HomeNational

National

ನನ್ನನ್ನು ಈ ರೀತಿ ಅವಮಾನಿಸಲು ಸಾಧ್ಯವಿಲ್ಲ’: ಮತ್ತೊಂದು ವಿಫಲ ಸಭೆಯ ನಂತರ ಕಿರಿಯ ವೈದ್ಯರಿಗೆ ಮಮತಾ ಬ್ಯಾನರ್ಜಿ ಎಚ್ಚರಿಕೆ

ಕೊಲ್ಕತ್ತಾ: ಆರ್ಜಿ ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಅತ್ಯಾಚಾರ-ಕೊಲೆ ಪ್ರಕರಣವನ್ನು ಪ್ರತಿಭಟಿಸುತ್ತಿರುವ ಪಶ್ಚಿಮ ಬಂಗಾಳ ಕಿರಿಯ ವೈದ್ಯರ ಮತ್ತು ಮಮತಾ ಬ್ಯಾನರ್ಜಿ ನಡುವಿನ ಸಭೆಯನ್ನು ನೇರ ಪ್ರಸಾರ ಮಾಡುವಂತೆ ವೈದ್ಯರ ನಿಯೋಗ...

ಇಂದು ಪ್ರಧಾನಿಯಿಂದ ಆರು ಹೊಸ ವಂದೇ ಭಾರತ್ ರೈಲುಗಳ ಅನಾವರಣ

ನವದೆಹಲಿ: ವೇಗದ ಸಂಪರ್ಕ, ಸುರಕ್ಷಿತ ಪ್ರಯಾಣ ಮತ್ತು ಪ್ರಯಾಣಿಕರ ಸೌಲಭ್ಯಗಳನ್ನು ಒದಗಿಸುವ ಆರು ಹೊಸ ವಂದೇ ಭಾರತ್ ರೈಲುಗಳಿಗೆ ಪ್ರಧಾನಿ ನರೇಂದ್ರ ಮೋದಿ ಭಾನುವಾರ ಹಸಿರು ನಿಶಾನೆ ತೋರಲಿದ್ದಾರೆ ಎಂದು ರೈಲ್ವೆ ಸಚಿವಾಲಯ...

ನಿಷೇಧದ ಹೊರತಾಗಿಯೂ ಕೇಜ್ರಿವಾಲ್ ನಿವಾಸದ ಎದುರು ಪಟಾಕಿ: ಎಫ್‌ಐಆರ್ ದಾಖಲು!

ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, ಜಾಮೀನು ಪಡೆದು ಜೈಲಿನಿಂದ ಹೊರಬಂದಾಗ ಅವರ ನಿವಾಸದ ಎದುರು ಪಟಾಕಿ ಸಿಡಿಸಿ ಸಂಭ್ರಮಿಸಿದ್ದಕ್ಕಾಗಿ ದೆಹಲಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.ದೆಹಲಿಯಲ್ಲಿ ಪಟಾಕಿ ಸಿಡಿಸುವುದಕ್ಕೆ ನಿರ್ಬಂಧವಿದೆ. ಆದರೂ ಸಹ ಕೇಜ್ರಿವಾಲ್...

ನಟ ನವಾಜುದ್ದೀನ್ ಸಿದ್ದಿಕಿ ವಿರುದ್ಧ ಅತ್ಯಾಚಾರ ದೂರು ದಾಖಲಿಸಿ ಮಾಜಿ ಪತ್ನಿ ಆಲಿಯಾ!

