National
-

ಚಿತ್ರದುರ್ಗದ ಬಳಿ ಬೊಲೆರೊ-ಲಾರಿ ಭೀಕರ ಅಪಘಾತ ಪ್ರಕರಣ: ಒಂದೇ ಕುಟುಂಬದ ಐವರು ದುರ್ಮರಣ
ಚಿತ್ರದುರ್ಗ: ಬೊಲೆರೊ ವಾಹನಕ್ಕೆ ಲಾರಿ ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತ ಪ್ರಕರಣದಲ್ಲಿ ಸಾವಿನ ಸಂಖ್ಯೆ ಹೆಚ್ಚಾಗಿದ್ದು, ಒಂದೇ ಕುಟುಂಬದ ಐವರು ಸಾವನ್ನಪ್ಪಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ…
Read More » -

CBSE: ಅಕ್ರಮದ ಇತಿಹಾಸವಿರುವ ಸಂಸ್ಥೆಗೆ OSM ಹೊಣೆ ನೀಡಿದ್ದೇಕೆ; ರಾಹುಲ್ ಪ್ರಶ್ನೆ
ನವದೆಹಲಿ: ತೆಲಂಗಾಣದಲ್ಲಿ ಕಳಪೆ ಕೆಲಸದ ದಾಖಲೆಯ ಹೊರತಾಗಿಯೂ ಉತ್ತರ ಪತ್ರಿಕೆಗಳ ‘ಆನ್ ಸ್ಕ್ರೀನ್ ಮಾರ್ಕಿಂಗ್’ಗಾಗಿ(ಒಎಸ್ಎಂ) ಅದೇ ಕಂಪನಿಯನ್ನು ನೇಮಿಸಿಕೊಂಡಿದ್ದ ಸಿಬಿಎಸ್ಇ ನಿರ್ಧಾರವನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ…
Read More » -

“ಆರೋಪ ಸಾಬೀತುಪಡಿಸಲು ವಿಶ್ವಾಸಾರ್ಹ ಸಾಕ್ಷ್ಯವೇ ಇಲ್ಲ” – ನ್ಯಾಯಾಲಯದಿಂದ ಆರೋಪಿ ಖುಲಾಸೆ
ಕಟಕ್: ಅಲ್ ಖೈದಾಗೆ ನಿಧಿ ಸಂಗ್ರಹಿಸಿದ ಆರೋಪದಡಿ ಬಂಧಿತನಾಗಿದ್ದ ಮುಹಮ್ಮದ್ ಅಬ್ದುರ್ ರಹಮಾನ್ ಅಲಿ ಖಾನ್ ಅವರನ್ನು ಕಟಕ್ ಸೆಷನ್ಸ್ ನ್ಯಾಯಾಲಯ ಮಂಗಳವಾರ ಖುಲಾಸೆಗೊಳಿಸಿದೆ. ಅಲ್ ಖೈದಾ…
Read More » ಧುರಂಧರ್’ ಸಿನಿಮಾದ ಪ್ರೊಡಕ್ಷನ್ ಡಿಸೈನರ್ `ಸೈನಿ ಎಸ್ ಜೋಹ್ರೇ’ ವಿರುದ್ಧ ಲೈಂಗಿಕ ಕಿರುಕುಳ ಕೇಸ್ : `FIR’ ದಾಖಲು
‘ಧುರಂಧರ್’ ಚಿತ್ರದ ಪ್ರೊಡಕ್ಷನ್ ಡಿಸೈನರ್ ಸೈನಿ ಎಸ್ ಜೋಹ್ರೇ ವಿರುದ್ಧ ಚಂಡೀಗಢ ಪೊಲೀಸರು ಲೈಂಗಿಕ ಕಿರುಕುಳದ ಗಂಭೀರ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಚಂಡೀಗಢದ ಹೋಟೆಲ್ವೊಂದರಲ್ಲಿ ನಡೆದ ಸಭೆಯೊಂದರಲ್ಲಿ ಜೋಹ್ರೇ…
Read More »-

ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪ: ಮಮತಾ ಬ್ಯಾನರ್ಜಿ ವಿರುದ್ಧ ಎಫ್ಐಆರ್
ಕೋಲ್ಕತ್ತಾ: ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.…
Read More » -

