National
-

ಪಂಜಾಬ್ ಚುನಾವಣೆ: ಎಎಪಿ ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ 40 ಮಂದಿಗೆ ಟಿಕೆಟ್, ಧುರಿಯಿಂದ ಭಗವಂತ್ ಮಾನ್ ಕಣಕ್ಕೆ!
ಚಂಡೀಗಢ: ಆಮ್ ಆದ್ಮಿ ಪಕ್ಷವು (ಎಎಪಿ) ಮುಂಬರುವ ಪಂಜಾಬ್ ವಿಧಾನಸಭಾ ಚುನಾವಣೆಗಾಗಿ 40 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಶನಿವಾರ ಪ್ರಕಟಿಸಿದೆ. ಹಾಲಿ ಮುಖ್ಯಮಂತ್ರಿ ಭಗವಂತ್ ಮಾನ್ ಅವರು…
Read More » -

‘ಮತಗಳ್ಳತನ’ ಕುರಿತು ಚರ್ಚಿಸಲು ವಿಶೇಷ ಅಧಿವೇಶನಕ್ಕೆ ಬಿಜೆಪಿ ಸಿದ್ಧ, ಆದರೆ ವಿರೋಧ ಪಕ್ಷಗಳಿಗೆ ಆಸಕ್ತಿಯಿಲ್ಲ: ಅಮಿತ್ ಶಾ
ಲಖನೌ: ‘ಮತಗಳ್ಳತನ’ ಆರೋಪ ಕುರಿತು ಚರ್ಚಿಸಲು ಸಂಸತ್ ವಿಶೇಷ ಅಧಿವೇಶನ ನಡೆಸಲು ಬಿಜೆಪಿ ಸಿದ್ಧವಿದೆ. ಆದರೆ, ವಿರೋಧ ಪಕ್ಷಗಳಿಗೆ ಚರ್ಚೆಯಲ್ಲಿ ಆಸಕ್ತಿಯಿಲ್ಲ ಎಂದು ಕೇಂದ್ರ ಗೃಹ ಸಚಿವ…
Read More » -

ಡಿಜಿಟಲ್ ವಂಚನೆ ಪ್ರಕರಣ: ಬ್ಯಾಂಕ್ಗಳ ನಿರ್ಲಕ್ಷ್ಯ ಸಾಬೀತಾದರೆ ಪರಿಹಾರ ಕಡ್ಡಾಯ – ಸುಪ್ರೀಂ ಕೋರ್ಟ್ ಕಟ್ಟುನಿಟ್ಟಿನ ಎಚ್ಚರಿಕೆ!
ಡಿಜಿಟಲ್ ಅರೆಸ್ಟ್ ಸೇರಿದಂತೆ ಆನ್ಲೈನ್ ವಂಚನೆ ಪ್ರಕರಣಗಳಲ್ಲಿ ಬ್ಯಾಂಕ್ಗಳ ನಿರ್ಲಕ್ಷ್ಯ ಸಾಬೀತಾದರೆ, ಸಂತ್ರಸ್ತರು ಕಳೆದುಕೊಂಡ ಹಣವನ್ನು ಬ್ಯಾಂಕ್ಗಳೇ ಪರಿಹಾರವಾಗಿ ನೀಡಬೇಕು ಎಂದು ಸುಪ್ರೀಂ ಕೋರ್ಟ್ ಮಹತ್ವದ ಅಭಿಪ್ರಾಯ…
Read More » -

ಲಂಡನ್ನಲ್ಲಿದ್ದೇನೆಂದು ಪೋಷಕರಿಗೆ ಹೇಳಿ ಪುಣೆಯಲ್ಲಿ ರಹಸ್ಯವಾಗಿ ವಾಸ: 34 ವರ್ಷದ ಯುವತಿ ನಿಗೂಢ ಸಾವು
ಪುಣೆ -ಎಂಬಿಎ ವ್ಯಾಸಂಗಕ್ಕಾಗಿ ಲಂಡನ್ಗೆ ತೆರಳಿದ್ದೇನೆಂದು ಪೋಷಕರಿಗೆ ತಿಳಿಸಿದ್ದ 34 ವರ್ಷದ ಯುವತಿಯೊಬ್ಬರು, ಕುಟುಂಬದ ಗಮನಕ್ಕೆ ಬಾರದೆ ಭಾರತಕ್ಕೆ ಮರಳಿ ಪುಣೆಯಲ್ಲಿ ವಾಸಿಸುತ್ತಿದ್ದ ವೇಳೆ ನಿಗೂಢವಾಗಿ ಮೃತಪಟ್ಟಿರುವ…
Read More » -

ದೆಹಲಿಯ ಶೂ ಕಾರ್ಖಾನೆಯಲ್ಲಿ ಭೀಕರ ಅಗ್ನಿ ಅವಘಡ: ನಾಲ್ವರು ಕಾರ್ಮಿಕರು ದಾರುಣ ಸಾವು
ದೆಹಲಿಯ ಮಂಗೋಲ್ಪುರಿ ಕೈಗಾರಿಕಾ ಪ್ರದೇಶದಲ್ಲಿರುವ ಶೂ ತಯಾರಿಕಾ ಕಾರ್ಖಾನೆಯಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ನಾಲ್ವರು ಸಜೀವ ದಹನಗೊಂಡಿದ್ದು, ಇಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ. ಈ…
Read More » -

