HomeNational

National

ನಾಳೆ ಸಂಜೆ 4:30ಕ್ಕೆ ಕೇಜ್ರಿವಾಲ್ ರಿಂದ ದೆಹಲಿ ಲೆಫ್ಟಿನೆಂಟ್ ಗವರ್ನರ್ ಭೇಟಿ, ಸಿಎಂ ಸ್ಥಾನಕ್ಕೆ ರಾಜೀನಾಮೆ ಸಾಧ್ಯತೆ

ನವದೆಹಲಿ: ಅಬಕಾರಿ ನೀತಿ ಹಗರಣದಲ್ಲಿ ಆರು ತಿಂಗಳು ಜೈಲುವಾಸ ಮುಗಿಸಿ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮಂಗಳವಾರ ಸಂಜೆ 4:30ಕ್ಕೆ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರನ್ನು ಭೇಟಿ...

ಭಾರತವು ಮುಂದಿನ 1000 ವರ್ಷಗಳ ಅಭಿವೃದ್ಧಿಗೆ ತಳಹದಿಯನ್ನು ಸಿದ್ಧಪಡಿಸುತ್ತಿದೆ – ನರೇಂದ್ರ ಮೋದಿ

ಗಾಂಧಿನಗರ: ತಮ್ಮ ಮೂರನೇ ಅವಧಿಯ ಮೊದಲ 100 ದಿನಗಳಲ್ಲಿ ನಮ್ಮ ಸರ್ಕಾರವು ದೇಶದ ತ್ವರಿತ ಪ್ರಗತಿಗೆ ಅಗತ್ಯವಿರುವ ಪ್ರತಿಯೊಂದು ಕ್ಷೇತ್ರದ ಸಮಸ್ಯೆಗಳನ್ನು ಪರಿಹರಿಸಲು ಪ್ರಯತ್ನಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಹೇಳಿದ್ದಾರೆ.ಇಂದು ಗಾಂಧಿನಗರದಲ್ಲಿ...

ರಾಹುಲ್‌ ಗಾಂಧಿ ನಾಲಿಗೆ ಕತ್ತರಿಸಿದವರಿಗೆ 11 ಲಕ್ಷ ರೂ. ಬಹುಮಾನ: ಶಿವಸೇನಾ ಶಾಸಕ ವಿವಾದ

ಮುಂಬೈ: ಇತ್ತೀಚೆಗೆ ಕಾಂಗ್ರೆಸ್‌ ಮುಖಂಡ ಲೋಕಸಭಾ ವಿಪಕ್ಷ ನಾಯಕ ರಾಹುಲ್‌ ಗಾಂಧಿ ( Rahul Gandhi) ಸಮ ಸಮಾಜ ನಿರ್ಮಾಣದವಾದ ಮೇಲೆ ಮೀಸಲಾತಿ ವ್ಯವಸ್ಥೆಯನ್ನು ರದ್ದುಗೊಳಿಸಬೇಕೆಂದು ನೀಡಿದ್ದ ಹೇಳಿಕೆಗೆ ಪ್ರತೀಕಾರವಾಗಿ ಯಾರಾದರೂ ಗಾಂಧಿಯ ನಾಲಿಗೆಯನ್ನು...

ಈದ್ ಮಿಲಾದ್-ಉನ್-ನಬಿಯಂದು ದೇಶದ ಮುಸ್ಲಿಂ ಬಾಂಧವರಿಗೆ ಶುಭಾಶಯ ಕೋರಿದ ರಾಷ್ಟ್ರಪತಿ ಮುರ್ಮು, ಪ್ರಧಾನಿ ಮೋದಿ

ನವದೆಹಲಿ:ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ಈದ್-ಎ-ಮಿಲಾದ್-ಉನ್-ನಬಿ ಸಂದರ್ಭದಲ್ಲಿ ಶುಭಾಶಯಗಳನ್ನು ತಿಳಿಸಿದರು.ಅರೇಬಿಕ್ ಪದವಾದ ಮೌಲಿದ್ ಎಂದೂ ಕರೆಯಲ್ಪಡುವ ಈದ್-ಎ-ಮಿಲಾದ್-ಉನ್-ನಬಿ ಪ್ರವಾದಿ ಮುಹಮ್ಮದ್ ಅವರ ಜನನ ಮತ್ತು ಮರಣ ಎರಡನ್ನೂ...

ನನ್ನನ್ನು ಈ ರೀತಿ ಅವಮಾನಿಸಲು ಸಾಧ್ಯವಿಲ್ಲ’: ಮತ್ತೊಂದು ವಿಫಲ ಸಭೆಯ ನಂತರ ಕಿರಿಯ ವೈದ್ಯರಿಗೆ ಮಮತಾ ಬ್ಯಾನರ್ಜಿ ಎಚ್ಚರಿಕೆ

ಕೊಲ್ಕತ್ತಾ: ಆರ್ಜಿ ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಅತ್ಯಾಚಾರ-ಕೊಲೆ ಪ್ರಕರಣವನ್ನು ಪ್ರತಿಭಟಿಸುತ್ತಿರುವ ಪಶ್ಚಿಮ ಬಂಗಾಳ ಕಿರಿಯ ವೈದ್ಯರ ಮತ್ತು ಮಮತಾ ಬ್ಯಾನರ್ಜಿ ನಡುವಿನ ಸಭೆಯನ್ನು ನೇರ ಪ್ರಸಾರ ಮಾಡುವಂತೆ ವೈದ್ಯರ ನಿಯೋಗ...

