HomeNational

National

ಏಕತೆಯನ್ನು ಬಲಪಡಿಸಲು ದಲಿತರೊಂದಿಗೆ ಜಾಗ ಹಂಚಿಕೊಳ್ಳಲು RSS ಮುಖ್ಯಸ್ಥ ಮೋಹನ್ ಭಾಗವತ್ ಕರೆ

ನವದೆಹಲಿ: ಕೆಲವು ರಾಜಕೀಯ ಪಕ್ಷಗಳು ತಮ್ಮ ಸ್ವಾರ್ಥ ಹಿತಾಸಕ್ತಿಗಳಿಗಾಗಿ ಈ ಕಾರ್ಯಸೂಚಿಗೆ ಸಹಾಯ ಮಾಡುತ್ತಿವೆ, ಜಾತಿ ಮತ್ತು ಸಮುದಾಯದ ಆಧಾರದ ಮೇಲೆ ರಾಷ್ಟ್ರವನ್ನು ವಿಭಜಿಸಲು ಆಳವಾದ ರಾಜ್ಯವು ಪ್ರಯತ್ನಿಸುತ್ತಿದೆ ಎಂದು ರಾಷ್ಟ್ರೀಯ ಸ್ವಯಂಸೇವಕ...

ಪಾಕಿಸ್ತಾನದಲ್ಲಿ SCO ಶೃಂಗಸಭೆ:ಸಚಿವ ಜೈಶಂಕರ್ ಮತ್ತು ಏಳು ಪ್ರಧಾನ ಮಂತ್ರಿಗಳು ಭಾಗಿ

ಇಸ್ಲಾಮಾಬಾದ್: ಆರ್ಥಿಕತೆ, ವ್ಯಾಪಾರ ಮತ್ತು ಪರಿಸರದಲ್ಲಿ ನಡೆಯುತ್ತಿರುವ ಸಹಕಾರದ ಬಗ್ಗೆ ಚರ್ಚಿಸಲು ವಿದೇಶಾಂಗ ಸಚಿವ ಎಸ್ ಜೈಶಂಕರ್ ಮತ್ತು ಚೀನಾ ಮತ್ತು ರಷ್ಯಾದ ಪ್ರಧಾನ ಮಂತ್ರಿಗಳು ಮುಂದಿನ ವಾರ ಇಲ್ಲಿ ನಡೆಯಲಿರುವ ಎರಡು...

ದಸರಾ ದಿನದಂದು ರಾವಣನ ಪ್ರತಿಕೃತಿಗೆ ಬೆಂಕಿ ಹಚ್ಚುವಾಗ ಸಂಸದ ಪಪ್ಪು ಯಾದವ್ ಗೆ ಗಾಯ

ನವದೆಹಲಿ: ಬಿಹಾರದ ಪೂರ್ಣಿಯಾದಲ್ಲಿ ಶನಿವಾರ ಆಯೋಜಿಸಿದ್ದ ದಸರಾ ಕಾರ್ಯಕ್ರಮದಲ್ಲಿ ಸಂಸದ ಪಪ್ಪು ಯಾದವ್ ಗಾಯಗೊಂಡಿದ್ದಾರೆ. ಲೋಕಸಭಾ ಸದಸ್ಯರು ಮೇಳ ಮೈದಾನದಲ್ಲಿ 55 ಅಡಿ ಎತ್ತರದ ರಾವಣನ ಪ್ರತಿಕೃತಿಗೆ ಬೆಂಕಿ ಹಚ್ಚುತ್ತಿದ್ದಾಗ ರಾಕೆಟ್ನಿಂದ ಬಂದ...

ಅದಾನಿ ಸಮೂಹದ ಬಗ್ಗೆ ಹಿಂಡನ್ ಬರ್ಗ್ ವರದಿ ತನಿಖೆ: ಸುಪ್ರೀಂ ಕೋರ್ಟ್ ನಲ್ಲಿ ನಾಳೆ ಅರ್ಜಿ ವಿಚಾರಣೆ

ನವದೆಹಲಿ: ಅದಾನಿ ಸಮೂಹದ ಸಂಸ್ಥೆಗಳ ಬಗ್ಗೆ ಹಿಂಡನ್ಬರ್ಗ್ ಸಂಶೋಧನಾ ವರದಿ ಕುರಿತು ನ್ಯಾಯಾಂಗ ತನಿಖೆಗೆ ಆಗ್ರಹಿಸಿ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ನಾಳೆ ಕೈಗೆತ್ತಿಕೊಳ್ಳುವುದಕ್ಕೆ ಸುಪ್ರೀಂ ಕೋರ್ಟ್ ಒಪ್ಪಿಗೆ ಸೂಚಿಸಿದೆ. ಅಡ್ವೊಕೇಟ್ ವಿಶಾಲ್ ತಿವಾರಿ, ಈ ಅರ್ಜಿ...

ಬೆದರಿಕೆ ಆರೋಪ: ಮೇಲುಕೋಟೆಯ ಯದುಗಿರಿ ಮಠದ ಪೀಠಾಧಿಪತಿ ರಾಮಾನುಜ ಜೀಯರ್ ಸ್ವಾಮೀಜಿಗೆ ವೈ ಕೆಟಗರಿ ಭದ್ರತೆ

ಬೆಂಗಳೂರು: ಮೇಲುಕೋಟೆಯ ಯದುಗಿರಿ ಮಠದ ಪೀಠಾಧಿಪತಿ ಯತಿರಾಜ ರಾಮಾನುಜ ಜೀಯರ್ ಸ್ವಾಮೀಜಿ ಅವರಿಗೆ ಕೇಂದ್ರ ಗೃಹ ಸಚಿವಾಲಯ ವೈ ಕೆಟಗರಿ ಭದ್ರತೆ ನೀಡಿದೆ.ಮೇಲುಕೋಟೆ ಯದುಗಿರಿಯ ಯತಿರಾಜ ಮಠದ ಪೀಠಾಧಿಪತಿ ಯದುಗಿರಿ ಯತಿರಾಜ ಶ್ರೀಮನ್ ನಾರಾಯಣ...

