National
-

ವಿಧಿವಿಧಾನ ನಡೆಸದೇ ನೋಂದಣಿಯಿಂದ ಹಿಂದೂ ವಿವಾಹ ಮಾನ್ಯ ಸಾಧ್ಯವಿಲ್ಲ: ಹೈಕೋರ್ಟ್
ಅಹಮದಾಬಾದ್: ‘ಸಪ್ತಪದಿ’ಯಂತಹ ಸಾಂಪ್ರದಾಯಿಕ ವಿಧಿವಿಧಾನಗಳನ್ನು ನಡೆಸದಿದ್ದರೆ ನೋಂದಣಿ ಮಾತ್ರದಿಂದ ಹಿಂದೂ ವಿವಾಹವನ್ನು ಮಾನ್ಯ ಮಾಡಲು ಸಾಧ್ಯವಿಲ್ಲ ಎಂದು ಗುಜರಾತ್ ಹೈಕೋರ್ಟ್ ತೀರ್ಪು ನೀಡಿದೆ. ಭೌಗೋಳಿಕ ಮತ್ತು ಸಾಂಸ್ಕೃತಿಕ…
Read More » -

ಎಥೆನಾಲ್ ಹಂಚಿಕೆಯಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಲು ಸುಪ್ರೀಂ ಕೋರ್ಟ್ ಸೂಚನೆ
ನವದೆಹಲಿ: 2025-26ನೇ ಸಾಲಿನಲ್ಲಿ ಎಥೆನಾಲ್ ಹಂಚಿಕೆಯಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಸುಪ್ರೀಂ ಕೋರ್ಟ್ ಮಂಗಳವಾರ ಆದೇಶಿಸಿದೆ. ಈ ತೀರ್ಪು, ಪೆಟ್ರೋಲ್ ಜೊತೆಗೆ ಶೇ 20ರಷ್ಟು ಎಥೆನಾಲ್ ಮಿಶ್ರಣ ಮಾಡುವ…
Read More » -

ಅಂಬಾಲಾದಲ್ಲಿ 200 ಅಡಿ ಆಳದ ತೆರೆದ ಬೋರ್ವೆಲ್ಗೆ ಬಿದ್ದ ನಾಲ್ಕು ವರ್ಷದ ಬಾಲಕ; ರಕ್ಷಣಾ ಕಾರ್ಯಾಚರಣೆ
ಫರಿದಾಬಾದ್: ಹರಿಯಾಣದ ಅಂಬಾಲಾ(Ambala) ಜಿಲ್ಲೆಯ ಧನೌರಾ ಗ್ರಾಮದಲ್ಲಿ ಮಂಗಳವಾರ(ಜೂ. 30) ಬೆಳಿಗ್ಗೆ ನಾಲ್ಕು ವರ್ಷದ ಬಾಲಕನೊಬ್ಬ 220 ಅಡಿ ಆಳದ ತೆರೆದ ಕೊಳವೆಬಾವಿಗೆ ಬಿದ್ದಿದ್ದು, ಸ್ಥಳದಲ್ಲಿ ರಕ್ಷಣಾ…
Read More » -

ಎಚ್ಡಿಎಫ್ಸಿ ಬ್ಯಾಂಕ್ ಅಧ್ಯಕ್ಷರಾಗಿ ರಾಜೀವ್ ಕುಮಾರ್ ನೇಮಕ
ಮುಂಬೈ: ಹಣಕಾಸು ಸಚಿವಾಲಯದ ಮಾಜಿ ಕಾರ್ಯದರ್ಶಿ ಮತ್ತು 25ನೇ ಮುಖ್ಯ ಚುನಾವಣಾ ಆಯುಕ್ತರಾಗಿದ್ದ ರಾಜೀವ್ ಕುಮಾರ್ ಅವರನ್ನು ಎಚ್ಡಿಎಫ್ಸಿ ಬ್ಯಾಂಕ್ನ ಹೊಸ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಇಂದಿನಿಂದಲೇ (ಮಂಗಳವಾರ)…
Read More » -

ರಾಮ ಮಂದಿರ ದೇಣಿಗೆ ದುರ್ಬಳಕೆ ಆರೋಪ: ‘ಕೋಟ್ಯಾಂತರ ಭಕ್ತರ ನಂಬಿಕೆಗೆ ಮಾಡಿದ ಅಪಮಾನ’: ಪ್ರಧಾನಿ ಮೋದಿ ಮೌನದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!
ನವದೆಹಲಿ: ಅಯೋಧ್ಯೆಯ ರಾಮ ಮಂದಿರದ ದೇಣಿಗೆಯಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿಗಳ ಅವ್ಯವಹಾರದ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಮೌನ ವಹಿಸಿರುವುದನ್ನು ಕಾಂಗ್ರೆಸ್ ಪಕ್ಷವು ತೀವ್ರವಾಗಿ…
Read More » -

