National
-

1st T20I: ಅಭಿಷೇಕ್ ಶರ್ಮಾ ಸ್ಫೋಟಕ ಬ್ಯಾಟಿಂಗ್; ನ್ಯೂಜಿಲೆಂಡ್ ವಿರುದ್ಧ ಭಾರತಕ್ಕೆ ಭರ್ಜರಿ ಜಯ
ನಾಗ್ಪುರ: ನ್ಯೂಜಿಲೆಂಡ್ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ ಅವರ ಸ್ಫೋಟ ಬ್ಯಾಟಿಂಗ್ ನೆರವಿನಿಂದ ಟೀಂ ಇಂಡಿಯಾ ಬುಧವಾರ 48…
Read More » -

ಶಬರಿಮಲೆ ಚಿನ್ನ ಕಳವು ಪ್ರಕರಣ: ಆರೋಪಿಗಳ ಜಾಮೀನು ಅರ್ಜಿ ವಜಾಗೊಳಿಸಿದ ಕೇರಳ ಹೈಕೋರ್ಟ್
ಕೇರಳ: ಶಬರಿಮಲಾ (Sabarimala) ಅಯ್ಯಪ್ಪ ಸ್ವಾಮಿ ದೇವಸ್ಥಾನದ ಚಿನ್ನ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳು ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಕೇರಳ ಹೈಕೋರ್ಟ್ ಬುಧವಾರ(ಜ.21)ಜಾಮೀನು…
Read More » -

ಸನಾತನ ಧರ್ಮ ಕುರಿತ ಉದಯನಿಧಿ ಹೇಳಿಕೆ ದ್ವೇಷ ಭಾಷಣಕ್ಕೆ ಸಮ: ಹಿಂದೂ ಧರ್ಮದ ಮೇಲಿನ ಸ್ಪಷ್ಟ ದಾಳಿ; ಮದ್ರಾಸ್ ಹೈಕೋರ್ಟ್ ತಪರಾಕಿ
ಮದ್ರಾಸ್: ಸನಾತನ ಧರ್ಮದ ಕುರಿತು ತಮಿಳುನಾಡು ಉಪಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್ ಅವರು 2023ರಲ್ಲಿ ನೀಡಿದ್ದ ಹೇಳಿಕೆಗಳು ದ್ವೇಷ ಭಾಷಣಕ್ಕೆ ಸಮವಾಗಿದೆ ಎಂದು ಮದ್ರಾಸ್ ಹೈಕೋರ್ಟ್ ಹೇಳಿದೆ. 100…
Read More » -

ಗುಜರಾತ್ | ಉದ್ಘಾಟನೆಗೂ ಮುನ್ನವೇ 21 ಕೋಟಿ ರೂ. ವೆಚ್ಚದ ನೀರಿನ ಟ್ಯಾಂಕ್ ಕುಸಿತ
ಸೂರತ್, ಜ.19: ಗುಜರಾತ್ ನ ಸೂರತ್ ಜಿಲ್ಲೆಯಲ್ಲಿ 21 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ನೀರಿನ ಟ್ಯಾಂಕ್ ಉದ್ಘಾಟನೆಗೂ ಮುನ್ನವೇ ಕುಸಿದು ಬಿದ್ದಿರುವ ಘಟನೆ ನಡೆದಿದೆ. 33…
Read More » -

ಮೋದಿ ಆಡಳಿತದಲ್ಲಿ ಹತ್ತು ವರ್ಷಗಳಲ್ಲಿ ಬಿಜೆಪಿಯ ಆದಾಯ ಆರು ಪಟ್ಟು ಹೆಚ್ಚಳ!
ನವದೆಹಲಿ: ನರೇಂದ್ರ ಮೋದಿ ಅಧಿಕಾರಕ್ಕೆ ಬಂದ ನಂತರದ ಹತ್ತು ವರ್ಷಗಳಲ್ಲಿ ಬಿಜೆಪಿಯ ಆದಾಯ ಆರು ಪಟ್ಟು ಹೆಚ್ಚಾಗಿದೆ. ಚುನಾವಣಾ ಆಯೋಗಕ್ಕೆ ಬಿಜೆಪಿ ಸಲ್ಲಿಸಿದ ವರದಿಯಲ್ಲಿ ಈ ಅಂಕಿ…
Read More » -

