National
-

ಮೋದಿ ಇಂಧನ ಉಳಿತಾಯಕ್ಕೆ ಜೈ ಎಂದ ಕಮಲ್ಹಾಸನ್
ಚೆನ್ನೈ, ಮೇ.23- ಪ್ರಧಾನಿ ನರೇಂದ್ರ ಮೋದಿ ಅವರ ಇಂಧನ ಉಳಿತಾಯ ಮಂತ್ರಕ್ಕೆ ಕಮಲ್ ಹಾಸನ್ ಬೆಂಬಲ ವ್ಯಕ್ತಪಡಿಸಿ ಗಮನ ಸೆಳೆದಿದ್ದಾರೆ. ಮೋದಿ ವಿರೋಧಿ ಪಾಳಯದಲ್ಲಿ ಗುರುತಿಸಿಕೊಂಡಿರುವ ಕಮಲ್…
Read More » -

ಚೀನಾದಲ್ಲಿ ಕಲ್ಲಿದ್ದಲು ಗಣಿ ಸ್ಫೋಟ : ಕನಿಷ್ಠ 82 ಮಂದಿ ಸಾವು, 9 ಮಂದಿ ನಾಪತ್ತೆ
ಚೀನಾದ ಉತ್ತರ ಭಾಗದಲ್ಲಿರುವ ಕಲ್ಲಿದ್ದಲು ಗಣಿಯೊಂದರಲ್ಲಿ ಸಂಭವಿಸಿದ ಭೀಕರ ಗ್ಯಾಸ್ ಸ್ಫೋಟದಲ್ಲಿ ಕನಿಷ್ಠ 82 ಮಂದಿ ಮೃತಪಟ್ಟಿದ್ದು, 9 ಮಂದಿ ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ಇತ್ತೀಚಿನ ದಿನಗಳಲ್ಲಿ…
Read More » -

“ನನ್ನ ವೈಯಕ್ತಿಕ ಇನ್ಸ್ಟಾಗ್ರಾಮ್ ಖಾತೆ ಹ್ಯಾಕ್ ಮಾಡಲಾಗಿದೆ”: ಕಾಕ್ರೋಚ್ ಜನತಾ ಪಕ್ಷದ ಸಂಸ್ಥಾಪಕ ಅಭಿಜಿತ್ ದೀಪ್ಕೆ ಆರೋಪ
ಹೊಸದಿಲ್ಲಿ: ದೇಶದಲ್ಲಿ ಸಂಚಲನವನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಕ್ಷದ(ಸಿಜೆಪಿ) ಸಂಸ್ಥಾಪಕ ಅಭಿಜಿತ್ ದೀಪ್ಕೆ, ತನ್ನ ವೈಯಕ್ತಿಕ ಇನ್ಸ್ಟಾಗ್ರಾಮ್ ಖಾತೆಯನ್ನು ಹ್ಯಾಕ್ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ. ನನ್ನ ವೈಯಕ್ತಿಕ…
Read More » -

ಭಾರತಕ್ಕೆ ಆಗಮಿಸಿದ ಅಮೆರಿಕಾ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೋ; ಕೋಲ್ಕತ್ತಾದಲ್ಲಿ ಭರ್ಜರಿ ಸ್ವಾಗತ, ಭಾರತ-ಅಮೆರಿಕಾ ಬಾಂಧವ್ಯಕ್ಕೆ ಹೊಸ ಬಲ
ಕೋಲ್ಕತಾ: ಭಾರತಕ್ಕೆ ನಾಲ್ಕು ದಿನಗಳ ರಾಜತಾಂತ್ರಿಕ ಭೇಟಿಯ ಭಾಗವಾಗಿ ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶನಿವಾರ ಕೋಲ್ಕತ್ತಾಗೆ ಆಗಮಿಸಿದ್ದಾರೆ. ಇದು ರೂಬಿಯೋ ಅವರ ಮೊದಲ ಭಾರತ…
Read More » -

NEET: ಭೌತಶಾಸ್ತ್ರ ಪ್ರಶ್ನೆಪತ್ರಿಕೆ ಸೋರಿಕೆ ಆರೋಪ, ಪುಣೆ ಉಪನ್ಯಾಸಕಿ ಬಂಧನ
ಪುಣೆ: ಮಹತ್ವದ ಬೆಳವಣಿಗೆಯಲ್ಲಿ ದೇಶಾದ್ಯಂತ ವ್ಯಾಪಕ ಸುದ್ದಿಗೆ ಗ್ರಾಸವಾಗಿದ್ದ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ಮತ್ತೊಂದು ಬಂಧನ ಮಾಡಿದ್ದಾರೆ. ಕೇಂದ್ರೀಯ ತನಿಖಾ…
Read More » -

