National
-

ತೀವ್ರ ಬಿಸಿಲಿನಿಂದ ಅವಧಿಪೂರ್ವ ಹೆರಿಗೆ, ನವಜಾತ ಶಿಶುಗಳೂ ಅಪಾಯದಲ್ಲಿ: ಸಮೀಕ್ಷೆ
ಮುಂಬೈ: ಹೆಚ್ಚುತ್ತಿರುವ ತೀವ್ರ ಬಿಸಿಲಿನಿಂದಾಗಿ ಗರ್ಭಿಣಿಯರು, ಹುಟ್ಟಲಿರುವ ಮಕ್ಕಳು ಮತ್ತು ನವಜಾತ ಶಿಶುಗಳ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಇದರಿಂದ ಮಾತೃ ಆರೋಗ್ಯ ಸೇವೆಗಳ ಮೇಲೂ…
Read More » -

CEC ವಿರುದ್ಧ ಪ್ರತಿಭಟನೆ | ರಾಹುಲ್, ಪ್ರಿಯಾಂಕಾ ಗಾಂಧಿ ವಶಕ್ಕೆ
ಹೊಸದಿಲ್ಲಿ: ಮುಖ್ಯ ಚುನಾವಣಾ ಆಯುಕ್ತ (CEC) ಜ್ಞಾನೇಶ್ ಕುಮಾರ್ ವಿರುದ್ಧ ವಿರೋಧ ಪಕ್ಷಗಳು ನಡೆಸಿದ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ…
Read More » -

ನಿದ್ರೆಯಲ್ಲೇ ಹೃದಯಾಘಾತ ; 29 ವರ್ಷದ ಮಹಿಳೆ ನಿಧನ – ಮಕ್ಕಳನ್ನು ಮದ್ರಸಾಕ್ಕೆ ಕಳುಹಿಸಲು ಮನೆಯವರು ಮಹಿಳೆಯನ್ನು ಎಬ್ಬಿಸಲು ನೋಡಿದಾಗ ಘಟನೆ ಬೆಳಕಿಗೆ..!
ಕಾಸರಗೋಡು : ನಿದ್ರೆಯಲ್ಲೇ ಹೃದಯಾಘಾತಕ್ಕೊಳಗಾಗಿ 29 ವರ್ಷದ ಯುವತಿಯೊಬ್ಬರು ಮೃತಪಟ್ಟಿರುವ ದುಃಖದ ಘಟನೆ ಕಾಸರಗೋಡಿನಲ್ಲಿ ನಡೆದಿದೆ. ನಗರದ ನೆಲ್ಲಿಕಂಜೆ ನಿವಾಸಿ, ಕಾಸರಗೋಡು ನಗರಸಭೆಯ ಮಾಜಿ ಕೌನ್ಸಿಲರ್ ಸೈಬುನ್ನೀಸಾ…
Read More » -

ಭೀಕರ ರಸ್ತೆ ಅಪಘಾತ: ನಿಂತಿದ್ದ ಟ್ರಕ್ಗೆ ಗುದ್ದಿದ ಎಸ್ಯುವಿ ಕಾರು: ಏಳು ಮಂದಿ ಬಲಿ
ಅಹಮದಾಬಾದ್: ಗುಜರಾತ್ನ ಭಾವನಗರ ಜಿಲ್ಲೆಯ ಹೆದ್ದಾರಿಯಲ್ಲಿ ಎಸ್ಯುವಿ ಕಾರೊಂದು ರಸ್ತೆ ಬದಿ ನಿಲ್ಲಿಸಿದ್ದ ಟ್ರೈಲರ್ ಟ್ರಕ್ಗೆ ಡಿಕ್ಕಿ ಹೊಡೆದ ಪರಿಣಾಮ ಭೀಕರ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಏಳು…
Read More » -

ವಿಜಯಪುರದಲ್ಲಿ ಬದುಕಿರುವ 8 ಮುಸ್ಲಿಂ ಮತದಾರರು ‘ಸತ್ತಿದ್ದಾರೆ’ ಎಂದು ಅರ್ಜಿ; ಯತ್ನಾಳ್ ವಿರುದ್ಧ ಆಕ್ರೋಶ
ವಿಜಯಪುರ: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ(SIR) ಪ್ರಕ್ರಿಯೆಯ ಭಾಗವಾಗಿ ಮರಣ ಪ್ರಮಾಣಪತ್ರಗಳನ್ನು ಸಲ್ಲಿಸುವ ವಿಷಯದಲ್ಲಿ ವಿಜಯಪುರದಲ್ಲಿ ವಿವಾದವೊಂದು ಭುಗಿಲೆದ್ದಿದೆ. ಜೀವಂತವಾಗಿರುವ ಎಂಟು ಮತದಾರರು ಮೃತಪಟ್ಟಿದ್ದಾರೆ ಎಂಬ…
Read More » -