27 ವರ್ಷದಲ್ಲಿ 3 ಗಗನ ಯಾತ್ರೆ: 608 ದಿನಗಳ ಬಾಹ್ಯಾಕಾಶ ವಾಸ; ನಾಸಾ ಗಗನಯಾತ್ರಿ ಸುನೀತಾ ವಿಲಿಯಮ್ಸ್ ನಿವೃತ್ತಿ!
ನವದೆಹಲಿ: ಗಗನಯಾತ್ರಿಯಾಗಿ ಯಶಸ್ಸು ಕಂಡಿದ್ದ ಭಾರತೀಯ ಮೂಲದ ಗಗನಯಾನಿ ಸುನಿತಾ ವಿಲಿಯಮ್ಸ್ ನಾಸಾದಿಂದ ನಿವೃತ್ತಿಯಾಗಿದ್ದಾರೆ ಭೂಮಿಯಿಂದ ಸುಮಾರು 400 ಕಿಲೋಮೀಟರ್ ಎತ್ತರದಲ್ಲಿರುವ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಕೆಲಸದ…
Read More » -

ಪ್ರಧಾನಿ ಮೋದಿ ದೇಶದ ಸಂಪತ್ತನ್ನು ಆಯ್ದ ಕೆಲವರಿಗೆ ವರ್ಗಾಯಿಸುತ್ತಿದ್ದಾರೆ: ರಾಹುಲ್
ರಾಯ್ಬರೇಲಿ: ‘ನಾವು ಜನರ ಹಕ್ಕುಗಳನ್ನು ರಕ್ಷಿಸಲು ಹೋರಾಟ ನಡೆಸುತ್ತಿದ್ದರೆ, ಪ್ರಧಾನಿ ಮೋದಿ ಅವರು ದೇಶದ ಸಂಪತ್ತನ್ನು ಆಯ್ದ ಕೆಲವರಿಗೆ ವರ್ಗಾಯಿಸುತ್ತಿದ್ದಾರೆ’ ಎಂದು ಲೋಕಸಭೆ ವಿಪಕ್ಷ ನಾಯಕ ರಾಹುಲ್…
Read More » -

ಲಿವ್-ಇನ್’ ಸಂಬಂಧಗಳಲ್ಲಿರುವ ಮಹಿಳೆಯರಿಗೆ ಹೆಂಡತಿಯ ಸ್ಥಾನಮಾನ ನೀಡಬೇಕು : ಹೈಕೋರ್ಟ್ ಮಹತ್ವದ ತೀರ್ಪು
ನವದೆಹಲಿ : ಲಿವ್-ಇನ್ ಸಂಬಂಧಗಳ ಹೆಚ್ಚುತ್ತಿರುವ ಪ್ರವೃತ್ತಿಯ ಬಗ್ಗೆ ಮದ್ರಾಸ್ ಹೈಕೋರ್ಟ್ ಕಳವಳ ವ್ಯಕ್ತಪಡಿಸಿದೆ. ಇದನ್ನು ಸಾಂಸ್ಕೃತಿಕ ಆಘಾತ ಎಂದು ಕರೆದ ನ್ಯಾಯಾಲಯವು, ಅಂತಹ ಸಂಬಂಧಗಳಲ್ಲಿರುವ ಮಹಿಳೆಯರಿಗೆ…
Read More » -

ಭಾರತಕ್ಕೆ ಭೇಟಿ ನೀಡಿದ ಯುನೈಟೆಡ್ ಅರಬ್ ಎಮಿರೇಟ್ಸ್(UAE) ಅಧ್ಯಕ್ಷ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್
ನವದೆಹಲಿ: ಭಾರತಕ್ಕೆ ಭೇಟಿ ನೀಡಿದ ಯುನೈಟೆಡ್ ಅರಬ್ ಎಮಿರೇಟ್ಸ್(UAE) ಅಧ್ಯಕ್ಷ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಸ್ವತಃ…
Read More » -

ಕರ್ತವ್ಯ ಪಥದಲ್ಲಿ ನಡೆಯುವ 77ನೇ ಗಣರಾಜ್ಯೋತ್ಸವಕ್ಕೆ 10 ಸಾವಿರ ವಿಶೇಷ ಅತಿಥಿಗಳಿಗೆ ಆಹ್ವಾನ
ನವದೆಹಲಿ: ಈ ವರ್ಷ ನವದೆಹಲಿಯ ಕರ್ತವ್ಯ ಪಥದಲ್ಲಿ ನಡೆಯುವ 77ನೇ ಗಣರಾಜ್ಯೋತ್ಸವ ಮೆರವಣಿಗೆಯನ್ನು ವೀಕ್ಷಿಸಲು ಸುಮಾರು 10 ಸಾವಿರ ವಿಶೇಷ ಅತಿಥಿಗಳನ್ನು ಆಹ್ವಾನಿಸಲಾಗಿದೆ ಎಂದು ರಕ್ಷಣಾ ಸಚಿವಾಲಯ…
Read More »