ಕಪ್ಪುಪಟ್ಟಿಯಿಂದ ಶಿಕ್ಷಣ ತಜ್ಞರ ಹಿಂದಕ್ಕೆ ಪಡೆದ ಸುಪ್ರೀಂಕೋರ್ಟ್
ನವದೆಹಲಿ (ಪಿಟಿಐ): ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಪರಿಷತ್ತು (ಎನ್ಸಿಇಆರ್ಟಿ) ಪ್ರಕಟಿಸಿದ್ದ ಪಠ್ಯಪುಸ್ತಕದಲ್ಲಿನ ನ್ಯಾಯಾಂಗದ ಅಧ್ಯಾಯಕ್ಕೆ ಸಂಬಂಧಿಸಿದಂತೆ ಮೂವರು ತಜ್ಞರನ್ನು ಕಪ್ಪುಪಟ್ಟಿಗೆ ಸೇರ್ಪಡೆಗೊಳಿಸಿದ್ದ ಮಾರ್ಚ್ 11ರಂದು…
Read More » -

ಅಧಿಕಾರಕ್ಕೇರಿದ 12 ದಿನಕ್ಕೆ 6 IPS ಅಧಿಕಾರಿಗಳ ವರ್ಗಾವಣೆ ಮಾಡಿದ ವಿಜಯ್ ಸರ್ಕಾರ
ಚೆನ್ನೈ: ಜೋಸೆಫ್ ವಿಜಯ್ ನೇತೃತ್ವದ ತಮಿಳುನಾಡು ಸರ್ಕಾರವು ಶುಕ್ರವಾರ ಪಿ. ಕೆ. ಸೆಂಥಿಲ್ ಕುಮಾರಿ ಸೇರಿ ಆರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ. ಕಡ್ಡಾಯ ಕಾಯುವಿಕೆಯಲ್ಲಿದ್ದ ಸೆಂಥಿಲ್…
Read More » -

ದೇಶದಲ್ಲಿ ಇನ್ಮುಂದೆ ಮಕ್ಕಳು, ನಾಗರಿಕರು ನಾಪತ್ತೆಯಾದರೆ ಕಡ್ಡಾಯವಾಗಿ ‘ಕಿಡ್ನ್ಯಾಪ್’ FIR ದಾಖಲಿಸಲು ಸುಪ್ರೀಂ ಕೋರ್ಟ್ ಆದೇಶ!
ನವದೆಹಲಿ: ದೇಶಾದ್ಯಂತ ಯಾವುದೇ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಗು ಅಥವಾ ಯಾವುದೇ ವ್ಯಕ್ತಿ ಕಾಣೆಯಾದರೆ ಕಡ್ಡಾಯವಾಗಿ ಅಪಹರಣ (Kidnapping) ಪ್ರಕರಣವನ್ನೇ ದಾಖಲಿಸಬೇಕು ಎಂದು ಸುಪ್ರೀಂ ಕೋರ್ಟ್ ಸೋಮವಾರದಂದು…
Read More » -

ಉಮರ್ ಖಾಲಿದ್ಗೆ ದೆಹಲಿ ಹೈಕೋರ್ಟ್ 3 ದಿನಗಳ ಮಧ್ಯಂತರ ಜಾಮೀನು
2020 ರ ಈಶಾನ್ಯ ದೆಹಲಿ ಗಲಭೆ ಪ್ರಕರಣದಲ್ಲಿ ದೆಹಲಿ ಹೈಕೋರ್ಟ್ ಶುಕ್ರವಾರ ಉಮರ್ ಖಾಲಿದ್ಗೆ 3 ದಿನಗಳ ಮಧ್ಯಂತರ ಜಾಮೀನು ನೀಡಿದೆ. ಶಸ್ತ್ರಚಿಕಿತ್ಸೆಗೆ ಒಳಗಾಗಲಿರುವ ತನ್ನ ತಾಯಿಯನ್ನು…
Read More » -

CBSE 9ನೇ ತರಗತಿ `ತ್ರಿಭಾಷಾ ನೀತಿ’ ಪ್ರಶ್ನಿಸಿ ಸುಪ್ರೀಂ ಕೋರ್ಟ್ಗೆ ಅರ್ಜಿ : ಮುಂದಿನ ವಾರ ವಿಚಾರಣೆ
ನವದೆಹಲಿ: ಕೇಂದ್ರ ಪ್ರೌಢಶಿಕ್ಷಣ ಮಂಡಳಿ (CBSE) 9ನೇ ತರಗತಿ ವಿದ್ಯಾರ್ಥಿಗಳಿಗೆ ಘೋಷಿಸಿರುವ ನೂತನ ತ್ರಿಭಾಷಾ ನೀತಿಯನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (PIL) ಸಲ್ಲಿಕೆಯಾಗಿದ್ದು,…
Read More »