ಪಶ್ಚಿಮ ಬಂಗಾಳದಲ್ಲಿ ಭಾರೀ ದುರಂತ: ಹಲ್ದಿಯಾ ಪೆಟ್ರೋಕೆಮಿಕಲ್ಸ್ನಲ್ಲಿ ಭೀಕರ ಅಗ್ನಿ ಅವಘಡ; 20ಕ್ಕೂ ಹೆಚ್ಚು ಮಂದಿಗೆ ಗಾಯ, ಐವರ ಸ್ಥಿತಿ ಗಂಭೀರ..!
ಕೋಲ್ಕತ್ತಾ: ಪಶ್ಚಿಮ ಬಂಗಾಳದ ಪೂರ್ವ ಮಿಡ್ನಾಪುರ ಜಿಲ್ಲೆಯ ಹಲ್ದಿಯಾದಲ್ಲಿರುವ ಹಲ್ದಿಯಾ ಪೆಟ್ರೋಕೆಮಿಕಲ್ಸ್ (HPL)ನ ನಾಫ್ತಾ (Naphtha) ಸಾಗಿಸುವ ಪೈಪ್ಲೈನ್ನಲ್ಲಿ ಭಾರೀ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ 20ಕ್ಕೂ ಹೆಚ್ಚು…
Read More » -

ಹಲ್ದಿಯಾ ತೈಲ ಸಂಸ್ಕರಣಾಗಾರದಲ್ಲಿ ಅಗ್ನಿ ಅವಘಡ; 15 ಕಾರ್ಮಿಕರಿಗೆ ಗಂಭೀರ ಗಾಯ!
ಕೋಲ್ಕತ್ತಾ: ಪಶ್ಚಿಮ ಬಂಗಾಳದ ಹಲ್ದಿಯಾ((Haldia Refinery) ತೈಲ ಸಂಸ್ಕರಣಾಗಾರದಲ್ಲಿ ಮಂಗಳವಾರ ಮುಂಜಾನೆ ಭೀಕರ ಅಗ್ನಿ ಅನಾಹುತ ಸಂಭವಿಸಿದೆ. ಸಂಸ್ಕರಣಾಗಾರದ ನ್ಯಾಪ್ತಾ ಸಾಗಿಸುವ ಪ್ರಮುಖ ಪೈಪ್ಲೈನ್ನಲ್ಲಿ ಹಠಾತ್ ಬೆಂಕಿ…
Read More » -

ಕಾಂಗ್ರೆಸ್ನ ಅಧಿಕಾರ ದಾಹವೇ ದೇಶ ವಿಭಜನೆಗೆ ಕಾರಣ: ಯೋಗಿ ಆದಿತ್ಯನಾಥ್
ಕಾಂಗ್ರೆಸ್ನ ಅಧಿಕಾರದ ದಾಹವೇ ದೇಶ ವಿಭಜನೆಗೆ ಕಾರಣ’ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೋಮವಾರ (ಜೂನ್ 29) ಹೇಳಿದ್ದಾರೆ. ಪೂರ್ವ ಪಾಕಿಸ್ತಾನದಿಂದ ಸ್ಥಳಾಂತರಗೊಂಡ 2,500…
Read More » -

ಪಾರದರ್ಶಕ ಚುನಾವಣೆ ನಡೆಸುವುದರಲ್ಲಿ ಭಾರತ ವಿಶ್ವಕ್ಕೆ ಮಾದರಿ: ಜ್ಞಾನೇಶ್ ಕುಮಾರ್
ಶ್ರೀನಗರ: ಪಾರದರ್ಶಕ ಚುನಾವಣೆಗಳನ್ನು ನಡೆಸುವ ಮೂಲಕ ಭಾರತವು ವಿಶ್ವದ ಪ್ರಮುಖ ಪ್ರಜಾಪ್ರಭುತ್ವ ರಾಷ್ಟ್ರಗಳಲ್ಲಿ ಮುಂಚೂಣಿಯಲ್ಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಸೋಮವಾರ ಹೇಳಿದ್ದಾರೆ. ಕಾಶ್ಮೀರಕ್ಕೆ…
Read More » -

ಇರಾನ್ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅಂತ್ಯಕ್ರಿಯೆ: ಭಾರತದಿಂದ ಕೇಂದ್ರ ಸಚಿವ ಸೇರಿ ಇಬ್ಬರು ಭಾಗಿ ಸಾಧ್ಯತೆ
ನವದೆಹಲಿ: ಇರಾನ್ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಯಲ್ಲಿ(Ali Khamenei Funeral) ಭಾರತ ಸರ್ಕಾರದ ಪರವಾಗಿ ಬಿಹಾರ ರಾಜ್ಯಪಾಲ ಲೆಫ್ಟಿನೆಂಟ್ ಜನರಲ್ ಸೈಯದ್ ಅತಾ…
Read More »









