National
-

ನಾನೂ ಮಂತ್ರಿಯಾಗುತ್ತೇನೆ, ರಾಹುಲ್ ಗಾಂಧಿ ಮಾತು ಕೊಟ್ಟಿದ್ದಾರೆ: ಡಾ. ಯತೀಂದ್ರ ಸಿದ್ದರಾಮಯ್ಯ
ನವದೆಹಲಿ: ಡಿಕೆ ಶಿವಕುಮಾರ್ ನೇತೃತ್ವದಲ್ಲಿ ರಚನೆಯಾಗಲಿರುವ ನೂತನ ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟಕ್ಕೆ ಯಾರನ್ನೆಲ್ಲಾ ಸೇರಿಸಿಕೊಳ್ಳಬೇಕು ಎಂದು ಹೈಕಮಾಂಡ್ ನಿರ್ಧರಿಸುತ್ತಿದ್ದು ಈ ಮಧ್ಯೆ ನಿರ್ಗಮಿತ ಮುಖ್ಯಮಂತ್ರಿ ಸಿದ್ದರಾಮಯ್ಯ…
Read More » -

ಶಾಸಕರ ನಕಲಿ ಸಹಿ: ಮತ್ತೆ ಅಭಿಷೇಕ್ ಬ್ಯಾನರ್ಜಿ ನಿವಾಸಕ್ಕೆ ಸಿಐಡಿ ತಂಡ
ಕೋಲ್ಕತಾ:ತೃಣಮೂಲ ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿಗೆ ಮತ್ತೆ ಸಂಕಷ್ಟ ಎದುರಾಗಿದ್ದು, ಪಶ್ಚಿಮ ಬಂಗಾಳದ ಸಿಐಡಿ ತಂಡ ಸೋಮವಾರ ಡೈಮಂಡ್ ಹಾರ್ಬರ್ ಸಂಸದರ ನಿವಾಸಕ್ಕೆ ಆಗಮಿಸಿ…
Read More » -

ಬಂಗಾಳ: ಸಚಿವರಾಗಿ ಪ್ರಮಾಣ ಸ್ವೀಕರಿಸಿದ 35 ಶಾಸಕರು
ಕೋಲ್ಕತ್ತ (ಪಿಟಿಐ): ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಅವರು ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದು, ಬಿಜೆಪಿ ಶಾಸಕರಾದ ಸ್ವಪನ್ ದಾಸ್ಗುಪ್ತಾ, ತಪಸ್ ರಾಯ್ ಮತ್ತು ಶಂಕರ್…
Read More » -

ಜೂ. 3 ರಂದು ಡಿ.ಕೆ. ಶಿವಕುಮಾರ್ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ರಾಹುಲ್ ಗಾಂಧಿ ಭಾಗಿ
ನವದೆಹಲಿ: ಜೂನ್ 3 ರಂದು ನಡೆಯಲಿರುವ ಡಿ.ಕೆ. ಶಿವಕುಮಾರ್ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ರಾಹುಲ್ ಗಾಂಧಿ ಭಾಗವಹಿಸಲಿದ್ದಾರೆ. ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಜೂನ್…
Read More » -

ಸುಪ್ರೀಂ ಕೋರ್ಟ್ಗೆ ಐವರು ನೂತನ ನ್ಯಾಯಮೂರ್ತಿಗಳ ನೇಮಕ
ನವದೆಹಲಿ: ಸುಪ್ರೀಂ ಕೋರ್ಟ್ಗೆ ಐದು ಮಂದಿ ನೂತನ ನ್ಯಾಯಮೂರ್ತಿಗಳನ್ನು ನೇಮಕ ಮಾಡಲಾಗಿದೆ. ಅಲ್ಲಿಗೆ ಸುಪ್ರೀಂ ಕೋರ್ಟ್ನ ಒಟ್ಟು ನ್ಯಾಯಮೂರ್ತಿಗಳ ಸಂಖ್ಯೆ 37ಕ್ಕೆ ಏರಿಕೆಯಾಗಿದೆ. ಈ ಕುರಿತು ಕೇಂದ್ರ…
Read More » -

