National
-

ಇರಾನ್ನಲ್ಲಿ ಸಿಲುಕಿದ್ದಾರೆ ಕನ್ಯಾಕುಮಾರಿಯ 1,000ಕ್ಕೂ ಹೆಚ್ಚು ಮೀನುಗಾರರು; ತೀವ್ರ ಆಹಾರ ಕೊರತೆ
ಕನ್ಯಾಕುಮಾರಿ: ಇರಾನ್ ಮತ್ತು ಹತ್ತಿರದ ದ್ವೀಪಗಳಲ್ಲಿ ಸಿಲುಕಿಕೊಂಡಿರುವ ತಮಿಳುನಾಡಿನ 1,000ಕ್ಕೂ ಹೆಚ್ಚು ಮೀನುಗಾರರ ಸ್ಥಿತಿಯ ಬಗ್ಗೆ ತುರ್ತು ಚರ್ಚೆ ನಡೆಸಬೇಕೆಂದು ಒತ್ತಾಯಿಸಿ ಕನ್ಯಾಕುಮಾರಿಯ ಕಾಂಗ್ರೆಸ್ ಸಂಸದ ವಿಜಯ್…
Read More » -

ಸಶಸ್ತ್ರ ಪಡೆಗಳಲ್ಲಿ ಮಹಿಳಾ `SSC’ ಅಧಿಕಾರಿಗಳಿಗೆ ಶಾಶ್ವತ ಆಯೋಗ ಕಡ್ಡಾಯ : ಸುಪ್ರೀಂ ಕೋರ್ಟ್ ತೀರ್ಪು
ನವದೆಹಲಿ: ಭಾರತೀಯ ಸಶಸ್ತ್ರ ಪಡೆಗಳಲ್ಲಿ ಲಿಂಗ ತಾರತಮ್ಯವನ್ನು ತೊಡೆದುಹಾಕುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಮಂಗಳವಾರ ಒಂದು ಮಹತ್ವದ ತೀರ್ಪು ನೀಡಿದೆ. ಸಶಸ್ತ್ರ ಪಡೆಗಳಲ್ಲಿ ಶಾರ್ಟ್ ಸರ್ವಿಸ್ ಕಮಿಷನ್…
Read More » -

ಕೊನೆಯಾಯ್ತು 13 ವರ್ಷಗಳ ನೋವು; ದಯಾಮರಣ ಪಡೆದಿದ್ದ ರಾಣಾ ಏಮ್ಸ್ನಲ್ಲಿ ನಿಧನ
ನವದೆಹಲಿ: ದೇಶದಲ್ಲಿ ಮೊದಲ ಬಾರಿಗೆ ಪರೋಕ್ಷ ದಯಾಮರಣಕ್ಕೆ ಸುಪ್ರೀಂ ಕೋರ್ಟ್ನಿಂದ ಅವಕಾಶ ಪಡೆದ ಹರೀಶ್ ರಾಣಾ ಅವರು ಮಂಗಳವಾರ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ನಿಧನರಾದರು. 13 ವರ್ಷದಿಂದಲೂ…
Read More » -

ಕೋವಿಡ್ ಸಮಯದಲ್ಲಿ ದೇಶದಲ್ಲಿ ಏನಾಗಿತ್ತು ಎಂಬುದನ್ನು ಮೋದಿ ಮರೆತಿದ್ದಾರೆ: ರಾಹುಲ್ ಗಾಂಧಿ
ನವದೆಹಲಿ: ‘ಕೋವಿಡ್ ಸಮಯದಲ್ಲಿ ದೇಶದಲ್ಲಿ ಎಂತಹ ದುರಂತಗಳು ಸಂಭವಿಸಿದ್ದವು ಎಂಬುದನ್ನು ಪ್ರಧಾನಿ ನರೇಂದ್ರ ಮೋದಿ ಮರೆತಿದ್ದಾರೆ’ ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಟೀಕಿಸಿದ್ದಾರೆ.…
Read More » -

ಎಲ್ಲ ಮೂಲಗಳಿಂದ ಇಂಧನ ಖರೀದಿಸಲು ಯತ್ನ: ರಾಜ್ಯಸಭೆಯಲ್ಲಿ ಪ್ರಧಾನಿ ಮೋದಿ
ನವದೆಹಲಿ: ಪಶ್ಚಿಮ ಏಷ್ಯಾದಲ್ಲಿನ ಯುದ್ಧವು ಜಾಗತಿಕವಾಗಿ ಗಂಭೀರ ಇಂಧನ ಬಿಕ್ಕಟ್ಟು ಸೃಷ್ಟಿಸಿರುವುದರಿಂದ ಕೇಂದ್ರ ಸರ್ಕಾರವು ಸಾಧ್ಯವಿರುವ ಎಲ್ಲ ಮೂಲಗಳಿಂದ ಇಂಧನ ಖರೀದಿಸಲು ಯತ್ನಿಸುತ್ತಿದೆ. ಮುಂದಿನ ದಿನಗಳಲ್ಲೂ ಪ್ರಯತ್ನ…
Read More » -