ಮುಂಬೈ: ಬಾಲಿವುಡ್ ನಟ ನವಾಜುದ್ದೀನ್ ಸಿದ್ದಿಕಿ ವಿರುದ್ಧ ಮಾಜಿ ಪತ್ನಿ ಆಲಿಯಾ ಅತ್ಯಾಚಾರದ ದೂರು ದಾಖಲಿಸಿದ್ದಾರೆ.ಅಲಿಯಾ ಸಿದ್ದಿಕಿ ಅವರು ಇನ್ಸ್ಟಾಗ್ರಾಮ್ನಲ್ಲಿ ವೀಡಿಯೊವನ್ನು ಹಂಚಿಕೊಂಡಿದ್ದಾರೆ. ವಿಡಿಯೋದಲ್ಲಿ ಅವರು ನಟನ ವಿರುದ್ಧ ಗಂಭೀರ ಆರೋಪ ಮಾಡುತ್ತಿರುವುದು ಕಂಡುಬಂದಿದೆ....

ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣಾಗುತ್ತಿರುವುದು ತಮಗೆ ಅಚ್ಚರಿ ಮೂಡಿಸಿದೆ; ಶಿಕ್ಷಣ ಸಂಸ್ಥೆಗಳು ಎಡುವುದೆಲ್ಲಿ – ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್

ಹೈದರಾಬಾದ್: ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಕರಣಗಳ ಬಗ್ಗೆ ಶನಿವಾರ ತೀವ್ರ ಕಳವಳ ವ್ಯಕ್ತಪಡಿಸಿರುವ ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್, ಸಂತ್ರಸ್ತರ ದುಃಖಿತ ಕುಟುಂಬಗಳಿಗೆ ತಮ್ಮ ಹೃದಯ ಮಿಡಿಯುತ್ತದೆ ಎಂದು ಹೇಳಿದ್ದಾರೆ.ನಮ್ಮ ಶಿಕ್ಷಣ ಸಂಸ್ಥೆಗಳು ಎಲ್ಲಿ...

ಪಕ್ಷಕ್ಕೆ “ತಿರುವು” ಎಂದು ಬಣ್ಣಿಸಿದ ಭಾರತ್ ಜೋಡೋ ಯಾತ್ರೆಯೊಂದಿಗೆ ತಮ್ಮ ಇನ್ನಿಂಗ್ಸ್ ಮುಕ್ತಾಯಗೊಳ್ಳಬಹುದು – ಸೋನಿಯಾ ಗಾಂಧಿ

ರಾಯಪುರ:ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ಶನಿವಾರ ರಾಜಕೀಯದಿಂದ ನಿವೃತ್ತಿಯ ಬಗ್ಗೆ ಪ್ರಸ್ತಾಪಿಸಿದ್ದಾರೆ. ಪಕ್ಷಕ್ಕೆ "ತಿರುವು" ಎಂದು ಬಣ್ಣಿಸಿದ ಭಾರತ್ ಜೋಡೋ ಯಾತ್ರೆಯೊಂದಿಗೆ ತಮ್ಮ ಇನ್ನಿಂಗ್ಸ್ ಮುಕ್ತಾಯಗೊಳ್ಳಬಹುದೆಂದು ಸಂತೋಷವಾಗಿದೆ ಎಂದು ಹೇಳಿದರು.ಛತ್ತೀಸ್‌ಗಢದ ರಾಜಧಾನಿ...

ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳವನ್ನು ಉಗ್ರ ಸಂಘಟನೆಗಳು; ಪಿ.ಎಫ್.ಐ ಬ್ಯಾನ್ ಮಾಡಿದ ಹಾಗೆ ನಿಷೇಧಿಸಿ – ಮೌಲಾನಾ ತೌಖೀರ್ ರಜಾ ಖಾನ್

ಹೊಸದಿಲ್ಲಿ: ಬಲಪಂಥೀಯ ಸಂಘಟನೆಗಳಾದ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳವನ್ನು ಉಗ್ರ ಸಂಘಟನೆಗಳು ಎಂದು ಘೋಷಿಸಿ, ಅವುಗಳನ್ನು ಬ್ಯಾನ್ ಮಾಡಬೇಕು ಎಂದು ಇತ್ತಿಹಾದ್-ಎ-ಮಿಲಾತ್ ಕೌನ್ಸಿಲ್ ಮುಖ್ಯಸ್ಥ ಮೌಲಾನಾ ತೌಖೀರ್ ರಜಾ ಖಾನ್ ಆಗ್ರಹಿಸಿದ್ದಾರೆ.ಹರ್ಯಾಣದ...