ಹಿಮಾಲಯದಲ್ಲಿ ಕರಗುತ್ತಿರುವ ಮಂಜುಗಡ್ಡೆ, ನೀರಿನ ಮಟ್ಟ ಕುಸಿತ ಆತಂಕಕಾರಿ: ತಜ್ಞರ ಗಂಭೀರ ಕಳವಳ
ಬೆಂಗಳೂರು: ನಿರಂತರವಾಗಿ ಹಿಮದಿಂದ ಕೂಡಿದ, ಅದ್ಭುತ ಹಾಗೂ ಎತ್ತರದ ಪರ್ವತ ಶ್ರೇಣಿಗಳ ಹಿಮಾಲಯದಲ್ಲಿ ಪರಿಸರ ಬಿಕ್ಕಟ್ಟು ಎದುರಾಗಿದೆ. ಈ ಪ್ರದೇಶದಲ್ಲಿ ಕೆಲಸ ಮಾಡುತ್ತಿರುವ ಹಿಮನದಿಶಾಸ್ತ್ರಜ್ಞರು ಮತ್ತು ತಜ್ಞರು…
Read More » -

ಹಿಮಾಚಲ ಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿದ ಪ್ರವಾಸಿಗರಿದ್ದ ಟ್ಯಾಕ್ಸಿ : ಬೆಂಗಳೂರಿನ 8 ಜನ ದುರ್ಮರಣ!
ಶಿಮ್ಲ: ಹಿಮಾಚಲ ಪ್ರದೇಶದಲ್ಲಿ ಪ್ರವಾಸಿಗರಿದ್ದ ಟ್ಯಾಕ್ಸಿಯೊಂದು ಚಾಲಕನ ನಿಯಂತ್ರಣ ತಪ್ಪಿ ಸುಮಾರು 500 ಮೀಟರ್ (ಅರ್ಧ ಕಿಲೋಮೀಟರ್) ಆಳದ ಪ್ರಪಾತಕ್ಕೆ ಉರುಳಿ ಬಿದ್ದಿದೆ. ಈ ಭೀಕರ ದುರಂತದಲ್ಲಿ…
Read More » -

ಬಿಜೆಪಿಯಲ್ಲಿ ಮೂಲೆ ಗುಂಪು: ಹೊಸ ಪಕ್ಷ ಆರಂಭಿಸಲು ಅಣ್ಣಾಮಲೈ ಸಜ್ಜು
ಚೆನ್ನೈ: ತಮಿಳುನಾಡು ರಾಜಕಾರಣದಲ್ಲಿ ಮತ್ತೊಂದು ಪ್ರಮುಖ ಬೆಳವಣಿಗೆಯಾಗುವ ಮುನ್ಸೂಚನೆ ದೊರೆತಿದೆ. ತಮಿಳುನಾಡು ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ ಹೊಸ ರಾಜಕೀಯ ಪಕ್ಷ ಆರಂಭಿಸಲು ತೆರೆಮರೆಯಲ್ಲಿ ಸಿದ್ಧತೆ ನಡೆಸುತ್ತಿದ್ದಾರೆ…
Read More » -

ಸಿಬಿಎಸ್ಇ ಉತ್ತರ ಪತ್ರಿಕೆಗಳ ಮೌಲ್ಯಮಾಪನದಲ್ಲಿ ಅವ್ಯವಹಾರ: ಮೊಬೈಲ್ ಮೂಲಕ ಸ್ಕ್ಯಾನಿಂಗ್ : ರಾಹುಲ್ ಗಾಂಧಿ ಆರೋಪ
ನವದೆಹಲಿ: ಸಿಬಿಎಸ್ಇ (CBSE) 12ನೇ ತರಗತಿಯ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ನಡೆದಿದೆ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಗಂಭೀರ…
Read More » -

ಪಶ್ಚಿಮ ಬಂಗಾಳದಲ್ಲಿ ಸಂಪುಟ ವಿಸ್ತರಣೆ: ಜೂ.1ರಂದು 35 ಮಂದಿ ಸಚಿವರಾಗಿ ಪ್ರಮಾಣ
ಕೋಲ್ಕತ್ತ: ಪಶ್ಚಿಮ ಬಂಗಾಳದಲ್ಲಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಅವರ ಸಚಿವ ಸಂಪುಟ ವಿಸ್ತರಣೆಯಾಗಲಿದ್ದು, ಸೋಮವಾರ 35 ಮಂದಿ ಸಚಿವರಾಗಿ ಪ್ರಮಾಣವಚಣ ಸ್ವೀಕರಿಸಲಿದ್ದಾರೆ. ಲೋಕಭವನದಲ್ಲಿ ಬೆಳಿಗ್ಗೆ 11 ಗಂಟೆಗೆ…
Read More »









