National
-

ಕೇಂದ್ರ ಬಜೆಟ್ ಪ್ರತಿ ಸುಟ್ಟು ಅಂಗನವಾಡಿ ನೌಕರರ ಸಂಘದಿಂದ ಪ್ರತಿಭಟನೆ
ಶಹಾಬಾದ್:’ಕೇಂದ್ರ ಬಜೆಟ್ನಲ್ಲಿ 26 ಲಕ್ಷ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹಕ್ಕುಗಳ ಬಗ್ಗೆ ಮೌನ ವಹಿಸಿರುವುದು ಬಲವಾಗಿ ಖಂಡಿಸುತ್ತೇವೆ’ಎಂದು ಅಂಗನವಾಡಿ ನೌಕರರ ಸಂಘದ ತಾಲ್ಲೂಕು ಕಾರ್ಯದರ್ಶಿ ಶೇಖಮ್ಮ…
Read More » -

‘ಸ್ಸಾರಿ ಅಮ್ಮ-ಅಪ್ಪಾ’: ಕೊರಿಯನ್ ಗೇಮ್ಸ್ ಚಟಕ್ಕೆ ಬಿದ್ದು ಡೆತ್ ನೋಟ್ ಬರೆದಿಟ್ಟು ಮೂವರು ಸೋದರಿಯರು ಆತ್ಮಹತ್ಯೆ
ಇಂದು ಬುಧವಾರ ಮುಂಜಾನೆ ಗಾಜಿಯಾಬಾದ್ನಲ್ಲಿ ಒಂಬತ್ತನೇ ಮಹಡಿಯ ಫ್ಲಾಟ್ನ ಬಾಲ್ಕನಿಯಿಂದ ಹಾರಿ ಮೂವರು ಅಪ್ರಾಪ್ತ ಸಹೋದರಿಯರು ಮೃತಪಟ್ಟಿರುವ ದುರ್ಘಟನೆ ನಡೆದಿದೆ. ಟೀಲಾ ಮೋರ್ ಪೊಲೀಸ್ ಠಾಣೆ ವ್ಯಾಪ್ತಿಯ…
Read More » -

ತೈಲ ಖರೀದಿ ನಿಲ್ಲಿಸುವ ಬಗ್ಗೆ ಭಾರತದಿಂದ ಯಾವುದೇ ಅಧಿಕೃತ ಮಾಹಿತಿಯಿಲ್ಲ’: ಟ್ರಂಪ್ ಹೇಳಿಕೆ ಬೆನ್ನಲ್ಲೇ ರಷ್ಯಾ ಸ್ಪಷ್ಟನೆ
ನವದೆಹಲಿ: ಹೊಸ ಭಾರತ-ಯುಎಸ್ ವ್ಯಾಪಾರ ಒಪ್ಪಂದದ ಘೋಷಣೆಯ ನಂತರ ಭಾರತವು ಮಾಸ್ಕೋದಿಂದ ಕಚ್ಚಾ ತೈಲ ಖರೀದಿಯನ್ನು ನಿಲ್ಲಿಸುತ್ತದೆ ಎಂಬ ಯುಎಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ…
Read More » -

ಎಸ್ಐಆರ್ ವಿರೋಧಿಸಿ ಮೂರೇ ದಿನದಲ್ಲಿ ಕವನ ಸಂಕಲನ ರಚಿಸಿದ ಮಮತಾ ಬ್ಯಾನರ್ಜಿ
ನವದೆಹಲಿ: ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ(ಎಸ್ಐಆರ್) ವಿರುದ್ಧ ದೇಶದಾದ್ಯಂತ ಹಲವು ಪ್ರತಿಭಟನೆಗಳು ಜರಗುತ್ತಿವೆ.ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಕೂಡ ಎಸ್ಐಆರ್ಗೆ…
Read More » -

ತಮಿಳುನಾಡು ಬಿಜೆಪಿ ಮಾಜಿ ಮುಖ್ಯಸ್ಥ ಕೆ. ಅಣ್ಣಾಮಲೈ ಆರು ಸ್ಥಾನಗಳ ಚುನಾವಣಾ ಉಸ್ತುವಾರಿ ಹುದ್ದೆಗೆ ರಾಜೀನಾಮೆ!
ಆರು ವಿಧಾನಸಭಾ ಕ್ಷೇತ್ರಗಳಿಗೆ ಪಕ್ಷದ ಚುನಾವಣಾ ಉಸ್ತುವಾರಿಯಾಗಿ ನೇಮಕಗೊಂಡ ಕೆಲವು ದಿನಗಳ ನಂತರ, ತಮಿಳುನಾಡು ಬಿಜೆಪಿಯ ಮಾಜಿ ಮುಖ್ಯಸ್ಥ ಕೆ. ಅಣ್ಣಾಮಲೈ ಅವರು ತಮ್ಮ ತಂದೆಯ ಅನಾರೋಗ್ಯದ…
Read More » -