ತ್ರಿಪುರ ಚುನಾವಣೆ: ಇಂದು ಜೆಪಿ ನಡ್ಡಾರಿಂದ ಬಿಜೆಪಿ ಪ್ರಣಾಳಿಕೆ ಬಿಡುಗಡೆ

ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಅವರು ಗುರುವಾರ ಮಧ್ಯಾಹ್ನ 12.30 ಕ್ಕೆ ತ್ರಿಪುರಾ ವಿಧಾನಸಭೆ ಚುನಾವಣೆಯ ಪ್ರಣಾಳಿಕೆಯನ್ನು ಬಿಡುಗಡೆ ಮಾಡಲಿದ್ದಾರೆ ಎಂದು ಸುದ್ದಿ ಸಂಸ್ಥೆ ANI ವರದಿ...

ಬಾಲ್ಯ ವಿವಾಹ ವಿರುದ್ಧ ಕಾರ್ಯಾಚರಣೆ: ಅಸ್ಸಾಂ ಸರ್ಕಾರದಿಂದ ತಾತ್ಕಾಲಿಕ ಜೈಲುಗಳ ಸ್ಥಾಪನೆ

ಗುವಾಹತಿ: ಪ್ರತಿಪಕ್ಷಗಳ ಟೀಕೆ ಮತ್ತು ಪ್ರತಿಭಟನೆಗಳ ನಡುವೆಯೇ ಬಾಲ್ಯ ವಿವಾಹದ ವಿರುದ್ಧ ಕಾರ್ಯಾಚರಣೆಯನ್ನು ತೀವ್ರಗೊಳಿಸಿರುವ ಅಸ್ಸಾಂ ಸರ್ಕಾರ ನಿತ್ಯ ನೂರಾರು ಜನರನ್ನು ಬಂಧಿಸುತ್ತಿದೆ.ಬಂಧಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಪೊಲೀಸರು ಈಗ ಆರೋಪಿಗಳನ್ನು ಇರಿಸಲು...

RBIನಿಂದ ರೆಪೊ ದರ ಮತ್ತೆ ಹೆಚ್ಚಳ, ಸಾಲ ತೆಗೆದುಕೊಂಡವರಿಗೆ ಬಿಗ್‌ ಶಾಕ್‌

ನವದೆಹಲಿ: RBI ರೆಪೊ ದರ ಮತ್ತೆ ಹೆಚ್ಚಳ ಮಾಡಿದ್ದು, ಈ ಮೂಲಕ ಬ್ಯಾಂಕ್‌ನಲ್ಲಿ ಸಾಲ ತೆಗೆದುಕೊಂಡವರು ಇನ್ಮುಂದೆ ಇನ್ನೂ ಹೆಚ್ಚಿನ ಸಾಲವನ್ನು (ಇಎಂಐ) ಕಟ್ಟ ಬೇಕಾದ ಅನಿವಾರ್ಯತೆ ನಿರ್ಮಾಣ ವಾಗಿದೆ. MPC ಫೆಬ್ರವರಿ...

ಟಿಎಂಸಿ, ಬಿಜೆಪಿಯ ‘ಡಬಲ್ ಎಂಜಿನ್’ ಸರ್ಕಾರವನ್ನು ದೇಶದಿಂದಲೇ ಕಿತ್ತೊಗೆಯಲಿದೆ: ಮಮತಾ ಬ್ಯಾನರ್ಜಿ

ಅಗರ್ತಲಾ: ಉದ್ಯಮಿ ಗೌತಮ್ ಅದಾನಿ ವಿವಾದಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು, ತೃಣಮೂಲ ಕಾಂಗ್ರೆಸ್(ಟಿಎಂಸಿ) ಬಿಜೆಪಿಯ 'ಡಬಲ್ ಇಂಜಿನ್' ಸರ್ಕಾರವನ್ನು ದೇಶದಿಂದ ಕಿತ್ತೊಗೆಯಲಿದೆ...

ಪರಿಹಾರ ಸಾಮಗ್ರಿಗಳೊಂದಿಗೆ ಟರ್ಕಿಯಲ್ಲಿ ಲ್ಯಾಂಡ್ ಆದ ಎರಡು ಐಎಎಫ್ ವಿಮಾನ

ನವದೆಹಲಿ: ಪ್ರಬಲ ಸರಣಿ ಭೂಕಂಪದಿಂದ ತತ್ತರಿಸಿರುವ ಟರ್ಕಿಗೆ ಭಾರತೀಯ ವಾಯುಪಡೆಯ ಎರಡು ವಿಮಾನಗಳು ಪರಿಹಾರ  ಸಾಮಗ್ರಿಗಳು, ಮೊಬೈಲ್ ಆಸ್ಪತ್ರೆ, ವಿಶೇಷ ಶೋಧ ಮತ್ತು ರಕ್ಷಣಾ ತಂಡಗಳೊಂದಿಗೆ ಟರ್ಕಿಯಲ್ಲಿ ಲ್ಯಾಂಡ್ ಆಗಿವೆ.ಎರಡು C-17 ಗ್ಲೋಬ್‌ಮಾಸ್ಟರ್ ಮಿಲಿಟರಿ ಸಾರಿಗೆ...