National
-

ಎಲ್ಲವೂ ಸಾಮಾನ್ಯ ಸ್ಥಿತಿಗೆ, ಎಲ್ಲ ವಿಮಾನ ಸೇವೆಗಳ ಕಾರ್ಯಾಚರಣೆ ಸ್ಥಿರ: ಸಿಇಒ ಘೋಷಣೆ
ನವದೆಹಲಿ: ಕಳೆದೊಂದು ವಾರದಿಂದ ತೀವ್ರ ಅಡಚಣೆಗೊಳಗಾಗಿದ್ದ ಇಂಡಿಗೋ ವಿಮಾನ ಸೇವೆಗಳಲ್ಲಿನ ಗೊಂದಲ ಕೊನೆಗೂ ನಿವಾರಣೆಯಾಗಿದ್ದು, ಇಂದು ಎಂದಿನಂತೆ ವಿಮಾನ ಸೇವೆಗಳು ಸಾಮಾನ್ಯ ಸ್ಥಿತಿಗೆ ಬಂದಿವೆ ಎನ್ನಲಾಗಿದೆ. ಇಂಡಿಗೋ…
Read More » -

ವಂದೇ ಮಾತರಂ’ನ ಮೊದಲ ಎರಡು ಚರಣ ಬಳಸುವ ನಿರ್ಧಾರ ನೆಹರೂ ಒಬ್ಬರದ್ದೇ ಅಲ್ಲ: ಖರ್ಗೆ
ನವದೆಹಲಿ: ‘ವಂದೇ ಮಾತರಂ’ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಬಿಜೆಪಿ ನಾಯಕರು ಜವಾಹರಲಾಲ್ ನೆಹರು ಅವರನ್ನು ಅವಮಾನಿಸಿದ್ದಾರೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ…
Read More » -

ವಿಮಾನ ನಿಲ್ದಾಣದಲ್ಲಿ ಕುಸಿದು ಬಿದ್ದು ಕೋಕಾ ಕೋಲಾ ಕಂಪನಿ ಚಾರ್ಟೆಡ್ ಅಕೌಂಟೆಂಟ್ ಹಠಾತ್ ಸಾವು
ಕೋಕಾ ಕೋಲಾ ಕಂಪನಿಯಲ್ಲಿ ಚಾರ್ಟೆಡ್ ಅಕೌಂಟೆಂಟ್ ಆಗಿ ಕೆಲಸ ಮಾಡುತ್ತಿದ್ದ 42 ವರ್ಷದ ವ್ಯಕ್ತಿಯೊಬ್ಬರು ವಿಮಾನ ನಿಲ್ದಾನದಲ್ಲೇ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ನಡೆದಿದೆ.ತಡವಾಗಿ ಬಂದು ವಿಮಾನವನ್ನು…
Read More » -

ನೆಹರು ಪತ್ರ ಉಲ್ಲೇಖಿಸಿ ಮೋದಿ ನೀಡಿದ ಹೇಳಿಕೆ ಸುಳ್ಳು: ಪ್ರಿಯಾಂಕಾ ವಾದ್ರಾ
ನವದೆಹಲಿ: ವಂದೇ ಮಾತರಂ ಕುರಿತು ಲೋಕಸಭಾ ಕಲಾಪದಲ್ಲಿ ಸುದೀರ್ಘ ಚರ್ಚೆ ನಡೆಯಿತು. ಪ್ರಧಾನಿ ನರೇಂದ್ರ ಮೋದಿ ಅವರು ಮಾತನಾಡಿ ಕಾಂಗ್ರೆಸ್ ಮತ್ತು ನಾಜಿ ಪ್ರಧಾನಿ ನೆಹರು ವಿರುದ್ಧ…
Read More » -

ಮಹಾರಾಷ್ಟ್ರ: ಫಡ್ನವೀಸ್ ಜೊತೆ ಆಪ್ತರಾಗಿರುವ ಮಹಾಯುತಿ ಮಿತ್ರಪಕ್ಷದ 22 ಶಾಸಕರು ಪಕ್ಷ ತೊರೆಯಲು ಸಜ್ಜು- ಆದಿತ್ಯ ಠಾಕ್ರೆ!
ಮುಂಬೈ: ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರೊಂದಿಗೆ ಆಪ್ತರಾಗಿರುವ ಮಹಾಯುತಿ ಮಿತ್ರಪಕ್ಷದ 22 ಶಾಸಕರು ಪಕ್ಷ ತೊರೆಯಲು ಸಿದ್ಧರಾಗಿದ್ದಾರೆ ಎಂದು ಶಿವಸೇನಾ- ಯುಬಿಟಿ ನಾಯಕ ಆದಿತ್ಯ ಠಾಕ್ರೆ…
Read More » -