ನಾಳೆ ಸುಪ್ರೀಂಗೆ ಮಮತಾ ಬ್ಯಾನರ್ಜಿ ಹಾಜರಾಗುವ ಸಾಧ್ಯತೆ
ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಆಯೋಗವು ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೊರೆ ಹೋಗಿರುವ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು,…
Read More » -

ಲೋಕಸಭೆಯಲ್ಲಿ ಎಂ.ಎಂ. ನವರಣೆ ಆತ್ಮಚರಿತ್ರೆಯನ್ನು ‘ದೃಢೀಕರಿಸಿದ’ ರಾಹುಲ್ ಗಾಂಧಿ
ನವದೆಹಲಿ: ಭಾರತೀಯ ಸೇನೆಯ ಮಾಜಿ ಮುಖ್ಯಸ್ಥ ಜನರಲ್ ಎಂ.ಎಂ. ನರವಣೆ ಅವರ ಆತ್ಮಚರಿತ್ರೆಯ ಕುರಿತು ‘ದಿ ಕ್ಯಾರವಾನ್’ನಲ್ಲಿ ಪ್ರಟಕವಾದ ಲೇಖನವನ್ನು ರಾಹುಲ್ ಗಾಂಧಿ ಲೋಕಸಭೆಯಲ್ಲಿ ಮಂಗಳವಾರ ದೃಢೀಕರಿಸಿದರು.…
Read More » -

ಭಾರತದ ಮೇಲಿನ ಸುಂಕ ಕಡಿತ ಸ್ವಾಗತಿಸಿದ ನಿರ್ಮಲಾ ಸೀತಾರಾಮನ್
ನವದೆಹಲಿ, ಫೆ. 3 (ಪಿಟಿಐ) ಭಾರತೀಯ ಸರಕುಗಳ ಮೇಲಿನ ಅಮೆರಿಕದ ಸುಂಕ ಕಡಿತವನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸ್ವಾಗತಿಸಿದ್ದಾರೆ, ಈ ಅಭಿವೃದ್ಧಿಯನ್ನು ಭಾರತದಲ್ಲಿ ತಯಾರಿಸಿ ಉಪಕ್ರಮಕ್ಕೆ…
Read More » -

ಬಲಿಷ್ಠ ಭಾರತಕ್ಕೆ ಆತ್ಮವಿಶ್ವಾಸವೇ ನಮ್ಮ ಶಕ್ತಿ : ಪ್ರಧಾನಿ ನರೇಂದ್ರ ಮೋದಿ
ನವದೆಹಲಿ, ಫೆ. 3 (ಪಿಟಿಐ) ಪ್ರಧಾನಿ ನರೇಂದ್ರ ಮೋದಿ ಅವರು, ಆತ್ಮ ವಿಶ್ವಾಸ ಎಂದರೆ ಎಲ್ಲವನ್ನೂ ಸಾಧ್ಯವಾಗಿಸುವ ಮತ್ತು ವಿಕಸಿತ್ ಭಾರತದ ಕನಸನ್ನು ನನಸಾಗಿಸಲು ಸಹಾಯ ಮಾಡುವ…
Read More » -

ncp ವಿಲೀನ: ಅಜಿತ್ ಪವಾರ್ ಅವರ ಕೊನೆಯ ಆಸೆ ಈಡೇರಲಿದೆ ಎಂದ ನಾಯಕರು!
ಮುಂಬೈ: ಮಹಾರಾಷ್ಟ್ರ ರಾಜಕೀಯದಲ್ಲಿ ಎನ್ಸಿಪಿ ಬಣಗಳ ವಿಲೀನದ ವದಂತಿಗಳು ಮತ್ತೆ ಬಲ ಪಡೆಯುತ್ತಿವೆ. ಅಜಿತ್ ಪವಾರ್ ಅವರ ಆಪ್ತ ಸಹಾಯಕ ಕಿರಣ್ ಗುಜಾರ್ ಅವರು ಕಾಂಗ್ರೆಸ್ ಜೊತೆ…
Read More »