ಅ. 10ರ ದೆಹಲಿ ಪ್ರತಿಭಟನೆಗೆ ತಡೆ ಒಡ್ಡಲು ಸಿಜೆಪಿ ಕಾರ್ಯಕರ್ತರಿಗೆ ಪೊಲೀಸ್ ನೋಟಿಸ್: ಅಭಿಜೀತ್ ದಿಪ್ಕೆ ಆರೋಪ
ಛತ್ರಪತಿ ಸಂಭಾಜಿನಗರ (ಮಹಾರಾಷ್ಟ್ರ): ಅಕ್ಟೋಬರ್ 10ರಂದು ನವದೆಹಲಿಯ ಜಂತರ್ ಮಂತರ್ನಲ್ಲಿ ಆಯೋಜಿಸಲಾಗಿರುವ ಬೃಹತ್ ಪ್ರತಿಭಟನೆಯಲ್ಲಿ ಭಾಗವಹಿಸದಂತೆ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಕಾರ್ಯಕರ್ತರಿಗೆ ಪೊಲೀಸರು ನೋಟಿಸ್ ಜಾರಿಗೊಳಿಸಿ…
Read More » -

‘ಮತದಾರರ ಪಟ್ಟಿ ಪರಿಷ್ಕರಣೆ’ಯಲ್ಲಿ ಅಕ್ರಮ ಆರೋಪ; CEC ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹ, INDIA ಒಕ್ಕೂಟದಿಂದ ‘ಪ್ರಜಾಪ್ರಭುತ್ವ ಉಳಿಸಿ’ ಪಾದಯಾತ್ರೆ ಆರಂಭ..!
ನವದೆಹಲಿ: ಮತದಾರರ ಪಟ್ಟಿಗಳ ಪರಿಷ್ಕರಣೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಇಂಡಿಯಾ ಬಣದ ಸಂಸದರು ಮಂಗಳವಾರ…
Read More » -

ಚುನಾವಣಾ ಆಯೋಗ ಮೋದಿ-ಶಾ ಕೈಗೊಂಬೆ: ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ
ನವದೆಹಲಿ: ಕೇಂದ್ರ ಸರ್ಕಾರವು ದೇಶದ ಜನರ ಮೂಲಭೂತ ಹಕ್ಕುಗಳನ್ನು ಕಸಿದುಕೊಳ್ಳುತ್ತಿದೆ. ಚುನಾವಣಾ ಆಯೋಗವನ್ನು ತನ್ನ ಕೈಗೊಂಬೆಯನ್ನಾಗಿ ಮಾಡಿಕೊಂಡಿದೆ ಎಂದು ಆರೋಪಿಸಿ ‘ಇಂಡಿಯಾ’ ಒಕ್ಕೂಟದ ನಾಯಕರು ಮಂಗಳವಾರ ದೆಹಲಿಯಲ್ಲಿ…
Read More » -

ನೈಸ್ ಯೋಜನೆ ಹಗರಣ: ಹೈಕೋರ್ಟ್ ಆದೇಶಕ್ಕೆ ತಡೆ ನೀಡಲು ಸುಪ್ರೀಂ ಕೋರ್ಟ್ ನಕಾರ
ನವದೆಹಲಿ: ನಂದಿ ಇನ್ಫ್ರಾಸ್ಟ್ರಕ್ಚರ್ ಕಾರಿಡಾರ್ (ನೈಸ್) ಯೋಜನೆಗಾಗಿ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ) ನಡೆಸಿದ್ದ ಭೂಸ್ವಾಧೀನದಲ್ಲಿ ಅಕ್ರಮ ನಡೆದಿದೆ ಎಂಬ ಆರೋಪಗಳ ಬಗ್ಗೆ ಸ್ವತಂತ್ರ ತನಿಖೆಗೆ…
Read More » -

ಚಂದ್ರನಲ್ಲಿ ಪರಮಾಣು ರಿಯಾಕ್ಟರ್ ಸ್ಥಾಪನೆಗೂ ಪೈಪೋಟಿ ಆರಂಭ
ನವದೆಹಲಿ, ಅ.5- ಚಂದ್ರನ ಮೇಲೆ ಶಾಶ್ವತ ನೆಲೆ ನಿರ್ಮಿಸುವ ಯೋಜನೆಗಳಿಗೆ ನಿರಂತರ ವಿದ್ಯುತ್ ಪೂರೈಕೆ ನೀಡುವ ಪರಮಾಣು ರಿಯಾಕ್ಟರ್ಗಳ ಅಭಿವೃದ್ಧಿಗೂ ಇದೀಗ ಪೈಪೋಟಿ ಆರಂಭವಾಗಿದೆ. ಅಮೆರಿಕ, ಚೀನಾ…
Read More »









