರೇಣಿಯಲ್ಲಿ ಕೇರಳದ ಬಾಲಕಿ ನಾಪತ್ತೆ!
ಚಿಕ್ಕಮಗಳೂರು : ಇತ್ತೀಚಿಗೆ ಕೇರಳ ಮೂಲದ ಯುವತಿ ಒಬ್ಬಳು ಟ್ರೇಕ್ಕಿಂಗ್ ಗೆ ಎಂದು ಹೋದಾಗ ನಾಪತ್ತೆಯಾಗಿದ್ದಳು ಸತತ ಮೂರು ದಿನಗಳ ಬಳಿಕ ಕಾಡು ಜನರ ಸಹಾಯದಿಂದ ಶರಣ್ಯ…
Read More » -

ರಾಜಕೀಯಕ್ಕಾಗಿ ಅಕ್ರಮ ನುಸುಳುಕೋರರಿಗೆ ದೀದಿ ನೆರವು ; ಸಂಜಯ್ಕುಮಾರ್ ಆರೋಪ
ಹೈದರಾಬಾದ್, ಏ. 7 (ಪಿಟಿಐ) ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಬಂಡಿ ಸಂಜಯ್ ಕುಮಾರ್ ಅವರು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಮತಬ್ಯಾಂಕ್…
Read More » -

ಇನ್ಮುಂದೆ ವರ್ಷಕ್ಕೆ ಎರಡು ಬಾರಿ ಮಾತ್ರ `CA’ ಫೈನಲ್ ಪರೀಕ್ಷೆ : ICAI ಮಹತ್ವದ ಘೋಷಣೆ
ನವದೆಹಲಿ: ಚಾರ್ಟರ್ಡ್ ಅಕೌಂಟೆಂಟ್ಸ್ (CA) ವಿದ್ಯಾರ್ಥಿಗಳಿಗೆ ಭಾರತೀಯ ಚಾರ್ಟರ್ಡ್ ಅಕೌಂಟೆಂಟ್ಸ್ ಸಂಸ್ಥೆಯು (ICAI) ಮಹತ್ವದ ಬದಲಾವಣೆಯೊಂದನ್ನು ಪ್ರಕಟಿಸಿದೆ.2026ರ ಮೇ ತಿಂಗಳಿನಿಂದ ಜಾರಿಗೆ ಬರುವಂತೆ ಸಿಎ ಫೈನಲ್ (CA…
Read More » -

ಟೋಲ್ಗಳಲ್ಲಿ ನಗದು ಸ್ವೀಕಾರ ಏ.10ರಿಂದ ಸಂಪೂರ್ಣ ಬಂದ್!
ನವದೆಹಲಿ: ಏ.10ರಿಂದ ಜಾರಿಯಾಗುವಂತೆ ದೇಶಾದ್ಯಂತ ಎಲ್ಲಾ ಟೋಲ್ ಪ್ಲಾಜಾಗಳಲ್ಲಿ ನಗದು ಪಾವತಿ ವ್ಯವಸ್ಥೆಯನ್ನು ಸಂಪೂರ್ಣವಾಗಿ ನಿಲ್ಲಿಸಲಾಗುತ್ತಿದೆ. ಈ ಮೂಲಕ ದೇಶದ ಎಲ್ಲಾ ಟೋಲ್ಗಳನ್ನು ಡಿಜಿಟಲೀಕರಣಗೊಳಿಸುವತ್ತ ರಾಷ್ಟ್ರೀಯ ಹೆದ್ದಾರಿ…
Read More » -

ಇರಾನ್, ಇಸ್ರೇಲ್-ಅಮೆರಿಕ ವಾರ್ ಎಫೆಕ್ಟ್ – ಭಾರತದ ವಿಮಾನಯಾನ ಉದ್ಯಮಕ್ಕೆ 2,500 ಕೋಟಿ ನಷ್ಟ
ನವದೆಹಲಿ: ಮಧ್ಯಪ್ರಾಚ್ಯ ಸಂಘರ್ಷಕ್ಕೆ ಇಂದು 39ನೇ ದಿನ. ಆರನೇ ವಾರಕ್ಕೆ ಕಾಲಿಟ್ಟಿರುವ ಈ ಯುದ್ಧದಿಂದ ಭಾರತಕ್ಕೆ (India) ಒಂದಲ್ಲ ಒಂದು ಸಮಸ್ಯೆ ಕಾಡುತ್ತಲೇ ಇದೆ. ಇದಕ್ಕೆ ಭಾರತದ…
Read More » -

ದೇಶವನ್ನೇ ಬೆಚ್ಚಿ ಬೀಳಿಸಿದ್ದ ಲಾಕ್ ಅಪ್ ಡೆತ್ ಕೇಸ್; ತಮಿಳುನಾಡಿನ 9 ಪೊಲೀಸರಿಗೆ ಮರಣದಂಡನೆ!
ಚಿತ್ರ: ಮೃತಪಟ್ಟ ತಂದೆ ಮಗ ಮಧುರೈ: ಲಾಕ್ ಅಪ್ ಡೆತ್ ಪ್ರಕರಣವೊಂದರಲ್ಲಿ 9 ಪೊಲೀಸರಿಗೆ ಮರಣದಂಡನೆ ವಿಧಿಸಿ ಮಧುರೈ ಜಿಲ್ಲೆಯ ನ್ಯಾಯಾಲಯ ಆದೇಶ ಪ್ರಕಟಿಸಿದೆ. 2020ರ ಜೂನ್…
Read More »