ಸುಪ್ರೀಂ ಕೋರ್ಟ್: ಪರಿಶಿಷ್ಟ ಜಾತಿ ಸ್ಥಾನಮಾನ ಹಿಂದೂಗಳು, ಸಿಖ್ಖರು, ಬೌದ್ಧರಿಗೆ ಸೀಮಿತ; ಮತಾಂತರಗೊಂಡವರು ದೌರ್ಜನ್ಯ ಕಾನೂನಿನಡಿಯಲ್ಲಿ ರಕ್ಷಣೆಗೆ ಅನರ್ಹರು!
ನವದೆಹಲಿ: ಹಿಂದೂ ಧರ್ಮ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಇತರ ಧರ್ಮಗಳಿಗೆ ಮತಾಂತರಗೊಳ್ಳುವ ವ್ಯಕ್ತಿಗಳು ಪರಿಶಿಷ್ಟ ಜಾತಿ (SC) ಸ್ಥಾನಮಾನವನ್ನು ಪಡೆಯಲು ಅಥವಾ ಪರಿಶಿಷ್ಟ ಜಾತಿಗಳು…
Read More » -

ಕಾಂಗ್ರೆಸ್ ಪಕ್ಷದಿಂದ ದ್ರೋಹ ಆಗಿರುವುದು ನಮಗೆ; ಖರ್ಗೆ ಹೇಳಿಕೆಗೆ ರಾಜ್ಯಸಭೆಯಲ್ಲೇ ದೇವೇಗೌಡರ ತಿರುಗೇಟು
ನವದೆಹಲಿ: ನಮ್ಮ ಜತೆ ಪ್ರೀತಿ ಹೊಂದಿದ್ದರು, ಮೋದಿ ಅವರ ಜತೆ ಮದುವೆ ಆದರು ಎಂದು ತಮ್ಮ ಬಗ್ಗೆ ಟೀಕೆ ಮಾಡಿದ್ದ ರಾಜ್ಯಸಭೆ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ…
Read More » -

ನಮ್ಮ ಕಾರ್ಯಾಚರಣೆ ನಿಂತಿಲ್ಲ’: ಇರಾನ್ ಮೇಲಿನ ದಾಳಿ ತಡೆಗೆ ಟ್ರಂಪ್ ಸೂಚನೆ ಬೆನ್ನಲ್ಲೇ ನೆತನ್ಯಾಹು ಖಡಕ್ ಪ್ರತಿಕ್ರಿಯೆ
ಜೆರುಸಲೆಮ್:ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್ ಮೇಲಿನ ವೈಮಾನಿಕ ದಾಳಿಗಳನ್ನು 5 ದಿನಗಳ ಕಾಲ ಸ್ಥಗಿತಗೊಳಿಸುವಂತೆ (5-day halt) ಘೋಷಿಸಿದ ಬೆನ್ನಲ್ಲೇ, ಇಸ್ರೇಲ್ ಪ್ರಧಾನಿ ಬೆಂಜಮಿನ್…
Read More » -

ಲೋಕಸಭೆಯಲ್ಲಿ ಕಾರ್ಪೊರೇಟ್ ತಿದ್ದುಪಡಿ ಕಾಯ್ದೆ ಮಂಡನೆ, ಜೆಪಿಸಿಗೆ ಪರಿಶೀಲನೆ ಹೊಣೆ
ನವದೆಹಲಿ: ಬಜೆಟ್ ಅಧಿವೇಶನದ ಎರಡನೇ ಚರಣ ಸೋಮವಾರದಿಂದ ಆರಂಭವಾಗಿದ್ದು, ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕಾರ್ಪೊರೇಟ್ ತಿದ್ದುಪಡಿ ಕಾಯ್ದೆ 2026 ಅನ್ನು ಮಂಡಿಸಿದರು. ಇದರ…
Read More » -

ದೇಶದಲ್ಲಿ ಮುಂದಿನ ದಿನಗಳಲ್ಲಿ ಭೀಕರ ಹಣದುಬ್ಬರ ಉಂಟಾಗಲಿದೆ: ಭವಿಷ್ಯ ನುಡಿದ ರಾಹುಲ್ ಗಾಂಧಿ
ನವದೆಹಲಿ: ದೇಶದಲ್ಲಿ ರೂಪಾಯಿ ಮೌಲ್ಯ ಕುಸಿಯುತ್ತಿರುವುದು ಮತ್ತು ತೈಲ ಬೆಲೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಅವರು…
Read More »









