National
-

ಡಾ. ಅಬ್ದುಲ್ ಖದೀರ್ ಅವರಿಗೆ ಅತ್ಯುನ್ನತ ರಾಷ್ಟ್ರೀಯ ಗೌರವ ಸಿಲ್ವರ್ ಎಲಿಫೆಂಟ್ ಪ್ರಶಸ್ತಿ
ಡಾ. ಅಬ್ದುಲ್ ಖದೀರ್ ಅವರಿಗೆ ಅತ್ಯುನ್ನತ ರಾಷ್ಟ್ರೀಯ ಗೌರವ ಸಿಲ್ವರ್ ಎಲಿಫೆಂಟ್ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಶಾಹೀನ್ ಸಂಸ್ಥೆಗಳ ಸಮೂಹದ ಅಧ್ಯಕ್ಷರಾದ ಡಾ. ಅಬ್ದುಲ್ ಖದೀರ್ ಅವರಿಗೆ…
Read More » -

252 ಕೋಟಿ ರೂ. ಡ್ರಗ್ಸ್ ಕೇಸ್ ವಿಚಾರಣೆಗೆ ಹಾಜರಾದ ಒರಿ
ಹಿಂದಿ ಚಿತ್ರರಂಗದ ಬಹುತೇಕ ಸೆಲೆಬ್ರಿಟಿಗಳಿಗೆ ಒರಿ ಅಲಿಯಾಸ್ ಒರ್ಹಾನ್ ಅವತ್ರಮಣಿ (Orhan Awatramani) ಬೆಸ್ಟ್ ಫ್ರೆಂಡ್ ಆಗಿದ್ದಾರೆ. ಎಲ್ಲ ಸೆಲೆಬ್ರಿಟಿಗಳ ಪಾರ್ಟಿಯಲ್ಲಿ ಒರಿ ಹಾಜರಿ ಹಾಕುತ್ತಾರೆ. ಆ…
Read More » -

ಹಿಂಸಾಚಾರಕ್ಕೆ ತಿರುಗಿದ ವಿದ್ಯಾರ್ಥಿಗಳ ಪ್ರತಿಭಟನೆ: ವಿಐಟಿ ಭೋಪಾಲ್ ವಿವಿ ಕ್ಯಾಂಪಸ್ ಧ್ವಂಸ, ವಾಹನಗಳಿಗೆ ಬೆಂಕಿ
ಭೂಪಾಲ್: ಮೂಲಭೂತ ಸೌಕರ್ಯ ಕಲ್ಪಿಸುವಂತೆ ಒತ್ತಾಯಿಸಿ ವಿದ್ಯಾರ್ಥಿಗಳು ನಡೆಸುತ್ತಿದ್ದ ಪ್ರತಿಭಟನೆ ಹಿಂಸಾತ್ಮಕ ರೂಪ ಪಡೆದಿದ್ದು, ಭೂಪಾಲ್ ವಿಐಟಿ ಕ್ಯಾಂಪಸ್ ಧ್ವಂಸಗೊಳಿಸಿ ಹಲವು ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ. ಮಧ್ಯಪ್ರದೇಶದ…
Read More » -

ಸರ್ವ ಧರ್ಮ ಸ್ಥಳ’ ಪ್ರವೇಶ ನಿರಾಕರಿಸಿದ ಕ್ರಿಶ್ಚಿಯನ್ ಆರ್ಮಿ ಅಧಿಕಾರಿಯ ವಜಾ ಎತ್ತಿಹಿಡಿದ ಸುಪ್ರೀಂ ಕೋರ್ಟ್
ನವದೆಹಲಿ: ಎಲ್ಲಾ ಧರ್ಮಗಳನ್ನು ಪ್ರತಿನಿಧಿಸುವ ರೆಜಿಮೆಂಟಲ್ ಸರ್ವ ಧರ್ಮ ಸ್ಥಳಕ್ಕೆ ಪ್ರವೇಶಿಸಲು ನಿರಾಕರಿಸಿದ ಆರೋಪದ ಮೇಲೆ ಕ್ರಿಶ್ಚಿಯನ್ ಭಾರತೀಯ ಸೇನಾ ಅಧಿಕಾರಿಯೊಬ್ಬರ ಸೇವೆಯನ್ನು ಎತ್ತಿಹಿಡಿಯುವ ದೆಹಲಿ ಹೈಕೋರ್ಟ್…
Read More » -

ಪ್ರಧಾನಿ ಮೋದಿ, ಅಮಿತ್ ಶಾ ಸಾಂವಿಧಾನಿಕ ತತ್ವಗಳನ್ನು ಲೆಕ್ಕಾಚಾರ ಹಾಕಿ ಉಲ್ಲಂಘಿಸುತ್ತಿದ್ದಾರೆ’: ಜೈರಾಮ್ ರಮೇಶ್
ನವದೆಹಲಿ: ಸಂವಿಧಾನ ದಿನಾಚರಣೆಯಂದು ಆರೆಸ್ಸೆಸ್-ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಬುಧವಾರ ಸಂವಿಧಾನದ ಮೇಲೆ ದಾಳಿ ಮಾಡುವುದು ಮತ್ತು ದುರ್ಬಲಗೊಳಿಸುವುದು ಸಂಘದ ಪಾತ್ರವಾಗಿದೆ…
Read More » -