ಇಂದು ಪ್ರಧಾನಿಯಿಂದ ಆರು ಹೊಸ ವಂದೇ ಭಾರತ್ ರೈಲುಗಳ ಅನಾವರಣ

ನವದೆಹಲಿ: ವೇಗದ ಸಂಪರ್ಕ, ಸುರಕ್ಷಿತ ಪ್ರಯಾಣ ಮತ್ತು ಪ್ರಯಾಣಿಕರ ಸೌಲಭ್ಯಗಳನ್ನು ಒದಗಿಸುವ ಆರು ಹೊಸ ವಂದೇ ಭಾರತ್ ರೈಲುಗಳಿಗೆ ಪ್ರಧಾನಿ ನರೇಂದ್ರ ಮೋದಿ ಭಾನುವಾರ ಹಸಿರು ನಿಶಾನೆ ತೋರಲಿದ್ದಾರೆ ಎಂದು ರೈಲ್ವೆ ಸಚಿವಾಲಯ...

ನಿಷೇಧದ ಹೊರತಾಗಿಯೂ ಕೇಜ್ರಿವಾಲ್ ನಿವಾಸದ ಎದುರು ಪಟಾಕಿ: ಎಫ್‌ಐಆರ್ ದಾಖಲು!

ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, ಜಾಮೀನು ಪಡೆದು ಜೈಲಿನಿಂದ ಹೊರಬಂದಾಗ ಅವರ ನಿವಾಸದ ಎದುರು ಪಟಾಕಿ ಸಿಡಿಸಿ ಸಂಭ್ರಮಿಸಿದ್ದಕ್ಕಾಗಿ ದೆಹಲಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.ದೆಹಲಿಯಲ್ಲಿ ಪಟಾಕಿ ಸಿಡಿಸುವುದಕ್ಕೆ ನಿರ್ಬಂಧವಿದೆ. ಆದರೂ ಸಹ ಕೇಜ್ರಿವಾಲ್...

ಕ್ರೀಡಾ ನ್ಯಾಯಾಲಯ ತೀರ್ಪು ಪ್ರಶ್ನಿಸಲು ‘ವಿನೇಶ್ ಫೋಗಟ್’ ಬಯಸುವುದಿಲ್ಲ : ವಕೀಲ ಹರೀಶ್ ಸಾಳ್ವೆ

ನವದೆಹಲಿ: ಪ್ಯಾರಿಸ್ ಒಲಿಂಪಿಕ್ಸ್'ನಿಂದ ಅನರ್ಹತೆಯ ವಿರುದ್ಧ ಮೇಲ್ಮನವಿ ಸಲ್ಲಿಸುವಾಗ ಭಾರತೀಯ ಒಲಿಂಪಿಕ್ ಅಸೋಸಿಯೇಷನ್ (IOA) ಬೆಂಬಲದ ಕೊರತೆಯಿದೆ ಎಂದು ವಿನೇಶ್ ಫೋಗಟ್ ಆರೋಪಿಸಿದ ಕೆಲವು ದಿನಗಳ ನಂತರ, ಹಿರಿಯ ವಕೀಲ ಹರೀಶ್ ಸಾಳ್ವೆ...

‘ವೇದಾಂತ ಅಲ್ಯೂಮಿನಿಯಂ CEO’ ಸ್ಥಾನಕ್ಕೆ ‘ಜಾನ್ ಸ್ಲೋವೆನ್’ ರಾಜೀನಾಮೆ

ನವದೆಹಲಿ : ವೇದಾಂತ ಅಲ್ಯೂಮಿನಿಯಂ ಸಿಇಒ ಜಾನ್ ಸ್ಲೋವೆನ್ ಅವ್ರು ರಾಜೀನಾಮೆ ಸಲ್ಲಿಸಿದ್ದಾರೆ. ಅವರ ರಾಜೀನಾಮೆ ಸೆಪ್ಟೆಂಬರ್ 30, 2024 ರಿಂದ ಜಾರಿಗೆ ಬರಲಿದ್ದು, ಕಂಪನಿಯು ಈ ಪಾತ್ರಕ್ಕೆ ಉತ್ತರಾಧಿಕಾರಿಯನ್ನು ಇನ್ನೂ ಘೋಷಿಸಿಲ್ಲ.ಜಾನ್...