ಸರ್ಕಾರಿ ಉದ್ಯೋಗಿಗಳ ನೇಮಕಾತಿ ಗರಿಷ್ಠ ವಯೋಮಿತಿ 5 ವರ್ಷ ಸಡಿಲಿಕೆ: ತಮಿಳುನಾಡು ಸಿಎಂ ವಿಜಯ್ ಆದೇಶ
ಚೆನ್ನೈ: ಸರ್ಕಾರಿ ಉದ್ಯೋಗಾಕಾಂಕ್ಷಿಗಳಿಗೆ ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಗುಡ್ನ್ಯೂಸ್ ಕೊಟ್ಟಿದ್ದಾರೆ. ಸರ್ಕಾರಿ ಉದ್ಯೋಗಗಳ ನೇಮಕಾತಿಗೆ ಸಂಬಂಧಿಸಿದ ಗರಿಷ್ಠ ವಯೋಮಿತಿಯನ್ನ 5 ವರ್ಷಗಳ ಕಾಲ ಸಡಿಲಿಕೆ ಮಾಡಿ…
Read More » -

ಉತ್ತರಾಖಂಡದಲ್ಲಿ ಹೆಲಿಕಾಪ್ಟರ್ ಪತನ: ಕರ್ನಾಟಕದ ಐವರು ಸೇರಿ 6 ಜನ ಸಾವು
ಉತ್ತರಾಖಂಡದ ಬದರಿನಾಥ ಧಾಮದಿಂದ ಹಿಂತಿರುಗುತ್ತಿದ್ದ ಹೆಲಿಕಾಪ್ಟರ್ ಚಮೋಲಿ ಜಿಲ್ಲೆಯ ಜೋಶಿಮಠದ ಬಳಿ ಪತನಗೊಂಡಿದ್ದು, ಪೈಲಟ್ ಸೇರಿದಂತೆ ಆರು ಮಂದಿ ಸಾವನ್ನಪ್ಪಿದ್ದಾರೆ. ಟ್ರಾನ್ಸ್ ಭಾರತ್ ಕಂಪನಿ ಒಡೆತನದ VT-HCX…
Read More » -

6 ಪ್ರಯಾಣಿಕರಿದ್ದ ಹೆಲಿಕಾಪ್ಟರ್ ಪತನ; ಸಿಎಂ ಪುಷ್ಕರ್ ಸಿಂಗ್ ಧಾಮಿ ಸ್ಪಷ್ಟನೆ
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯ ಜೋಶಿಮಠ-ಬದರಿನಾಥ ಮಾರ್ಗದಲ್ಲಿ ಆರು ಮಂದಿಯನ್ನು ಹೊತ್ತೊಯ್ಯುತ್ತಿದ್ದ ಹೆಲಿಕಾಪ್ಟರ್ ನಾಪತ್ತೆಯಾಗಿದ್ದು,ಇದೀಗ ಪತನಗೊಂಡಿರುವುದನ್ನು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ (ಅ.30) ದೃಢಪಡಿಸಿದ್ದಾರೆ.ಹೆಲಿಕಾಪ್ಟರ್ನಲ್ಲಿ ಪೈಲಟ್…
Read More » -

ಕೊಲೆ ಪ್ರಕರಣದಲ್ಲಿ ಶಾಸಕ ಅನಂತ್ ಸಿಂಗ್ ಜಾಮೀನು ರದ್ದು, ಡಿ. 1ರೊಳಗೆ ಶರಣಾಗಲು ಸುಪ್ರೀಂಕೋರ್ಟ್ ಆದೇಶ
ನವದೆಹಲಿ: ಬಿಹಾರದ ಮೊಕಾಮಾ ಕ್ಷೇತ್ರದ ಶಾಸಕ ಅನಂತ್ ಸಿಂಗ್ಗೆ ಹಿನ್ನಡೆಯಾಗಿದ್ದು, ದುಲಾರಚಂದ್ ಯಾದವ್ ಕೊಲೆ ಪ್ರಕರಣದಲ್ಲಿ ಅನಂತ್ ಸಿಂಗ್ಗೆ ಪಾಟ್ನಾ ಹೈಕೋರ್ಟ್ ನೀಡಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್…
Read More » -

ಭೂತಾನ್ನಲ್ಲಿ ಹಿಮನದಿ ಸ್ಫೋಟ: ಭಾರತದ ಗಡಿ ರಾಜ್ಯಗಳಲ್ಲಿ ದಿಢೀರ್ ಪ್ರವಾಹ ಭೀತಿ, ಬಂಗಾಳ-ಅಸ್ಸಾಂನಲ್ಲಿ ಹೈ ಅಲರ್ಟ್ ಘೋಷಣೆ
ಗಾಜಾ (ಭೂತಾನ್): ಭೂತಾನ್ನ ವಾಯುವ್ಯ ಭಾಗದಲ್ಲಿರುವ ಗಾಜಾ ಜಿಲ್ಲೆಯ ಲಾಯಾ ಪ್ರದೇಶದ ಶಿಂತಾಫು ಸರೋವರದಲ್ಲಿ ಅಕ್ಟೋಬರ್ 29ರ ರಾತ್ರಿ ಭೀಕರ ಹಿಮನದಿ ಸ್ಫೋಟ ಸಂಭವಿಸಿದೆ. ಇದರಿಂದಾಗಿ ಭಾರತದ…
Read More »









