National
-

ವಿದೇಶದಲ್ಲಿ ಭಾರತೀಯರ ಮೇಲೆ ದಾಳಿ ಹೆಚ್ಚಳ: ಅಗ್ರಸ್ಥಾನದಲ್ಲಿ ಅಮೆರಿಕ, ತದನಂತರದ ಸ್ಥಾನದಲ್ಲಿ ಯುಎಇ, ಯುಕೆ, ಕೆನಡಾ-MEA
ಚಂಡೀಗಢ: ಕಳೆದ ಐದು ವರ್ಷಗಳಲ್ಲಿ ಅಮೆರಿಕದಲ್ಲಿ ಭಾರತೀಯ ಪ್ರಜೆಗಳ ಮೇಲಿನ ದಾಳಿಗಳ ಸಂಖ್ಯೆ ಅತ್ಯಂತ ಹೆಚ್ಚಾಗಿದೆ. ನಂತರದ ಸ್ಥಾನಗಳಲ್ಲಿ ಯುನೈಟೆಡ್ ಅರಬ್ ಎಮಿರೇಟ್ಸ್ (UAE) ಯುನೈಟೆಡ್ ಕಿಂಗ್ಡಮ್…
Read More » -

ಕರೂರ್ ಕಾಲ್ತುಳಿತ ಸಂತ್ರಸ್ತರ ಕುಟುಂಬಕ್ಕೆ ಸರ್ಕಾರಿ ಉದ್ಯೋಗ; ‘ಸರ್ಕಾರದ ನೀತಿಯನ್ನು ಪ್ರಶ್ನಿಸಲು ನೀವ್ಯಾರು?’: ಹೈಕೋರ್ಟ್ ಆದೇಶಕ್ಕೆ ‘ಸುಪ್ರೀಂ’ ತಡೆ
ನವದೆಹಲಿ: ಕರೂರ್ ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಲು ತಮಿಳುನಾಡು ಸರ್ಕಾರ ತೆಗೆದುಕೊಂಡಿದ್ದ ನಿರ್ಧಾರವನ್ನು ರದ್ದುಗೊಳಿಸಿದ್ದ ಮದ್ರಾಸ್ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ಶುಕ್ರವಾರ ತಡೆ…
Read More » -

‘ಇದು ನನ್ನ ಮತ್ತು ವಿದ್ಯಾರ್ಥಿಗಳ ನಡುವಿನ ವಿಚಾರ’: ಬಾರ್ ಕೌನ್ಸಿಲ್ಗೆ ಸುಪ್ರೀಂ ಕೋರ್ಟ್ ಸಿಜೆಐ ಸೂರ್ಯಕಾಂತ್ ತರಾಟೆ
ನವದೆಹಲಿ: NALSAR ವಿದ್ಯಾರ್ಥಿಗಳು ಅಥವಾ ಬೋಧಕ ಸಿಬ್ಬಂದಿ ವಿರುದ್ಧ ಯಾವುದೇ ದಂಡಾತ್ಮಕ ಕ್ರಮ ಕೈಗೊಳ್ಳಬಾರದು ಎಂದು ಸುಪ್ರೀಂ ಕೋರ್ಟ್ ಸೂಚಿಸಿದ್ದು, ಬಾರ್ ಕೌನ್ಸಿಲ್ ಆಫ್ ಇಂಡಿಯಾ (BCI)…
Read More » -

ಉತ್ತರಾಖಂಡದ ಸುರಂಗ ಕುಸಿತ: 19 ಕಾರ್ಮಿಕರ ರಕ್ಷಣೆ, ಏಳು ಸಾವು, ಮೂವರಿಗಾಗಿ ಮುಂದುವರಿದ ತೀವ್ರ ಶೋಧ ಕಾರ್ಯಾಚರಣೆ
ಉತ್ತರಾಖಂಡದ ಚಮೋಲಿ ಜಿಲ್ಲೆಯ ಮಾಯಾಪುರದಲ್ಲಿ ನಿರ್ಮಾಣ ಹಂತದಲ್ಲಿದ್ದ ಸುರಂಗ ಮಾರ್ಗದಲ್ಲಿ ಸಂಭವಿಸಿದ ದುರಂತದಲ್ಲಿ ಸಿಲುಕಿದ್ದ 22 ಕಾರ್ಮಿಕರ ಪೈಕಿ 19 ಜನರನ್ನು ರಕ್ಷಿಸಲಾಗಿದ್ದು, ಇನ್ನು ಮೂವರು ಕಾರ್ಮಿಕರನ್ನು…
Read More » -

ರಾಹುಲ್ ಗಾಂಧಿ ಆಡಳಿತ ನಡೆಸಲೆಂದೇ ಹುಟ್ಟಿದವರು ಎಂಬ ಭ್ರಮೆಯಲ್ಲಿದ್ದಾರೆ: ಜೋಶಿ
ಚಂಡೀಗಢ: ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಆಡಳಿತ ನಡೆಸಲೆಂದೇ ಹುಟ್ಟಿದವರು ಎಂಬ ಭ್ರಮೆಯಲ್ಲಿದ್ದಾರೆ. ಅವರ ವರ್ತನೆಯಲ್ಲಿ ತೀವ್ರ ಹತಾಶೆ ಎದ್ದು ಕಾಣುತ್ತಿದೆ ಎಂದು…
Read More » -