ತಾಜ್ ಮಹಲ್ ಮುಖ್ಯ ಗುಮ್ಮಟದಲ್ಲಿ ನೀರು ಸೋರಿಕೆ; ಸ್ಮಾರಕಕ್ಕೆ ಯಾವುದೇ ಹಾನಿ ಇಲ್ಲ

ಆಗ್ರಾ :ಕಳೆದ ಮೂರು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಇಲ್ಲಿನ ತಾಜ್ ಮಹಲ್ನ ಮುಖ್ಯ ಗುಮ್ಮಟದಲ್ಲಿ ನೀರಿನ ಸೋರಿಕೆ ಆಗುತ್ತಿದೆ‌.ತಾಜ್ ಮಹಲ್ ಆವರಣದಲ್ಲಿ ಮುಳುಗಿದ ಉದ್ಯಾನದ ವೀಡಿಯೊ ಗುರುವಾರ ವೈರಲ್ ಆಗಿದ್ದು, ಪ್ರವಾಸಿಗರ...

Popular

ಉಡುಪಿ: ಮಹಿಳೆ ನಾಪತ್ತೆ

0
ಉಡುಪಿ : ಬಹ್ರೇನ್ ದೇಶದಲ್ಲಿ ಕೆಲಸ ಮಾಡಿಕೊಂಡಿದ್ದ ಶಿವಮೊಗ್ಗ ಮೂಲದ ಶುಭ ಕೆ (38) ಎಂಬ ಮಹಿಳೆಯು ಜನವರಿ 3 ರಂದು ವಿದೇಶದಿಂದ ಗಂಡನ ಮನೆಯಾದ ಉಡುಪಿ ಗೋಪಾಲಪುರದಲ್ಲಿರುವ ಮನೆಗೆ ಬಂದು, ಬೆಂಗಳೂರಿಗೆ...

ಉಡುಪಿ: ತಾಯಿ, ಮಗಳು ನಾಪತ್ತೆ

0
ಉಡುಪಿ: ನಗರದ ನಯಂಪಳ್ಳಿ ನಿವಾಸಿ ಅಕ್ಷತಾ (32) ಎಂಬ ಮಹಿಳೆಯು ತನ್ನ ಮಗಳಾದ ಖುಷಿ (9) ಯೊಂದಿಗೆ ಏಪ್ರಿಲ್ 30 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.ಅಕ್ಷತಾ 5 ಅಡಿ...

ಮೇ 8 ರ ಸೋಮವಾರ SSLC ಫಲಿತಾಂಶ ಪ್ರಕಟ

6
ಬೆಂಗಳೂರು : SSLC ಪರೀಕ್ಷೆಯ ಮೌಲ್ಯಮಾಪನ ಕಾರ್ಯ ಮುಗಿದಿದ್ದು, ಮೇ 8 ರಂದು ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟವಾಗಲಿದೆ.ಮೇ 10 ರೊಳಗೆ ಎಸ್ ಎಸ್ ಎಲ್ ಸಿ ಫಲಿತಾಂಶ(SSLC Result)...

ಈ ಮುಸ್ಲಿಂ ಕುಟುಂಬದಲ್ಲಿ ಹನ್ನೆರಡು ಮಂದಿ ಐ.ಪಿ.ಎಸ್, ಐ.ಎ.ಎಸ್ ಶ್ರೇಣಿಯ ಅಧಿಕಾರಿಗಳು!

0
ರಾಜಸ್ಥಾನದ ಜುಂಜುನುವಿನ ನುವಾನ್ ಗ್ರಾಮದ ಈ ಕಯಮ್‌ಖಾನಿ ಮುಸ್ಲಿಂ ಕುಟುಂಬವು ಭಾರತೀಯ ಸೇನೆಗೆ ಆಡಳಿತಾತ್ಮಕ ಸೇವೆಯನ್ನು ಮಾತ್ರವಲ್ಲದೆ ಅತ್ಯುತ್ತಮ ಅಧಿಕಾರಿಗಳನ್ನು ಸಹ ನೀಡಿದೆ. ಇಲ್ಲಿಂದ ಕಲೆಕ್ಟರ್, ಐಜಿ ಸೇರಿದಂತೆ ಬ್ರಿಗೇಡಿಯರ್ ಗಳು, ಕರ್ನಲ್...

ಕಾಪು: ಮೆಣಸಿನ ಹುಡಿ ಮಿಶ್ರಿತ ಕುದಿಯುವ ನೀರು ಎಸೆದ ಪತ್ನಿ – ಗಂಭೀರ ಗಾಯ

0
ಕಾಪು: ಪತ್ನಿ ಕುದಿಯುವ ನೀರಿನಲ್ಲಿ ಮೆಣಸಿನ ಹುಡಿ ಬೆರೆಸಿ ಪತಿಯ ಮೇಲೆ ಎಸೆದ ಕಾರಣ ಪತಿಗೆ ಗಂಭೀರ ಗಾಯವಾದ ಕುರಿತು ವರದಿಯಾಗಿದೆ.ಮೊಹಮ್ಮದ್‌ ಆಸೀಫ್‌ (22) ಉಡುಪಿ ಇವರು 11 ತಿಂಗಳ ಹಿಂದೆ ಉಡುಪಿ...