National
-

ವಿಸಿಎ ಕ್ರಿಕೆಟ್ ತಂಡಕ್ಕೆ ಆಯ್ಕೆಯಾಗದ್ದಕ್ಕೆ ಬೇಸರ; ಯುವ ಆಟಗಾರ್ತಿ ಆತ್ಮಹತ್ಯೆ
ನಾಗಪುರ: ಕ್ರಿಕೆಟ್ ಆಟಗಾರ್ತಿಯಾಗಬೇಕೆಂಬ ಕನಸು ಹೊತ್ತಿದ್ದ 17 ವರ್ಷದ ಯುವ ಕ್ರಿಕೆಟರ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಹಾರಾಷ್ಟ್ರದ ನಾಗಪುರದಲ್ಲಿ ನಡೆದಿದೆ. ವಿದರ್ಭ ಕ್ರಿಕೆಟ್ ಸಂಸ್ಥೆಯ…
Read More » -

ಮಹಾರಾಷ್ಟ್ರದಲ್ಲಿ ನಾಲ್ಕು ಮಹಡಿ ಕಟ್ಟಡ ಕುಸಿತ: ನಾಲ್ವರು ಸಾವು, ಹಲವರು ಅವಶೇಷಗಳಡಿ ಸಿಲುಕಿರುವ ಶಂಕೆ
ಠಾಣೆ: ಮಹಾರಾಷ್ಟ್ರದ ಭಿವಂಡಿಯಲ್ಲಿ ಶುಕ್ರವಾರ ನಾಲ್ಕು ಅಂತಸ್ತಿನ ವಸತಿ ಕಟ್ಟಡ ಕುಸಿದು ಬಿದ್ದ ಪರಿಣಾಮ ನಾಲ್ವರು ಸಾವನ್ನಪ್ಪಿದ್ದು, ಮೂರರಿಂದ ನಾಲ್ಕು ಜನರು ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಶಂಕೆ…
Read More » -

ಹೇಳಿಕೆ ನೀಡದ ಶಾ: ರಾಜ್ಯಸಭೆಯಲ್ಲಿ ಸಭಾತ್ಯಾಗ ಮಾಡಿದ ವಿಪಕ್ಷಗಳು
ನವದೆಹಲಿ: ರಾಷ್ಟ್ರೀಯ ಗೀತೆ ವಂದೇ ಮಾತರಂ ಅವಮಾನಿಸುವುದು ಶಿಕ್ಷಾರ್ಹ ಅಪರಾಧ ಎಂದು ಪರಿಗಣಿಸುವ ಮಸೂದೆಯನ್ನು ವ್ಯಾಪಕ ಗದ್ದಲದ ನಡುವೆಯೇ ಲೋಕಸಭೆಯಲ್ಲಿ ಗುರುವಾರ ಅಂಗೀಕಾರಗೊಂಡಿದೆ. ರಾಜ್ಯಸಭೆಯ ಕಲಾಪವು ಆರಂಭವಾಗುತ್ತಿದ್ದಂತೆಯೇ,…
Read More » -

ಮುಖ್ಯ ಚುನಾವಣಾ ಆಯುಕ್ತರ ನೇಮಕಾತಿ ಕಾನೂನು: ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್
ಮುಖ್ಯ ಚುನಾವಣಾ ಆಯುಕ್ತರು ಮತ್ತು ಇಲಾಖೆಯ ಇತರ ಆಯುಕ್ತರ (ನೇಮಕಾತಿ, ಸೇವಾ ನಿಬಂಧನೆಗಳು ಮತ್ತು ಅಧಿಕಾರಾವಧಿ) ಕಾಯಿದೆ, 2023 ರ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಗಳನ್ನು…
Read More » -

ಜಂತರ್ ಮಂತರ್ ಪ್ರತಿಭಟನಾಕಾರರಿಗೆ ದೆಹಲಿ ಸರ್ಕಾರ ಬಿಗ್ ರಿಲೀಫ್: ಪ್ರಕರಣಗಳ ವಾಪಸ್ಗೆ ನಿರ್ಧಾರ
ನವದೆಹಲಿ: ದೆಹಲಿಯ ಜಂತರ್ ಮಂತರ್ನಲ್ಲಿ ಇತ್ತೀಚೆಗೆ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಜನರಿಗೆ ದೆಹಲಿ ಸರ್ಕಾರ ಮಹತ್ವದ ಸಿಹಿ ಸುದ್ದಿ ನೀಡಿದೆ. ಪ್ರತಿಭಟನಾಕಾರರ…
Read More » -