ಉದ್ಯೋಗ ಕಡಿತ: ಎರಿಕ್‌ಸನ್‌ ಕಂಪನಿಯ 8500 ಸಿಬ್ಬಂದಿ ವಜಾ

ನವದೆಹಲಿ: ತಂತ್ರಜ್ಞಾನ ಸಂಸ್ಥೆಗಳ ಉದ್ಯೋಗ ಕಡಿತ ಸರದಿ ಮುಂದುವರಿದಿದ್ದು, ಈಗ ದೂರಸಂಪರ್ಕ ಸಾಧನಗಳ ತಯಾರಕ ಸಂಸ್ಥೆ ಎರಿಕ್‌ಸನ್‌ ಕೂಡ ಈ ಸಾಲಿಗೆ ಸೇರ್ಪಡೆಗೊಂಡಿದೆ. ವೆಚ್ಚ ಕಡಿಮೆ ಮಾಡುವ ನಿಟ್ಟಿನಲ್ಲಿ ವಿಶ್ವಾದ್ಯಂತ ತನ್ನ ಸಂಸ್ಥೆಗಳ ಪೈಕಿ...

ಆಂಧ್ರ ರಾಜ್ಯಪಾಲರಾಗಿ ನಿವೃತ್ತ ನ್ಯಾ.ಅಬ್ದುಲ್‌ ನಜೀರ್‌ ಪದಗ್ರಹಣ

ಹೈದರಾಬಾದ್‌: ಆಂಧ್ರಪ್ರದೇಶದ ನೂತನ ರಾಜ್ಯಪಾಲರಾಗಿ ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ, ಕರ್ನಾಟಕದವರಾದ ಅಬ್ದುಲ್‌ ನಜೀರ್‌ ಶುಕ್ರವಾರ ಪ್ರಮಾಣವಚನ ಸ್ವೀಕರಿಸಿದ್ದಾರೆ.ಆಂಧ್ರಪ್ರದೇಶ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಪ್ರಶಾಂತ್‌ ಕುಮಾರ್‌ ಮಿಶ್ರಾ ಅವರು ನ್ಯಾ.ನಜೀರ್‌ ಅವರಿಗೆ ರಾಜ ಭವನದಲ್ಲಿ...

ಭಾರತದ ಆರ್ಥಿಕತೆ ಬಗ್ಗೆ ತಪ್ಪು ಕಲ್ಪನೆ ಹರಡುತ್ತಿದ್ದಾರೆ – ಉಪ ರಾಷ್ಟ್ರಪತಿ ಜಗದೀಪ್ ಧನಕರ್

ನವದೆಹಲಿ: ಆರ್ ಬಿಐ ನಂತಹ ಪ್ರಮುಖ ಹುದ್ದೆಗಳಲ್ಲಿ ಭಾರತದಲ್ಲಿ ಅಲ್ಪಾವಧಿಗೆ ಕೆಲಸ ಮಾಡಿರುವ ಕೆಲವು  ವಿದೇಶಿ ತಜ್ಞರು, ತಮ್ಮ ದೇಶಕ್ಕೆ ಮರಳಿದ ನಂತರ ನೀಡುವ ಹೇಳಿಕೆಯನ್ನು ದೇಶದ ಜನರು ಗಂಭೀರವಾಗಿ ಪರಿಗಣಿಸಬಾರದು ಎಂದು ಉಪ...