ಇಂಡಿಗೋ ವಿಚಾರದಲ್ಲಿ ಮೂಗು ತೂರಿಸಲ್ಲ : ಸುಪ್ರೀಂ ಕೋರ್ಟ್
ನವದೆಹಲಿ, ಡಿ.8- ಇಂಡಿಗೋ ವಿಮಾನಗಳ ರದ್ದತಿ ಮತ್ತು ವಿಳಂಬದ ಕುರಿತು ತುರ್ತು ವಿಚಾರಣೆ ನಡೆಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯನ್ನು ಆಲಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಗಮನಾರ್ಹವಾಗಿ, ಕಳೆದ…
Read More » -

‘ಇತಿಹಾಸ ತಿರುಚಲು’ ಪ್ರಧಾನಿ ಮೋದಿ ಯತ್ನ; ನೆಹರೂ ಪರಂಪರೆ ಅಳಿಸಲು ಬಿಜೆಪಿಗೆ ಸಾಧ್ಯವಿಲ್ಲ: ಗೌರವ್ ಗೊಗೊಯ್
ನವದೆಹಲಿ: ಲೋಕಸಭೆಯಲ್ಲಿ ‘ವಂದೇ ಮಾತರಂ’ ಗೀತೆ ಕುರಿತ ಚರ್ಚೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಭಾಷಣವು ‘ಇತಿಹಾಸವನ್ನು ಪುನಃ ಬರೆಯುವ’ ಮತ್ತು ಅದಕ್ಕೆ ‘ರಾಜಕೀಯ ಬಣ್ಣ’…
Read More » -

ಗೋವಾದಲ್ಲಿ ಅಗ್ನಿ ಅನಾಹುತ: ‘ಆಡಳಿತದ ಕ್ರಿಮಿನಲ್ ವೈಫಲ್ಯ’: ರಾಹುಲ್ ಗಾಂಧಿ
ನವದೆಹಲಿ: ಗೋವಾದ ನೈಟ್ ಕ್ಲಬ್ನಲ್ಲಿ ಸಂಭವಿಸಿದ 25 ಜನರ ಸಾವಿನ ದುರಂತ ಅಗ್ನಿ ದುರಂತದ ಬಗ್ಗೆ ಪೂರ್ಣ ಪ್ರಮಾಣದ ತನಿಖೆ ಮತ್ತು ಕಟ್ಟುನಿಟ್ಟಿನ ಹೊಣೆಗಾರಿಕೆಯನ್ನು ಕಾಂಗ್ರೆಸ್ ಭಾನುವಾರ…
Read More » -

ಸಂಸತ್ ಚಳಿಗಾಲದ ಅಧಿವೇಶನ: ವಂದೇ ಮಾತರಂ 150ನೇ ವರ್ಷಾಚರಣೆ ಕುರಿತು ಇಂದು ಲೋಕಸಭೆಯಲ್ಲಿ ಚರ್ಚೆಗೆ ಪ್ರಧಾನಿ ಮೋದಿ ಚಾಲನೆ
ಸಂಸತ್ತಿನ ಕೆಳಮನೆಯಾದ ಲೋಕಸಭೆಯು ವಂದೇ ಮಾತರಂನ 150 ನೇ ವರ್ಷಾಚರಣೆಯ ಅಂಗವಾಗಿ ಡಿಸೆಂಬರ್ 8 ರಂದು ವಿಶೇಷ ಚರ್ಚೆಯನ್ನು ನಡೆಸಲಿದೆ, ಈ ಸಮಯದಲ್ಲಿ ಅಪ್ರತಿಮ ರಾಷ್ಟ್ರೀಯ ಗೀತೆಯ…
Read More » -

ಗೋವಾ ನೈಟ್ ಕ್ಲಬ್ನಲ್ಲಿ ಭೀಕರ ಅಗ್ನಿ ದುರಂತ: ಪ್ರವಾಸಿಗರು ಸೇರಿ 23 ಮಂದಿ ಸಜೀವ ದಹನ, ತನಿಖೆಗೆ ಆದೇಶ
ಪಣಜಿ: ಉತ್ತರ ಗೋವಾದ ಅರ್ಪೋರಾದಲ್ಲಿರುವ ರೋಮಿಯೋ ಲೇನ್ನ ಪ್ರಸಿದ್ಧ ನೈಟ್ಕ್ಲಬ್ ಬಿರ್ಚ್ನಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು, ಘಟನೆಯಲ್ಲಿ ಪ್ರವಾಸಿಗರು ಸೇರರಿ 23 ಮಂದಿ ಸಜೀವದಹನಗೊಂಡಿರುವ ಘಟನೆ…
Read More »