ರಾಷ್ಟ್ರೀಯ ಹೆದ್ದಾರಿಯಲ್ಲಿ 10 ನಿಮಿಷಗಳಲ್ಲಿ ಆಂಬ್ಯುಲೆನ್ಸ್ ಲಭ್ಯತೆ ಕಡ್ಡಾಯ: ವಿಳಂಬವಾದರೆ ₹10,000 ದಂಡ
ನವದೆಹಲಿ: ರಾಷ್ಟ್ರೀಯ ಹೆದ್ದಾರಿಗಳಲ್ಲಿ ರಸ್ತೆ ಅಪಘಾತಕ್ಕೊಳಗಾದವರಿಗೆ ತುರ್ತು ವೈದ್ಯಕೀಯ ನೆರವು ತಲುಪಿಸಲು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಅತ್ಯಂತ ಕಟ್ಟುನಿಟ್ಟಿನ ಹೊಸ ಮಾರ್ಗಸೂಚಿಗಳನ್ನು ಹೊರಡಿಸಿದೆ. ಇನ್ನು…
Read More » -

ಉತ್ತರಾಖಂಡದ ಚಮೋಲಿ ಸುರಂಗಕ್ಕೆ ದಿಢೀರ್ ನೀರು-ತ್ಯಾಜ್ಯ ಪ್ರವಾಹ: 7ಕಾರ್ಮಿಕರ ದಾರುಣ ಸಾವು, 14 ಗಾಯಾಳುಗಳು
ಡೆಹ್ರಾಡೂನ್, ಆ.14: ಉತ್ತರಾಖಂಡದ ಚಮೋಲಿ ಜಿಲ್ಲೆಯ ಪೀಪಲ್ಕೋಟಿ ಬಳಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಯ ಸುರಂಗವೊಂದಕ್ಕೆ ದಿಢೀರನೆ ನೀರು ಹಾಗೂ ಕಸ-ಬಂಡೆಗಳ ತ್ಯಾಜ್ಯ (debris) ನುಗ್ಗಿದ ಪರಿಣಾಮ…
Read More » -

ಸಿಜೆಐ ಸೂರ್ಯ ಕಾಂತ್ ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ: ನಾಲ್ಸಾರ್ (NALSAR) 2026ರ ಪದವೀಧರರ ವಕೀಲರ ನೋಂದಣಿಗೆ BCI ತಡೆ
ನವದೆಹಲಿ / ಹೈದರಾಬಾದ್: ಹೈದರಾಬಾದ್ನ ಪ್ರಸಿದ್ಧ ‘ನಾಲ್ಸಾರ್ ಕಾನೂನು ವಿಶ್ವವಿದ್ಯಾಲಯ’ದ (NALSAR University of Law) 2026ರ ಬ್ಯಾಚ್ನ ಯಾವುದೇ ಪದವೀಧರರನ್ನು ಮುಂದಿನ ಆದೇಶದವರೆಗೆ ವಕೀಲರನ್ನಾಗಿ ನೋಂದಾಯಿಸದಂತೆ…
Read More » -

ಮನೆ ಸೇರಿ 100 ಕೋಟಿ ಆಸ್ತಿ ಮೆಡಿಕಲ್ ಕಾಲೇಜಿಗೆ ದಾನ ಮಾಡಿದ ವೈದ್ಯ
ಹಿಮಾಚಲ ಪ್ರದೇಶದ ನದೌನ್ನ ಜೋಲಾಸ್ಪಾಡ್ನ 77 ವರ್ಷದ ಪ್ರಸಿದ್ಧ ವೈದ್ಯ ಡಾ. ರಾಜೇಂದ್ರ ಕನ್ವರ್ ಕೆಲಸ ಎಲ್ಲರನ್ನು ಅಚ್ಚರಿಗೊಳಿಸಿದೆ. ಅವರು ತಮ್ಮ ಮತ್ತು ದಿವಂಗತ ಪತ್ನಿ ಕೃಷ್ಣ…
Read More » -

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಒಡಿಶಾದಲ್ಲಿ ಭಾರಿ ಮಳೆ, ಇಡೀ ರಾಜ್ಯಕ್ಕೆ ‘Red Alert’: ಹವಾಮಾನ ಇಲಾಖೆ
ಭುವನೇಶ್ವರ: ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ಒಡಿಶಾದಲ್ಲಿ ಭಾರಿ ಮಳೆಯಾಗುತ್ತಿದ್ದು, ಇಡೀ ರಾಜ್ಯಕ್ಕೆ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಹೌದು.. ಒಡಿಶಾದಲ್ಲಿ…
Read More »