Popular

ಉಡುಪಿ: ಮಹಿಳೆ ನಾಪತ್ತೆ

0
ಉಡುಪಿ : ಬಹ್ರೇನ್ ದೇಶದಲ್ಲಿ ಕೆಲಸ ಮಾಡಿಕೊಂಡಿದ್ದ ಶಿವಮೊಗ್ಗ ಮೂಲದ ಶುಭ ಕೆ (38) ಎಂಬ ಮಹಿಳೆಯು ಜನವರಿ 3 ರಂದು ವಿದೇಶದಿಂದ ಗಂಡನ ಮನೆಯಾದ ಉಡುಪಿ ಗೋಪಾಲಪುರದಲ್ಲಿರುವ ಮನೆಗೆ ಬಂದು, ಬೆಂಗಳೂರಿಗೆ...

ಉಡುಪಿ: ತಾಯಿ, ಮಗಳು ನಾಪತ್ತೆ

0
ಉಡುಪಿ: ನಗರದ ನಯಂಪಳ್ಳಿ ನಿವಾಸಿ ಅಕ್ಷತಾ (32) ಎಂಬ ಮಹಿಳೆಯು ತನ್ನ ಮಗಳಾದ ಖುಷಿ (9) ಯೊಂದಿಗೆ ಏಪ್ರಿಲ್ 30 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.ಅಕ್ಷತಾ 5 ಅಡಿ...

ಮೇ 8 ರ ಸೋಮವಾರ SSLC ಫಲಿತಾಂಶ ಪ್ರಕಟ

6
ಬೆಂಗಳೂರು : SSLC ಪರೀಕ್ಷೆಯ ಮೌಲ್ಯಮಾಪನ ಕಾರ್ಯ ಮುಗಿದಿದ್ದು, ಮೇ 8 ರಂದು ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟವಾಗಲಿದೆ.ಮೇ 10 ರೊಳಗೆ ಎಸ್ ಎಸ್ ಎಲ್ ಸಿ ಫಲಿತಾಂಶ(SSLC Result)...

ಈ ಮುಸ್ಲಿಂ ಕುಟುಂಬದಲ್ಲಿ ಹನ್ನೆರಡು ಮಂದಿ ಐ.ಪಿ.ಎಸ್, ಐ.ಎ.ಎಸ್ ಶ್ರೇಣಿಯ ಅಧಿಕಾರಿಗಳು!

0
ರಾಜಸ್ಥಾನದ ಜುಂಜುನುವಿನ ನುವಾನ್ ಗ್ರಾಮದ ಈ ಕಯಮ್‌ಖಾನಿ ಮುಸ್ಲಿಂ ಕುಟುಂಬವು ಭಾರತೀಯ ಸೇನೆಗೆ ಆಡಳಿತಾತ್ಮಕ ಸೇವೆಯನ್ನು ಮಾತ್ರವಲ್ಲದೆ ಅತ್ಯುತ್ತಮ ಅಧಿಕಾರಿಗಳನ್ನು ಸಹ ನೀಡಿದೆ. ಇಲ್ಲಿಂದ ಕಲೆಕ್ಟರ್, ಐಜಿ ಸೇರಿದಂತೆ ಬ್ರಿಗೇಡಿಯರ್ ಗಳು, ಕರ್ನಲ್...

ಕಾಪು: ಮೆಣಸಿನ ಹುಡಿ ಮಿಶ್ರಿತ ಕುದಿಯುವ ನೀರು ಎಸೆದ ಪತ್ನಿ – ಗಂಭೀರ ಗಾಯ

0
ಕಾಪು: ಪತ್ನಿ ಕುದಿಯುವ ನೀರಿನಲ್ಲಿ ಮೆಣಸಿನ ಹುಡಿ ಬೆರೆಸಿ ಪತಿಯ ಮೇಲೆ ಎಸೆದ ಕಾರಣ ಪತಿಗೆ ಗಂಭೀರ ಗಾಯವಾದ ಕುರಿತು ವರದಿಯಾಗಿದೆ.ಮೊಹಮ್ಮದ್‌ ಆಸೀಫ್‌ (22) ಉಡುಪಿ ಇವರು 11 ತಿಂಗಳ ಹಿಂದೆ ಉಡುಪಿ...