National
-

ತ್ರಿಭಾಷಾ ನೀತಿ ಜಾರಿಗೆ ತಡೆ ನೀಡಿ: ಪ್ರಧಾನಿ ಮೋದಿಗೆ ದಿಗ್ವಿಜಯ್ ಸಿಂಗ್ ಪತ್ರ
ನವದೆಹಲಿ: ಸಿಬಿಎಸ್ಇ 9ನೇ ತರಗತಿ ವಿದ್ಯಾರ್ಥಿಗಳಿಗೆ ಜುಲೈ 1ರಿಂದ ತ್ರಿಭಾಷಾ ನೀತಿಯ ಕಡ್ಡಾಯ ಜಾರಿಯನ್ನು ತಡೆಹಿಡಿಯಬೇಕೆಂದು ಕೋರಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕಾಂಗ್ರೆಸ್ ಸಂಸದ ದಿಗ್ವಿಜಯ್…
Read More » -

ಅನುಮಾನವಿದ್ದರೆ ತನಿಖೆ ನಡೆಸಲಿ:ಅಖಿಲೇಶ್ ಆರೋಪಕ್ಕೆ ರಾಮ ಮಂದಿರ ಟ್ರಸ್ಟ್ ತಿರುಗೇಟು
ಲಖನೌ: ಅಯೋಧ್ಯೆಯ ಶ್ರೀರಾಮ ಮಂದಿರಕ್ಕೆ ಭಕ್ತರು ಸಮರ್ಪಿಸಿರುವ ಕೋಟ್ಯಂತರ ರೂಪಾಯಿ ದೇಣಿಗೆ ಹಣ ನಾಪತ್ತೆಯಾಗಿದೆ ಎಂಬ ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಅವರ ಗಂಭೀರ ಆರೋಪಕ್ಕೆ…
Read More » -

ಖಾನ್ ಸರ್ ವಿರುದ್ಧ 2 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿದ ವಿವಾದಿತ ಪತ್ರಕರ್ತೆ ಅಂಜನಾ ಓಂ ಕಶ್ಯಪ್
ಹೊಸದಿಲ್ಲಿ, ಜೂ. 7: ಪತ್ರಕರ್ತೆ ಅಂಜನಾ ಓಂ ಕಶ್ಯಪ್ ಹಾಗೂ ಟಿವಿ ಟುಡೇ ನೆಟ್ ವರ್ಕ್, ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಶಿಕ್ಷಕ ಫೈಸಲ್ ಖಾನ್ (ಖಾನ್ ಸರ್)…
Read More » -

ಬೆಲೆ ನಿಯಂತ್ರಿಸುವಲ್ಲಿ ಮೋದಿ ಸರಕಾರ ವಿಫಲ:ಗ್ರಾಹಕರಿಗೆ ಮತ್ತೆ ಬೆಲೆ ಏರಿಕೆ ಶಾಕ್; ಗೃಹಬಳಕೆಯ ಎಲ್ಪಿಜಿ ಸಿಲಿಂಡರ್ ದರ 29 ರೂ. ಹೆಚ್ಚಳ
ನವದೆಹಲಿ, ಜೂನ್ 07:ಕೇಂದ್ರ ಸರಕಾರ ಬೆಲೆ ನಿಯಂತ್ರಿಸುವಲ್ಲಿ ವಿಫಲವಾಗಿದ್ದು ಪೆಟ್ರೋಲ್, ಡೀಸೆಲ್ ಮತ್ತು ಸಿಎನ್ಜಿ ಬೆಲೆ ಏರಿಕೆಯ ಬೆನ್ನಲ್ಲೇ ಜನ ಸಾಮಾನ್ಯರಿಗೆ ಮತ್ತೊಂದು ಶಾಕ್ ಬಂದೊದಗಿದ್ದು, ಗೃಹಬಳಕೆಯ…
Read More » -

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಬೇಡಿಕೆ ಕೇವಲ ಆರಂಭ ಅಷ್ಟೇ.. CJP ಪ್ರತಿಭಟನೆಯಲ್ಲಿ ಸೋನಮ್ ವಾಂಗ್ಚುಕ್ ಗುಡುಗು!
ನವದೆಹಲಿ: ದೆಹಲಿಯ ಜಂತರ್ ಮಂತರ್ನಲ್ಲಿ ನಡೆಯುತ್ತಿರುವ ಕಾಕ್ರೋಚ್ ಜನತಾ ಪಕ್ಷದ ಪ್ರತಿಭಟನೆಯಲ್ಲಿ ಲಡಾಖ್ನ ಪ್ರಸಿದ್ಧ ಎಂಜಿನಿಯರ್, ಶಿಕ್ಷಣ ಸುಧಾರಕ ಮತ್ತು ಪರಿಸರ ಹಾಗೂ ಹವಾಮಾನ ಹೋರಾಟಗಾರ ಸೋನಮ್…
Read More » -