ಮತದಾರರ ಪಟ್ಟಿ ‘SIR’ ಗೆ ಗ್ರೀನ್ ಸಿಗ್ನಲ್ : ಚುನಾವಣಾ ಆಯೋಗದ ಅಧಿಕಾರ ಎತ್ತಿಹಿಡಿದ ಸುಪ್ರೀಂಕೋರ್ಟ್
ನವದೆಹಲಿ: ಬಿಹಾರದಲ್ಲಿ ಆರಂಭವಾಗಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (Special Intensive Revision – SIR) ನಡೆಸುವ ಭಾರತೀಯ ಚುನಾವಣಾ ಆಯೋಗದ (ECI) ನಿರ್ಧಾರವನ್ನು ಸುಪ್ರೀಂ…
Read More » -

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್ಗೆ ಕೌಂಟ್ಡೌನ್ ಶುರು
ನವದೆಹಲಿ/ಬೆಂಗಳೂರು: ಕರ್ನಾಟಕ ಕಾಂಗ್ರೆಸ್ನಲ್ಲಿ ಹಲವು ತಿಂಗಳುಗಳಿಂದ ಮುಂದುವರಿದಿದ್ದ ಮುಖ್ಯಮಂತ್ರಿ ಹುದ್ದೆಯ ಅಧಿಕಾರ ಹಂಚಿಕೆ ವಿವಾದಕ್ಕೆ ಮಹತ್ವದ ತಿರುವು ಸಿಕ್ಕಿದೆ. ಪಕ್ಷದ ಹೈಕಮಾಂಡ್ ನಡೆಸಿದ ಸುದೀರ್ಘ ಸಮಾಲೋಚನೆಗಳ ಬಳಿಕ ಮುಖ್ಯಮಂತ್ರಿ…
Read More » -

ಪಿಣರಾಯಿ ವಿಜಯನ್ ಮನೆ ಮೇಲೆ ಇಡಿ ದಾಳಿ
ತಿರುವನಂತಪುರಂ: ವಿರೋಧ ಪಕ್ಷದ ನಾಯಕ ಮತ್ತು ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ತಿರುವನಂತಪುರಂ ಮತ್ತು ಕಣ್ಣೂರಿನಲ್ಲಿರುವ ಮನೆಗಳ ಮೇಲೆ ಇಡಿ ದಾಳಿ ನಡೆಸಿದೆ. ಮಾಜಿ ಸಚಿವ…
Read More » -

Saudi Arabia | 20 ವರ್ಷಗಳ ಬಳಿಕ ಕೇರಳದ ಅಬ್ದುಲ್ ರಹೀಮ್ ಬಿಡುಗಡೆಗೆ ಆದೇಶ
ರಿಯಾದ್: ಸೌದಿ ಅರೇಬಿಯಾದ ಜೈಲಿನಲ್ಲಿ ಕಳೆದ ಎರಡು ದಶಕಗಳಿಂದ ಶಿಕ್ಷೆ ಅನುಭವಿಸುತ್ತಿದ್ದ ಕೇರಳದ ಕೋಝಿಕ್ಕೋಡ್ ಜಿಲ್ಲೆಯ ಫೆರೋಕ್ ಸಮೀಪದ ಕೊಡಂಪುಳ ನಿವಾಸಿ ಅಬ್ದುಲ್ ರಹೀಮ್ ಬಿಡುಗಡೆಗೆ ಸಂಬಂಧಿಸಿದ…
Read More » -

ರಾಜಸ್ಥಾನ | ನಕಲಿ Oxytocin ಇಂಜೆಕ್ಷನ್ ನಿಂದ ಐವರು ಗರ್ಭಿಣಿ ಮಹಿಳೆಯರು ಮೃತ್ಯು
ಜೈಪುರ: ಶಸ್ತ್ರಚಿಕಿತ್ಸೆಯಾದ ಕೆಲವೇ ಗಂಟೆಗಳಲ್ಲಿ ಗಂಭೀರ ಸಮಸ್ಯೆಗೆ ಸಿಲುಕಿ ಕನಿಷ್ಠ ಐವರು ಗರ್ಭಿಣಿ ಮಹಿಳೆಯರು ಮೃತಪಟ್ಟಿರುವ ಘಟನೆ ರಾಜಸ್ಥಾನದ ಕೋಟಾದಲ್ಲಿನ ಸರಕಾರಿ ಆಸ್ಪತ್ರೆಯಲ್ಲಿ ನಡೆದಿದೆ ಎಂದು ವರದಿಯಾಗಿದೆ.…
Read More »