ಪ್ರಧಾನ ಮಂತ್ರಿ ಭೇಟಿ ಹಿನ್ನೆಲೆಯಲ್ಲಿ ಉಡುಪಿ–ಮಣಿಪಾಲ–ಮಲ್ಪೆ ಪ್ರದೇಶದ ಶಾಲೆಗಳಿಗೆ ನವೆಂಬರ್ 28ರಂದು ರಜೆ
ಉಡುಪಿ : ದೇಶದ ಪ್ರಧಾನ ಮಂತ್ರಿಯವರು ನವೆಂಬರ್ 28ರಂದು ಉಡುಪಿ ಜಿಲ್ಲೆಯ ಶ್ರೀ ಕೃಷ್ಣಮಠಕ್ಕೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ವ್ಯಾಪಕ ಭದ್ರತಾ ವ್ಯವಸ್ಥೆ ಜಾರಿಗೊಳ್ಳುತ್ತಿದೆ. ಕೇಂದ್ರ…
Read More » -

ಕಸ್ಟಡಿ ಸಾವು ಸಮಾಜಕ್ಕೆ ಕಳಂಕ: ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ತರಾಟೆ
ನವದೆಹಲಿ: ‘ಪೊಲೀಸ್ ಕಸ್ಟಡಿಯಲ್ಲಿ ಸಂಭವಿಸುವ ಸಾವು ಮತ್ತು ಹಿಂಸಾಚಾರ ಪ್ರಕರಣವು ಸಮಾಜಕ್ಕೆ ಕಳಂಕ. ಇದನ್ನು ಸಹಿಸಲು ಸಾಧ್ಯವಿಲ್ಲ’ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಅಭಿಪ್ರಾಯಪಟ್ಟಿದೆ. ಪೊಲೀಸ್ ಠಾಣೆಗಳಲ್ಲಿ…
Read More » -

2047ರ ವೇಳೆಗೆ ‘ವಿಕಸಿತ ಭಾರತ ನಿರ್ಮಾಣ’ ಪೂರ್ಣಗೊಳ್ಳಲಿದೆ : ಕೇಸರಿ ಧ್ವಜಾರೋಹಣ ಬಳಿಕ ಮೋದಿ ಹೇಳಿಕೆ
ಅಯೋಧ್ಯೆ : ಅಯೋಧ್ಯೆಯ ಶ್ರೀ ರಾಮಮಂದಿರ ಮತ್ತೊಂದು ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಿದ್ದು, ಶ್ರೀರಾಮಮಂದಿರ ಪೂರ್ಣಗೊಂಡ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕೇಸರಿ ಧ್ವಜಾರೋಹಣ ನೆರವೇರಿಸಿದರು. ಬಳಿಕ…
Read More » -

INDIA bloc ಭಾಗವಹಿಸುವಿಕೆ ಇಲ್ಲ: ಡಿ.14ರ ‘ಮತ ಕಳ್ಳತನ’ ವಿರುದ್ಧ ರ್ಯಾಲಿ ಸಂಪೂರ್ಣ ಕಾಂಗ್ರೆಸ್ ಮಯ !
ನವದೆಹಲಿ: ಭಾರತೀಯ ಚುನಾವಣಾ ಆಯೋಗದ (ECI) ವಿರುದ್ಧ “ಮತ ಕಳ್ಳತನ” ಆರೋಪ ಮಾಡುತ್ತಿರುವ ಕಾಂಗ್ರೆಸ್ ಡಿಸೆಂಬರ್ 14 ರಂದು ರ್ಯಾಲಿ ಆಯೋಜಿಸುತ್ತಿದ್ದು, ಅದರಲ್ಲಿ ಇಂಡಿಯಾ ಬ್ಲಾಕ್ ಘಟಕಗಳು…
Read More » -

“ಬ್ರಾಹ್ಮಣನೊಬ್ಬ ತನ್ನ ಮಗಳನ್ನು ನನ್ನ ಮಗನಿಗೆ ದಾನ ಮಾಡುವವರೆಗೆ ಮೀಸಲಾತಿ ಮುಂದುವರೆಯಲಿ” – ಮಧ್ಯಪ್ರದೇಶದ ಹಿರಿಯ ಐಎಎಸ್ ಅಧಿಕಾರಿ ಸಂತೋಷ್ ವರ್ಮಾ
ಭೂಪಾಲ್: ಬ್ರಾಹ್ಮಣನೊಬ್ಬ ತನ್ನ ಮಗಳನ್ನು ನನ್ನ ಮಗನಿಗೆ ದಾನ ಮಾಡುವವರೆಗೆ ಅಥವಾ ಆಕೆಯೊಂದಿಗೆ ಆತ ಸಂಬಂಧ ಹೊಂದುವವರೆಗೆ ಮೀಸಲಾತಿ ಮುಂದುವರಿಯಬೇಕು ಎಂದು ಮಧ್ಯಪ್ರದೇಶದ ಹಿರಿಯ ಐಎಎಸ್ ಅಧಿಕಾರಿ…
Read More »