ಜನಾಕ್ರೋಶದ ಕಾರಣದಿಂದ ಕಾಂಗ್ರೆಸ್ ಪಕ್ಷದಲ್ಲಿ ಮುಖ್ಯಮಂತ್ರಿಯ ಬದಲಾವಣೆ : ಪ್ರಧಾನಿ ಮೋದಿ
ಹೊಸದಿಲ್ಲಿ: ಕರ್ನಾಟಕ ಸರಕಾರದ ವಿರುದ್ಧದ ಜನಾಕ್ರೋಶದ ಕಾರಣದಿಂದ ಕಾಂಗ್ರೆಸ್ ಪಕ್ಷವು ಮುಖ್ಯಮಂತ್ರಿಯನ್ನು ಬದಲಾಯಿಸಬೇಕಾಯಿತು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಗುಜರಾತ್ನ ಸೂರತ್ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ…
Read More » -

ಸೋನಮ್ ವಾಂಗ್ಚುಕ್ ಜಂತರ್ ಮಂತರ್ ತಲುಪುತ್ತಿದ್ದಂತೆ ಪ್ರತಿಭಟನೆ ಕಾವು ಹೆಚ್ಚಳ
ಜಿರಳೆ ಜನತಾ ಪಕ್ಷ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಲು ಸಾಮಾಜಿಕ ಕಾರ್ಯಕರ್ತೆ ಸೋನಮ್ ವಾಂಗ್ಚುಕ್ ಶನಿವಾರ ಜಂತರ್ ಮಂತರ್ಗೆ ಆಗಮಿಸಿದರು. ಕೇಂದ್ರ…
Read More » -

NEET ವಿವಾದ: ‘Cockroach Janta Party’ ಪ್ರತಿಭಟನೆಗೆ ಭಾರೀ ಬೆಂಬಲ; ಜಂತರ್ ಮಂತರ್ನಲ್ಲಿ ನೂರಾರು ವಿದ್ಯಾರ್ಥಿಗಳ ಧರಣಿ, ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹ
ನವದೆಹಲಿ: NEET-UG ಪ್ರಶ್ನೆಪತ್ರಿಕೆ ಸೋರಿಕೆ ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿನ ಅಕ್ರಮಗಳ ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದಿದೆ. ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ಕರೆಗೆ ಶಾಲಾ…
Read More » -

ಜಂತರ್ ಮಂತರ್ನಲ್ಲಿ ಪ್ರತಿಭಟನೆಗೆ ದಿಲ್ಲಿ ಪೊಲೀಸರಿಂದ ಅನುಮತಿ; ಇಂದಿರಾ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಟ CJP ಸಂಸ್ಥಾಪಕ ದಿಪ್ಕೆ
ಹೊಸದಿಲ್ಲಿ: ಕಾಕ್ರೋಚ್ ಜನತಾ ಪಾರ್ಟಿ(ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರಿಗೆ ಶನಿವಾರ ಜಂತರ್ ಮಂತರ್ನಲ್ಲಿ ಪ್ರತಿಭಟನೆ ನಡೆಸಲು ದಿಲ್ಲಿ ಪೊಲೀಸರು ಅನುಮತಿ ನೀಡಿದರು. ಅಮೆರಿಕದಿಂದ ಆಗಮಿಸಿದ ದಿಪ್ಕೆ…
Read More » -

ಪ್ರತಿಭಟನೆ ಭಯ: ಕಾಕ್ರೋಚ್ ಜನತಾ ಪಾರ್ಟಿ ಅಭಿಜೀತ್ ದಿಪ್ಕೆ ಪೊಲೀಸ್ ವಶಕ್ಕೆ?
ಹೊಸದಿಲ್ಲಿ: ಜಂತರ್ ಮಂತರ್ ನಲ್ಲಿ ಶನಿವಾರ ನಡೆಯಲಿರುವ ಪ್ರತಿಭಟನೆಯಲ್ಲಿ ಭಾಗವಹಿಸಲು ಅಮೆರಿಕದಿಂದ ದಿಲ್ಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿ (CJP) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರನ್ನು ಅಧಿಕಾರಿಗಳು…
Read More »