‘ಅಸಾಧಾರಣ ಸಂದರ್ಭಗಳಲ್ಲಿ ಪೆಲೆಟ್ ಗನ್ ಬಳಸಬಹುದು’: ಜಂತರ್ ಮಂತರ್ ಪ್ರತಿಭಟನೆಯ ಆರ್ಎಎಫ್ ಮದ್ದುಗುಂಡುಗಳ ದಾಖಲೆ ಕಾಯ್ದಿರಿಸಲು ಸುಪ್ರೀಂ ಕೋರ್ಟ್ ಸೂಚನೆ
ನವದೆಹಲಿ: ಕಾನೂನು ಮತ್ತು ಸುವ್ಯವಸ್ಥೆ ಹದಗೆಡುವ ಅಸಾಧಾರಣ ಹಾಗೂ ತೀವ್ರ ಸ್ವರೂಪದ ಹಿಂಸಾತ್ಮಕ ಸಂದರ್ಭಗಳಲ್ಲಿ ಪೊಲೀಸರು ಪೆಲೆಟ್ ಗನ್ಗಳನ್ನು ಬಳಸಲು ನಿಯಮಾವಳಿಗಳಲ್ಲಿ ಅವಕಾಶವಿದೆ ಎಂದು ಸುಪ್ರೀಂ ಕೋರ್ಟ್…
Read More » -

ತಮಿಳುನಾಡು ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಯೂಟದಲ್ಲಿ ಚಿಕನ್ ಬಿರಿಯಾನಿ
ಚನ್ನೈ, ಜು.30- ತಮಿಳುನಾಡು ಸರ್ಕಾರವು ಶಾಲಾ ವಿದ್ಯಾರ್ಥಿಗಳಿಗೆ ನೀಡುವ ಮಧ್ಯಾಹ್ನದ ಬಿಸಿಯೂಟದ ಮೆನುವಿನಲ್ಲಿ ಕ್ರಾಂತಿಕಾರಕ ಬದಲಾವಣೆ ತರಲು ಮುಂದಾಗಿದೆ. ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ವಾರಕ್ಕೊಮೆ ಚಿಕನ್ ಬಿರಿಯಾನಿ…
Read More » -

84 ಲಕ್ಷ ಮತದಾರರ ಹೆಸರುಗಳನ್ನು ತಕ್ಷಣವೇ ಮತದಾರರ ಪಟ್ಟಿಯಿಂದ ಅಳಿಸಲಾಗುವುದಿಲ್ಲ: ಚುನಾವಣಾ ಆಯೋಗ ಸ್ಪಷ್ಟನೆ
ಬೆಂಗಳೂರು: ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆ ವೇಳೆ ಮತದಾರರ ಹೆಸರುಗಳನ್ನು ದೊಡ್ಡ ಪ್ರಮಾಣದಲ್ಲಿ ಅಳಿಸಲಾಗುತ್ತಿದೆ ಎಂಬ ರಾಜಕೀಯ ಪಕ್ಷಗಳು ಹಾಗೂ ಕಾರ್ಯಕರ್ತರ ಆತಂಕದ…
Read More » -

ಪ್ರಧಾನಿ ಹೆಸರಿನಲ್ಲಿ ದೇವಾಲಯ ನಿರ್ಮಿಸುವ ಪ್ರಸ್ತಾವನೆಗೆ ಬಿಹಾರ ತೃತೀಯ ಲಿಂಗಿ ಮಂಡಳಿ ಅನುಮೋದನೆ
ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮೀಸಲಾಗಿರುವ ದೇವಾಲಯವನ್ನು ನಿರ್ಮಿಸುವ ಪ್ರಸ್ತಾವನೆಯನ್ನು ಬಿಹಾರ ರಾಜ್ಯ ತೃತೀಯ ಲಿಂಗಿಗಳ ಕಲ್ಯಾಣ ಮಂಡಳಿ ಬುಧವಾರ ಅನುಮೋದಿಸಿದೆ. “ಪ್ರಧಾನಿ ಮೋದಿ ಸಮುದಾಯಕ್ಕೆ ಗೌರವ…
Read More »








