National
-

ಜುಲೈ 20ರ ನಂತರ ನಿಮ್ಮನ್ನು ದೆವ್ವವಾಗಿ ಕಾಡುತ್ತೇನೆ: ವಿದ್ಯಾರ್ಥಿಗಳಿಗಾಗಿ ಪ್ರಾಣ ತ್ಯಾಗಕ್ಕೂ ಸಿದ್ಧರಾದ ವಾಂಗ್ಚುಕ್!
ನವದೆಹಲಿ: ನೀಟ್ ಅಕ್ರಮಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಒತ್ತಾಯಿಸಿ ಶಿಕ್ಷಣತಜ್ಞ ಮತ್ತು ಪರಿಸರ ಕಾರ್ಯಕರ್ತ ಸೋನಮ್ ವಾಂಗ್ಚೂಕ್ ಅವರು ಜಂತರ್…
Read More » -

ಉಡುಪಿ ಮೂಲದ ಸ್ಪೂರ್ತಿ ಶೆಟ್ಟಿ ಮಿಸ್ ಯುನಿವರ್ಸ್ ಇಂಡಿಯಾ 2026 ಸ್ಪರ್ಧೆಯ ಅಂತಿಮ ಸುತ್ತಿಗೆ ಆಯ್ಕೆ
ಉಡುಪಿ ಮೂಲದ ಸ್ಪೂರ್ತಿ ಶೆಟ್ಟಿ ಅವರು ಪ್ರತಿಷ್ಠಿತ ಮಿಸ್ ಯುನಿವರ್ಸ್ ಇಂಡಿಯಾ 2026 ಸ್ಪರ್ಧೆಯ ಅಂತಿಮ ಸುತ್ತಿಗೆ ಆಯ್ಕೆಯಾಗಿದ್ದಾರೆ.ಉಡುಪಿಯಲ್ಲಿ ಹುಟ್ಟಿ ಬೆಳೆದಿರುವ ಸ್ಪೂರ್ತಿ ಶೆಟ್ಟಿ ಅವರು ಸಾಮಾನ್ಯ…
Read More » -

ಶಾಲಾ ವ್ಯಾನ್’ಗೆ ರೈಲು ಡಿಕ್ಕಿಯಾಗಿ ಇಬ್ಬರು ವಿದ್ಯಾರ್ಥಿಗಳು ಸೇರಿ ಮೂವರು ಸಾವು
ಪಶ್ಚಿಮ ಬಂಗಾಳ: ಪಶ್ಚಿಮ ಬಂಗಾಳದ ಮುರಶಿದಾಬಾದ್ ಜಿಲ್ಲೆಯಲ್ಲಿ ಶುಕ್ರವಾರ ಬೆಳಗ್ಗೆ ಸಂಭವಿಸಿದ ಭೀಕರ ಅಪಘಾತದಲ್ಲಿ ಶಾಲಾ ವ್ಯಾನ್ಗೆ ಪ್ರಯಾಣಿಕರ ರೈಲು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ವಿದ್ಯಾರ್ಥಿಗಳು…
Read More » -

ಸೋನಂ ವಾಂಗ್ಚುಕ್ ಆರೋಗ್ಯ ಸ್ಥಿತಿ ಗಂಭೀರ ಜೀವಕ್ಕೆ ಆಪತ್ತು! ಜೀವ ರಕ್ಷಣೆಗೆ ದಿಲ್ಲಿ ಹೈಕೋರ್ಟ್ ಕೇಂದ್ರಕ್ಕೆ ಸೂಚನೆ
ನವದೆಹಲಿ: ಪ್ರತಿಯೊಬ್ಬ ಭಾರತೀಯ ನಾಗರಿಕರ ಜೀವ ಅಮೂಲ್ಯವಾದದ್ದು. ಹಾಗಾಗಿ ಉಪವಾಸ ಸತ್ಯಾಗ್ರಹ ಮಾಡುತ್ತಿರುವ ಖ್ಯಾತ ಪರಿಸರವಾದಿ, ಗಾಂಧಿವಾದಿ ಹಾಗೂ ಸಾಮಾಜಿಕ ಹೋರಾಟಗಾರ ಸೋನಂ ವಾಂಗ್ಚುಕ್ ಅವರ ಜೀವ…
Read More » -

ರಾಹುಲ್ ಕಾರ್ಯಕ್ರಮ ವಿಫಲಗೊಳಿಸಲು ಯತ್ನ: ಕಾಂಗ್ರೆಸ್ ಆರೋಪ
ಡೆಹ್ರಾಡೂನ್ (ಪಿಟಿಐ): ಡೆಹ್ರಾಡೂನ್ನಲ್ಲಿ ಶುಕ್ರವಾರ ನಡೆಯಲಿರುವ ರಾಹುಲ್ ಗಾಂಧಿ ಅವರ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಪಾಲ್ಗೊಳ್ಳುವುದನ್ನು ತಡೆಯಲು ಉತ್ತರಾಖಂಡದ ಬಿಜೆಪಿ ಸರ್ಕಾರ ಪ್ರಯತ್ನಿಸುತ್ತಿದೆ ಎಂದು ಕಾಂಗ್ರೆಸ್ ನಾಯಕರು ಆರೋಪಿಸಿದ್ದಾರೆ.…
Read More » -

ಸುಪ್ರೀಂ ಕೋರ್ಟ್: ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಪಟ್ಟಿಯಿಂದ ಹೆಸರು ಅಳಿಸಿದವರಿಗೂ ರೇಷನ್ ಸೇರಿದಂತೆ ಎಲ್ಲ ಲಾಭಗಳ ಹಕ್ಕು ಇದೆ – ಸುಪ್ರೀಂ ಮೌಖಿಕ ಅಭಿಪ್ರಾಯ
ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಅಭಿಯಾನದ ನಂತರ ಚುನಾವಣಾ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕಲಾದ ವ್ಯಕ್ತಿಗಳು ರೇಷನ್ನಂತಹ ಸರ್ಕಾರಿ ಲಾಭಗಳಿಗೆ ಇನ್ನೂ ಅರ್ಹರಾಗಿರುತ್ತಾರೆ ಎಂದು…
Read More » -

SIR ಡ್ಯೂಟಿ ನಿರ್ವಹಿಸುತ್ತಿರುವ BLO ಗಳಿಗೆ ಗುಡ್ ನ್ಯೂಸ್: ಚುನಾವಣಾ ಆಯೋಗದಿಂದ 6 ಸಾವಿರ ರೂ. ಗೌರವಧನ ಘೋಷಣೆ!
ನವದೆಹಲಿ: ದೇಶದ ವಿವಿಧ ರಾಜ್ಯಗಳಲ್ಲಿ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆ ಚುರುಕಿನಿಂದ ನಡೆಯುತ್ತಿರುವ ಬೆನ್ನಲ್ಲೇ, ಭಾರತೀಯ ಚುನಾವಣಾ ಆಯೋಗವು ಇದರಲ್ಲಿ ತೊಡಗಿಸಿಕೊಂಡಿರುವ ಬೂತ್ ಮಟ್ಟದ…
Read More » -

ಹಸೀನಾ ಅವರನ್ನು ಬಾಂಗ್ಲಾಗೆ ಹಸ್ತಾಂತರಿಸುವ ವಿಚಾರದಲ್ಲಿ ನಿಲುವು ಬದಲಾಗದು: ಭಾರತ
ಪದಚ್ಯುತ ಪ್ರಧಾನಿ ಶೇಖ್ ಹಸೀನಾ ಅವರನ್ನು ಬಾಂಗ್ಲಾದೇಶಕ್ಕೆ ಹಸ್ತಾಂತರಿಸುವ ವಿಚಾರದಲ್ಲಿ ನಮ್ಮ ನಿಲುವಿನಲ್ಲಿ ಯಾವುದೇ ಬದಲಾವಣೆಗಳಿಲ್ಲ ಎಂದು ಭಾರತ ಹೇಳಿದೆ. ಇದಕ್ಕೆ ವ್ಯತಿರಿಕ್ತ ಹೇಳಿಕೆ ನೀಡಿರುವ ಬಾಂಗ್ಲಾ,…
Read More » -

ಕಮಲ್ ಮೌಲಾ ಮಸೀದಿ ಪ್ರಕರಣ: ಮುಸ್ಲಿಮರಿಗೂ ನಮಾಜ್ ಮಾಡಲು ಅವಕಾಶ
ನವದೆಹಲಿ: ಮಧ್ಯಪ್ರದೇಶದ ಧಾರ್ ಜಿಲ್ಲೆಯಲ್ಲಿರುವ ವಿವಾದಿತ ಭೋಜಶಾಲಾ-ಕಮಲ್ ಮೌಲಾ ಮಸೀದಿ ಸಂಕೀರ್ಣವನ್ನು ಭೋಜಶಾಲಾ ಸರಸ್ವತಿ ದೇವಿಯ ದೇವಾಲಯವೆಂದು ಘೋಷಿಸಿರುವ ಮಧ್ಯಪ್ರದೇಶ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಮುಸ್ಲಿಮರು ಸಲ್ಲಿಸಿದ್ದ…
Read More » -

ನ್ಯಾಯಯುತ ಪ್ರಕ್ರಿಯೆಯಲ್ಲೇ ಪೌರತ್ವವನ್ನು ನಿರ್ಧರಿಸಬೇಕು; ಅಸ್ಸಾಂನಲ್ಲಿ 27 ಮಂದಿಯನ್ನು ವಿದೇಶಿಯರೆಂದು ಘೋಷಿಸಿದ್ದ ಗುವಾಹಾಟಿ ಹೈಕೋರ್ಟ್ನ ತೀರ್ಪು ರದ್ದು – ಸುಪ್ರೀಂ ಕೋರ್ಟ್
ನವದೆಹಲಿ: ಪೌರತ್ವ ಮತ್ತು ವಿದೇಶಿಯರ ಸ್ಥಾನಮಾನಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ನ್ಯಾಯಯುತ, ಕಾನೂನುಬದ್ಧ ಹಾಗೂ ಸಮಂಜಸವಾದ ಪ್ರಕ್ರಿಯೆಯ ಮೂಲಕವೇ ನಿರ್ಧರಿಸಬೇಕು ಎಂದು ಸುಪ್ರೀಂ ಕೋರ್ಟ್ ಸೋಮವಾರ ಮಹತ್ವದ ತೀರ್ಪು…
Read More »









